ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!
    ಸುದ್ದಿ

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    vartha chakraBy vartha chakraಫೆಬ್ರವರಿ 20, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಕರ್ನಾಟಕದ ಅತ್ಯಂತ ಜನಪ್ರಿಯ ಮತ್ತು ಮುಂಚೂಣಿಯಲ್ಲಿರುವ ಸುದ್ದಿ ವಾಹಿನಿಗಳಲ್ಲಿ ಒಂದಾದ ಟಿವಿ 9.ಕ್ಷಣ ಕ್ಷಣದ ಮಾಹಿತಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ಕಾರ್ಯನಿರ್ವಹಿಸುವ ಈ ಚಾನೆಲ್, ರಾಜ್ಯದಾದ್ಯಂತ ದೊಡ್ಡ ಮಟ್ಟದ ವೀಕ್ಷಕರನ್ನು ಹೊಂದಿದೆ.
    ಆದರೆ ಇತ್ತೀಚೆಗೆ ಒಂದೇ ಸುದ್ದಿಯನ್ನು ದಿನವಿಡೀ ಅತಿಯಾಗಿ ವೈಭವೀಕರಿಸುವುದು ಅಥವಾ ‘ಬ್ರೇಕಿಂಗ್ ನ್ಯೂಸ್’ ಹೆಸರಿನಲ್ಲಿ ಅಬ್ಬರದ ಸಂಗೀತ ಬಳಸುವುದು ಕೆಲವು ವೀಕ್ಷಕರಿಗೆ ಬೇಸರ ತಂದಿರಬಹುದು. ಯಾವುದೇ ಹೊಸತನವಿಲ್ಲದೆ ಏಕತಾನತೆಯ ಸುದ್ದಿಗಳು ಹಾಗೂ ಕಾರ್ಯಕ್ರಮಗಳಿಂದ ಬೇಸರಗೊಂಡಿರುವ ವೀಕ್ಷಕರು ಟಿವಿ9 ವಾಹಿನಿಯ ವೀಕ್ಷಣೆಯಿಂದ ಬಿಮುಖರಾಗುತ್ತಿದ್ದಾರೆ.
    ವೀಕ್ಷಕರು ಈಗ ಹೆಚ್ಚು ಗಂಭೀರ ಮತ್ತು ವಿಶ್ಲೇಷಣಾತ್ಮಕ ಸುದ್ದಿಗಳನ್ನು ಬಯಸುತ್ತಿದ್ದಾರೆ‌ ಎನ್ನುತ್ತದೆ ಕೆಲವು ಅಧ್ಯಯನದ ವರದಿಗಳು ಇದರ ಪರಿಣಾಮವಾಗಿ ಟಿವಿ9 ಆರಂಭವಾದಾಗಿನಿಂದ ಇಲ್ಲಿಯವರೆಗೆ ಕಾಯುವುದುಕೊಂಡಿದ್ದ ನಂಬರ್ ಒನ್ ಎಂಬ ಸ್ಥಾನವನ್ನು ಕಳೆದುಕೊಂಡಿದೆ.
    ಈ ವಾರದ ಟಿವಿ ರೇಟಿಂಗ್ ಪಾಯಿಂಟ್ ಪ್ರಕಟಗೊಂಡಿದ್ದು ಟಿವಿ 9 ವಾಹಿನಿಯನ್ನು ಹಿಂದಿಕ್ಕಿ ಪಬ್ಲಿಕ್ ಟಿವಿ ಮೊದಲ ಸ್ಥಾನಕ್ಕೆ ಜಿಗಿದಿದೆ.
    ಟಿವಿ 9 ಈ ವಾರ 71 ಅಂಕಗಳನ್ನು ಪಡೆದುಕೊಂಡು ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರೆ 73 ಅಂಕಗಳನ್ನು ಪಡೆದುಕೊಂಡಿರುವ ಪಬ್ಲಿಕ್ ಟಿವಿ ಮೊದಲ ಸ್ಥಾನಕ್ಕೆ ಜಿಗಿದಿದೆ 68 ಅಂಕಗಳೊಂದಿಗೆ ಟಿವಿ18 ಮೂರನೇ ಸ್ಥಾನದಲ್ಲಿದೆ.
    ಇದು ಈ ವಾರದ ರೇಟಿಂಗ್ ಪಾಯಿಂಟ್ ಆಗಿದೆ ಆದರೆ ಒಟ್ಟಾರೆ ಕನ್ನಡದ ಸುದ್ದಿ ವಾಹಿನಿಗಳ ರೇಟಿಂಗ್ ಅನ್ನು ಗಮನಿಸಿದಾಗ ದೀನದಿಂದ ದಿನಕ್ಕೆ ಇವುಗಳ ವೀಕ್ಷಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕುಸಿಯುತ್ತಾ ಸಾಗುತ್ತಿದೆ.
    ಈ ವಾರದ ಲೆಕ್ಕಾಚಾರದ ಪ್ರಕಾರ ಕನ್ನಡದ ಎಲ್ಲಾ ಸುದ್ದಿ ವಾಹಿನಿಗಳ ವೀಕ್ಷಕರ ಪಾಯಿಂಟ್ ಕೇವಲ 321 ಅಂಕಗಳಾಗಿವೆ. ಈ ಮೊದಲು ಕೇವಲ ಒಂದು ವಾಹಿನಿಯ ಈ ಪ್ರಮಾಣದ ಅಂಕಗಳನ್ನು ಪಡೆದುಕೊಂಡಿರುತಿತ್ತು. ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳಲ್ಲಿ ಹೊಸತನವಿಲ್ಲ ಹಾಗೂ ಏಕತಾನತೆಯಿಂದ ಕೂಡಿರುತ್ತವೆ ಅತಿರಂಜಿತ ವರದಿಗಳು ತುಂಬಿರುತ್ತವೆ ಎಂಬ ಕಾರಣಕ್ಕೆ ವೀಕ್ಷಕರು ಟಿವಿ ವಾಹಿನಿಗಳನ್ನು ವೀಕ್ಷಿಸುವ ಬದಲಿಗೆ ಸಾಮಾಜಿಕ ಜಾಲತಾಣಗಳು ಮತ್ತು ಮುದ್ರಣ ಮಾಧ್ಯಮದತ್ತ ಹೊರಳುತ್ತಿದ್ದಾರೆ ಎನ್ನುತ್ತವೆ ಕೆಲವು ಅಂಕಿ ಅಂಶಗಳು.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ ಸೈಟ್ ಐಎಎಸ್ ನ ಮಾದರಿ ನಡೆ
    Next Article ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.