ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?
    ಸುದ್ದಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    vartha chakraBy vartha chakraಫೆಬ್ರವರಿ 17, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ:
    ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜಕೀಯ ಹಾಗೂ ಅಪರಾಧ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ 400 ಕೋಟಿ ರೂಪಾಯಿ ಅಪಹರಣ ಪ್ರಕರಣ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ.
    ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ
    ಬೆಳಗಾವಿಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು 2 ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ನಗದು ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಎಂಬುವವರು ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು.
    ದರೋಡೆಯಾದ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್‌ ಅವರಿಗೆ ಸೇರಿದ್ದು, ಎಂದು ದೂರುದಾರರು ಆಪಾದಿಸುವ ಮೂಲಕ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.ಈ ಹಣದ ಮೂಲ ಯಾವುದು ಎಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
    ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್‌ಐಟಿಯ ಅಧಿಕಾರಿಗಳು ಒಂದು ತಿಂಗಳ ಕಾಲ ತನಿಖೆ ನಡೆಸಿ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಬಳಿ ದರೋಡೆ ನಡೆದಿರುವುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ವರದಿ ಸಲ್ಲಿಸಿದೆ.
    ದೂರು ನೀಡಿದ್ದ ಸಂದೀಪ್ ಪಾಟೀಲ್ ಹೇಳಿಕೆಯಲ್ಲಿ ಸ್ಥಳ, ಸಮಯ, ಪ್ರಯಾಣ ಮಾರ್ಗ ಹಾಗೂ ಕರೆ ವಿವರಗಳಲ್ಲಿ ಗಂಭೀರ ವ್ಯತ್ಯಾಸಗಳು ಕಂಡುಬಂದಿವೆ ಎಂಬುದು ಎಸ್​​ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ.
    ಇದರ ಆಧಾರವಾಗಿ ಚೋರ್ಲಾ ಘಾಟ್‌ನಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಎಸ್‌ಐಟಿ ಸ್ಪಷ್ಟಪಡಿಸಿದೆ. ಇದೀಗ ಸುಳ್ಳು ದೂರು ಸಲ್ಲಿಸುವ ಮೂಲಕ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಸಂದೀಪ್ ಪಾಟೀಲ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಮುಂದಾಗಿರುವ ಮಹಾರಾಷ್ಟ್ರ ಪೊಲೀಸರು ಪ್ರಕರಣದ ಸಂಬಂಧ ಬಂಧಿಸಲಾಗಿದ್ದ ಹಲವರನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕ ಅನರ್ಹ
    Next Article ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Klqxog ರಲ್ಲಿ ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    • DavidLag ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.