ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ
    ಅಪರಾಧ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    vartha chakraBy vartha chakraಫೆಬ್ರವರಿ 16, 2026Updated:ಫೆಬ್ರವರಿ 17, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಮಾಜಿ‌‌ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರನ್ನು ಸಿಐಡಿ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಸಿಐಡಿ ಪೊಲೀಸರು ಕೇಳಿದ ಯಾವುದೇ ಪ್ರಶ್ನೆಗೂ ಸರಿಯಾದ ಉತ್ತರ ನೀಡದೆ ನಾನು ಅಮಾಯಕ ನನಗೇನು ಗೊತ್ತಿಲ್ಲ ಅನಗತ್ಯವಾಗಿ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ರಾಜಕೀಯ ದ್ವೇಷದಿಂದ ನನ್ನನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಸಿಐಡಿ ಪೊಲೀಸರ ಮುಂದೆ ಹೇಳುತ್ತಿದ್ದಾರೆ.
    ಆದರೆ ಇದನ್ನು ಒಪ್ಪದ ಸಿಐಡಿ ಪೊಲೀಸರು ರೌಡಿ ಬಿಕ್ಲು ಶಿವನನ್ನು ಹತ್ಯೆ ಮಾಡಿದ ಹಂತಕರು ಮರುಕ್ಷಣವೇ ಬೈರತಿ ಬಸವರಾಜು ಅವರಿಗೆ ಮೊಬೈಲ್ ಕರೆ ಮಾಡಿದ್ದು ಅದರ ವಿವರಗಳನ್ನು ಪಡೆದುಕೊಂಡಿರುವ ಸಿಐಡಿ ಅಧಿಕಾರಿಗಳು ಆ ಕರೆಯ ಸುತ್ತಲೂ ಹಲವಾರು ಪ್ರಶ್ನೆಗಳನ್ನು ಹಾಕುತ್ತಿದ್ದಂತೆ ಬೈರತಿ ಬಸವರಾಜು ಕೊಂಚ ಮೆತ್ತಗಾಗಿದ್ದಾರೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ
    ಪ್ರಕರಣದ ಸಂಬಂಧ ನಗರದ 42ನೇ ಎಸಿಜೆಎಂ ಕೋರ್ಟ್ ​ನ್ಯಾಯಾಧೀಶರ ಆದೇಶ ಮೇರೆಗೆ 7 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗಿದೆ.
    ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ನೇತೃತ್ವದ ಅಧಿಕಾರಿಗಳ ತಂಡ ಬಸವರಾಜ್ ಅವರನ್ನು ವಿಚಾರಣೆ ನಡೆಸಿ ರೌಡಿ ಬಿಕ್ಲು ಶಿವ ಕೊಲೆ ಸಂಬಂಧ ಮಾಹಿತಿಯನ್ನು ಕಲೆ ಹಾಕತೊಡಗಿದೆ.
    ಕಳೆದ ಜುಲೈ 15ರಂದು ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ರೌಡಿಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ ಕೊಲೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ 8-9 ಜನ ದುಷ್ಕರ್ಮಿಗಳು ಶಿವಪ್ರಕಾಶ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು.
    ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಮೃತ ಶಿವಪ್ರಕಾಶ್‌ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್, ಇತರರ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
    ಪ್ರಕರಣದಲ್ಲಿ ಬೈರತಿ ಬಸವರಾಜು ಐದನೇ ಆರೋಪಿಯಾಗಿದ್ದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು ಇವರ ಅರ್ಜಿ ಕೋರ್ಟಿನಲ್ಲಿ ವಜಾಗೊಳ್ಳುತ್ತಿದ್ದಂತೆ ನಾಪತ್ತೆಯಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು ಅಲ್ಲಿಯೂ ಇವರ ಅರ್ಜಿ ತಿರಸ್ಕೃತಗೊಂಡ ಬಳಿಕ, ಬೈರತಿ ಬಸವರಾಜ್ ಅವರು ಫೆಬ್ರವರಿ 12ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದರು ಇವರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆಯಲಾಗಿತ್ತು.

    Verbattle
    Verbattle
    Verbattle
    ಕಲೆ ಕೊಲೆ ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು
    Next Article ಕಾಂಗ್ರೆಸ್ ಶಾಸಕ ಅನರ್ಹ
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rdzgxs ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • AaronheF ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • Thomaszox ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.