ಬೆಂಗಳೂರು,ಜ.23:
ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿಗೆ ರಾಜಕೀಯ ಜೀವನದಲ್ಲಿ “ಚಮಚಾಗಿರಿ” ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಪ್ರಹಾರ ನಡೆಸಿದ್ದಾರೆ.
ತಮ್ಮನ್ನು ನೇರ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವಾಗದ ಹಿಂಬಾಗಿಲ ರಾಜಕಾರಣಿ ಎಂದು ಜನಾರ್ದನ ರೆಡ್ಡಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಅವರು ರೆಡ್ಡಿಗಾರು ನಾನು ವಾರ್ಡ್ ಚುನಾವಣೆ ಗೆದ್ದಿಲ್ಲ ನಿಜಾ ಆದ್ರೆ ಹಿಂಬಾಗಿಲೋ ಮುಂಬಾಗಿಲೋ ನಾನಂತೂ ರಾಜಾರೋಷವಾಗಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಚುನಾವಣೆಯ ಎರಡು ದಿನದ ಹಿಂದಿನ “ಕತ್ತಲೆ ರಾತ್ರಿಯ” ರಹಸ್ಯವಾಗಿಯಂತೂ ಶಾಸನಸಭೆಗೆ ಬಂದಿಲ್ಲ ಬರುವುದೂ ಇಲ್ಲ. ಆದರೆ 224 ವಿಧಾನಸಭಾ ಕ್ಷೇತ್ರದಲ್ಲಿ ಜಾತಿ, ಹಣ, ಇಲ್ಲದೆ ಚುನಾವಣೆ ಎದುರಿಸೋದಕ್ಕೆ ರೆಡಿ ಇದ್ದೇನೆ ಧೈರ್ಯ ತಾಕತ್ತು ಇದ್ರೆ ಪ್ರಾಮಾಣಿಕವಾಗಿ ಚುನಾವಣೆ ನಡೆಸುವ ಕಿಂಚಿತ್ತಾದರೂ ಎದೆಗಾರಿಕೆ ಇದ್ದರೆ ಮುಂದೆ ಬರಲಿ ಎಂದು ಸವಾಲು ಹಾಕಿದ್ದಾರೆ.
ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅದಕ್ಕೆ ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ಈ ಜೈಲುವಾಸಿ ರೆಡ್ಡಿಗೂ ಸಂಬಂಧ ಇಲ್ಲ ಅಂತಾ ಬಹಿರಂಗವಾಗಿ ತುಪಕ್ ಅಂತಾ ಉಗ್ದಿದ್ದನ್ನು ಮರೆತಂತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
ಒಮ್ಮೆ ಜೀವದ ಗೆಳೆಯ ಅನ್ನೋದು, ಇನ್ನೊಮ್ಮೆ ಶ್ರೀರಾಮುಲು ವಿರುದ್ದವೇ ಮಸಲತ್ತು ಮಾಡುವ ಜನಾರ್ಧನ ರೆಡ್ಡಿಯ ಊಸರವಳ್ಳಿ ಆಟ ರಾಜ್ಯದ ಜನ ಮರೆತಿಲ್ಲ. ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಹೊರಟ ಜನಾರ್ಧನ ರೆಡ್ಡಿಯ ಮೂರು ಕಾಸಿಗೂ ಕಿಮ್ಮತ್ತಿಲ್ಲದ ತಂತ್ರಗಾರಿಕೆ ಬಗ್ಗೆ ಶ್ರೀರಾಮುಲು ಆಡಿರುವ ಒಂದೊಂದು ಆಣಿಮುತ್ತುಗಳೇ ಸಾಕು ಸಾಧ್ಯವಾದ್ರೆ ಎಣಿಸಿಕೊಳ್ಳಲಿ ಎಂದಿದ್ದಾರೆ.
ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ಸುಳ್ಳು ಕೇಸ್ ಹಾಕಿರೋದಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.ನ್ಯಾಯಾಧೀಶರಿಗೆ ಹತ್ತು ಕೋಟಿ ಡೀಲ್ ಮಾಡಿ ಬೇಲ್ ತೆಗೆದುಕೊಂಡ ಹಾಗೇ ಅನ್ಕೊಂಡ್ರಾ ಎಂದು ಹೇಳಿರುವ ಅವರು ನಮ್ಮ ನಾಯಕರು ಸುಳ್ಳು ಕೇಸ್ ಹಾಕಿಸಿಕೊಂಡು ಓಡಾಡ್ತಿರಬಹುದು ಆದ್ರೆ ಕೊಲೆ ಕೇಸ್ ಗಳಲ್ಲಿ ಸುಪ್ರೀಂಕೋರ್ಟ್ ಯಿಂದ ಗಡಿಪಾರಂತೂ ಆಗಿಲ್ಲ ಎಂದು ತಿಳಿಸಿದ್ದಾರೆ.
ಅವರಿವರ ಕೈ ಕಾಲು ಹಿಡಿದು ಬಿಜೆಪಿ ಸೇರಿ ನೆಲೆ ಇಲ್ಲದೆ ಬಿಲ ಹುಡುಕಾಡುವ ದಯನೀಯ ಸ್ಥಿತಿ ಜನಾರ್ಧನ ರೆಡ್ಡಿಗೆ ಬಂದಿದ್ರು, ಶೇಷ-ಅವಶೇಷಗಳ ಬಗ್ಗೆ ಮಾತಾಡೋದು ಹಾಸ್ಯಸ್ಪದ. ಇನ್ನೂ ಈಗಾಗಲೇ ಜೈಲು,ಡೀಲು,ಬೇಲುಗಳ ಬಗ್ಗೆ ಮಾತ್ರ ಮಾತಾಡಿದ್ದೆ, ಆದ್ರೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡೋದಕ್ಕೆ ನಾನಂತೂ ರೆಡಿ ಎಂದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


6 ಪ್ರತಿಕ್ರಿಯೆಗಳು
FanDuel Casino is America’s #1 online casino, delivering constant thrills with ignition casino australia , aristocratic slots like Huff N’ Puff, and spend merchandiser act sort out at your fingertips. Mod players grab 500 Extra Spins added $40 in Casino Compensation exactly in return depositing $10—bonus up to $1,000 back on first-day reticle losses. Calling all Thrillionaires: be adjacent to minute, vie with your approach, and construct every moment into epic wins!
Spin, bet, win — do it all with style at Betano Casino. https://tikitakagm.org/pl/promo-code/ Betano: the place serious players quietly dominate.
Odbierz w Mostbet bonus powitalny plus darmowe spiny i graj spokojnie. Mostbet esport Z Mostbet każda wygrana smakuje lepiej – 125% bonusu na start.
Mostbet: bГґnus generoso, jogos incrГveis e saques sem complicaГ§ГЈo – https://mostbetpt.pro/ , Mostbet – bГґnus gigante de 125% e 250 rodadas grГЎtis te esperam agora .
UduЕџ ЕџansД± Mostbet ilЙ™ daha yГјksЙ™kdir — bonusu indi al – https://mostbetaz.ink/ , Mostbet ilЙ™ balansД±nД± tez artД±r, uduЕџlarД±nД± Г§oxalt .
Join the revolution of non-stop thrills and real cash rewards – https://aranitidine.com , Spin until even the loading screen cheers .