Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು
    ರಾಜಕೀಯ

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    vartha chakraBy vartha chakraಫೆಬ್ರವರಿ 21, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆದಿರುವ ಬೆಳವಣಿಗೆಗಳು ಇದೀಗ ನಿರ್ಣಾಯಕ ಘಟ್ಟ ತಲುಪಿವೆ. ಎಲ್ಲ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಗಮನಹರಿಸಿದ್ದು ಸದ್ಯದಲ್ಲಿಯೇ ಈ ಕುರಿತಂತೆ ತನ್ನ ತೀರ್ಮಾನ ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
    ನಾಯಕತ್ವ ಕುರಿತಂತೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮಾಜಿ ಮಂತ್ರಿ ಕೆ ಎನ್ ರಾಜಣ್ಣ ಅವರೊಂದಿಗೆ ಕೆಲವು ಶಾಸಕರ ನಿಯೋಗ ದೆಹಲಿಗೆ ಆಗಮಿಸಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಧೀರ್ಘ ಮಾತುಕತೆ ನಡೆಸಿತು.
    ಈ ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂತ್ರಿ ಸತೀಶ್ ಜಾರಕಿಹೊಳಿ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ನಾವುಗಳೆಲ್ಲರೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ ಈ ವಿದ್ಯಮಾನಗಳಿಂದ ಸರ್ಕಾರ ಮತ್ತು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದೇವೆ ಎಂದರು.
    ಹಿರಿಯ ನಾಯಕರಾದ ಖರ್ಗೆ ಅವರು ಹೈಕಮಾಂಡ್ ಗೆ ಎಲ್ಲಾ ವಿಚಾರಗಳ ಅರಿವಿದೆ ಆದಷ್ಟು ಶೀಘ್ರ ಹೈಕಮಾಂಡ್ ಈ ವಿಚಾರವಾಗಿ ತನ್ನ ತೀರ್ಮಾನ ಪ್ರಕಟಿಸಲಿದೆ ಯಾರನ್ನು ಆತಂಕ ಬೇಡ ಎಂದು ಭರವಸೆ ನೀಡಿರುವುದಾಗಿ ತಿಳಿಸಿದರು
    ಮುಖ್ಯಮಂತ್ರಿ ಬದಲಾವಣೆಯೋ ಅಥವಾ ಇನ್ನಾವುದೋ ನಿರ್ಧಾರವೋ ನಮಗೆ ಗೊತ್ತಿಲ್ಲ ಖರ್ಗೆ ಅವರು ಅದನ್ನು ಸ್ಪಷ್ಟಪಡಿಸಲಿಲ್ಲ ಬದಲಾಗಿ ಆದಷ್ಟು ಶೀಘ್ರವೇ ಎಲ್ಲವೂ ಇತ್ಯರ್ಥ ಗೊಳ್ಳಲಿದೆ ಹೈ ಕಮಾಂಡ್ ತಮ್ಮ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಿದರು ಎಂದು ಸ್ಪಷ್ಟಪಡಿಸಿದರು.
    ಈ ಭೇಟಿಯ ಸಮಯದಲ್ಲಿ ಹಲವಾರು ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಆದರೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿದರು.
    ಬಗೆಹರಿಸಬೇಕು:
    ಇದೇ ವೇಳೆ ಮಾತನಾಡಿದ ಮಾಜಿ ಮಂತ್ರಿ ಕೆ ಎನ್ ರಾಜಣ್ಣ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವಷನಾಯಕತ್ವದ ಗೊಂದಲವನ್ನು ಹೈಕಮಾಂಡ್‌ ಶೀಘ್ರವೇ ಇತ್ಯರ್ಥ ಪಡಿಸಬೇಕು. ಇಲ್ಲವಾದರೆ ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮವಾಗಲಿದೆ ಎಂದು ಖರ್ಗೆ ಅವರಲ್ಲಿ ಹೇಳಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ
    Next Article ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • phuketeksmwsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Neiroset dlya ychebi_oksl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • ShumoizolyaciyaAvtosal ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.