ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ತವಳು ಎದ್ದು ಬಂದಾಗ!
    ಸುದ್ದಿ

    ಸತ್ತವಳು ಎದ್ದು ಬಂದಾಗ!

    vartha chakraBy vartha chakraಫೆಬ್ರವರಿ 15, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.15:
    ಹಾಸನ ಜಿಲ್ಲೆಯ ಬೇಲೂರು ನಿವಾಸಿ ಪ್ರಿಯಾಂಕಾ (29) ನಾಪತ್ತೆ ಪ್ರಕರಣ ಇದೀಗ ಹೊಸ ರೂಪ ಪಡೆದುಕೊಂಡಿದೆ.ಈ ಮಹಿಳೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಭಾವಿಸಿರುವಾಗಲೇ ಆಕೆ ಕುಣಿಗಲ್ ನಲ್ಲಿ ಪತ್ತೆಯಾಗಿದ್ದಾರೆ.
    ಪ್ರಿಯಾಂಕಾ ಫೆ.12ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸಂಬಂಧಿಕರ ಮದುವೆಗೆಂದು ಹೋಗಿದ್ದರು.ಈ ವೇಳೆ ಅವರು
    ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಧರಿಸಿಕೊಂಡು ಹೋಗಿದ್ದರು.
    ಅಂದು ರಾತ್ರಿ 7.30ರ ಸುಮಾರಿಗೆ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಯಾರೋ ಒಬ್ಬರ ಜೊತೆಯಲ್ಲಿ ನಾನು ಸಿಕ್ಕಿದ್ದೇನೆ ಎಂದು ಹೇಳಿದ ನಂತರ ಆಕೆಯ ಮೊಬೈಲ್‌ ಸ್ಥಗಿತಗೊಂಡಿತ್ತು.
    ಇದರಿಂದ ಗಾಬರಿಯಾದ ಕುಟುಂಬಸ್ಥರು ಬೇಲೂರು ಪೊಲೀಸ್‌‍ ಠಾಣೆಗೆ ನಾಪತ್ತೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು.
    ನಡುವೆ ಬೇಲೂರು ಕೆರೆ ಬಳಿ ಈಕೆಯ ವ್ಯಾನಿಟಿ ಬ್ಯಾಗ್‌, ಚಪ್ಪಲಿ ಹಾಗೂ ಬಟ್ಟೆಗಳು ಪತ್ತೆಯಾಗಿದ್ದವು.ಇದರಿಂದ ಯಾರೋ ದುಷ್ಕರ್ಮಿಗಳು ಇವರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
    ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರಾದರೂ ಮಹಿಳೆಯ ಶವ ಪತ್ತೆಯಾಗಿರಲಿಲ್ಲ. ಈ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.
    ಆದರೆ ತನಿಖೆ ವೇಳೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಹಾಸನ ಜಿಲ್ಲಾ ಪೊಲೀಸರ ತಾಂತ್ರಿಕ ಮಾಹಿತಿ ಮತ್ತು ಆಕೆಯ ಮೊಬೈಲ್‌ ಕರೆಗಳ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದಾಗ ಪ್ರಿಯಾಂಕಾ ಜೀವಂತವಾಗಿದ್ದು, ತಾನು ಕೊಲೆಯಾಗಿರುವಂತೆ ಬಿಂಬಿಸಲು ಪೂರ್ವಯೋಜಿತವಾಗಿ ಆಕೆಯ ನಾಟಕವಾಡಿರುವುದು ಬೆಳಕಿಗೆ ಬಂದಿದೆ.
    ಬೇಲೂರು ನಿವಾಸಿಯಾದ ಪ್ರಿಯಾಂಕಾಳನ್ನು ಕುಣಿಗಲ್‌ ತಾಲೂಕಿನ ಯಲಿಯೂರು ಗ್ರಾಮದ ಯುವಕನೊಂದಿಗೆ ಮದುವೆ ಮಾಡಿಕೊಡಲಾಗಿದೆ.
    ಈಕೆ ಕುಣಿಗಲ್‌ ಪಟ್ಟಣದ ಗೊಟ್ಟಿಕೆರೆಯಲ್ಲಿ ವಾಸವಿದ್ದ ಪತಿಯ ಸ್ನೇಹಿತ ಬಿಹಾರ ಮೂಲದ ಡೇವಿಡ್‌ನ ಪರಿಚಯವಾಗಿದೆ. ಆತ ಪಟ್ಟಣದ ಕಾರ್ಖಾನೆಯೊಂದರಲ್ಲಿ ಮ್ಯಾನೇಜರ್‌ ಆಗಿದ್ದಾನೆ. ತದನಂತರದಲ್ಲಿ ಡೇವಿಡ್‌ನೊಂದಿಗೆ ಆಕೆ ಸ್ನೇಹ ಬೆಳೆಸಿದ್ದಾಳೆ. ಇದು ನಂತರ ಪ್ರೇಮಕ್ಕೆ ತಿರುಗಿತ್ತು ಆದರೆ ವಿಷಯ ಕುಟುಂಬದವರ ಗಮನಕ್ಕೆ ಬಂದಿಲ್ಲ.
    ಡೇವಿಡ್‌ ಜೊತೆ ಪ್ರೇಮ ಸಂಬಂಧ ಹೊಂದಿದ್ದ ಆಕೆ, ಆತನೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದಲೇ ಕುಟುಂಬದಿಂದ ದೂರವಾಗಲು ಈ ಯೋಜನೆ ರೂಪಿಸಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾರಿಗೂ ತಿಳಿಯದಂತೆ ಬಿಹಾರಕ್ಕೆ ತೆರಳಲು ಇಬ್ಬರೂ ಸಿದ್ಧತೆ ಮಾಡಿಕೊಂಡಿದ್ದರು.
    ಸದ್ಯ ಪ್ರಿಯಾಂಕಾ ತನ್ನ ಪ್ರಿಯಕರನೊಂದಿಗೆ ಕುಣಿಗಲ್‌ನಲ್ಲಿ ಪತ್ತೆಯಾಗಿದ್ದು, ಪೊಲೀಸರ ವಶದಲ್ಲಿದ್ದಾಳೆ.

    Verbattle
    Verbattle
    Verbattle
    ಕೊಲೆ ಚಿನ್ನ ಬೆಂಗಳೂರು ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!
    Next Article ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Williamdug ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Tylermem ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.