ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    ರಾಜಕೀಯ

    ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP

    vartha chakraBy vartha chakraನವೆಂಬರ್ 11, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ (BJP) ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
    ಹಾಲಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರ ಅವಧಿ ಅಂತ್ಯಗೊಂಡು ಸುಮಾರು ಒಂದುವರೆ ವರ್ಷಗಳ ನಂತರ ಈ ನೇಮಕಾತಿ ಮಾಡಲಾಗಿದೆ.
    ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿರುವ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯದಲ್ಲಿಡೆ ಸಮೀಕ್ಷೆ ನಡೆಸಿ ವರದಿಯನ್ನು ಪಡೆದುಕೊಂಡಿತ್ತು.

    ಖಾಸಗಿ ಸಂಸ್ಥೆ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಎಲ್ಲ ವರ್ಗಗಳ ಅಭಿಪ್ರಾಯ ಆಲಿಸಿ ಬಿಜೆಪಿ (BJP) ರಾಷ್ಟ್ರಿಯ ನಾಯಕತ್ವಕ್ಕೆ ವರದಿಯೊಂದನ್ನು ರವಾನಿಸಿತ್ತು ಇದರಲ್ಲಿ ರಾಜ್ಯ ಬಿಜೆಪಿಗೆ ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಅದರಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂಬ ಎಂಬುದಾಗಿ ತಿಳಿಸಿತ್ತು.

    ಈ ಕುರಿತಾಗಿ ಬಿಜೆಪಿಯ ಕೇಂದ್ರೀಯ ನಾಯಕತ್ವ ರಾಜ್ಯದ ಹಲವು ಮುಖಂಡರನ್ನು ಸಂಪರ್ಕಿಸಿ ಯಡಿಯೂರಪ್ಪ ಅವರ ಪುತ್ರ ವಿಜೇಂದ್ರ ಅವರು ಈ ಹುದ್ದೆಗೆ ಅರ್ಹ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ.
    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಿದ ಪರಿಣಾಮ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತೀರ್ಮಾನಿಸಿದ್ದು ಇದೀಗ ಅವರ ಪುತ್ರನಿಗೆ ಉನ್ನತ ಹುದ್ದೆ ನೀಡಿದೆ.
    ಪಕ್ಷದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರಗೊಂಡಿರುವ ಹಲವು ನಾಯಕರು ಇದೀಗ ಪಕ್ಷ ತೊರೆಯಲು ಸಜ್ಜಾಗಿದ್ದರು. ಅವರೆಲ್ಲರನ್ನು ಹಿಡಿದಿಟ್ಟುಕೊಳ್ಳುವ ದೃಷ್ಟಿಯಿಂದ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಪ್ರಾತಿನಿಧ್ಯತೆ ನೀಡಿದೆ

    Verbattle
    Verbattle
    Verbattle
    BJP Congress Government Karnataka News Politics Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಹಾಲು ಧರ ಆರು ತಿಂಗಳಿಗೊಮ್ಮೆ ಹೆಚ್ಚಿಸಬೇಕು | KMF
    Next Article ಜೈಲಿನಿಂದ ಬಿಡುಗಡೆಯಾದ ಅಭಿನವ ಹಾಲಶ್ರೀ | Abhinava Halashree
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    4 ಪ್ರತಿಕ್ರಿಯೆಗಳು

    1. Grahamalews on ಏಪ್ರಿಲ್ 18, 2026 12:07 ಅಪರಾಹ್ನ

      Таргетинг Instagram Ads в 2026 для медиабайеров — это полный разбор современных подходов к сегментации аудиторий и оптимизации охвата в динамично меняющейся платформе. Инструменты таргетинга Meta постоянно эволюционируют, и без актуальных знаний медиабайеры рискуют терять бюджет на неэффективные сегменты или нарушать политики платформы. Материал охватывает создание пользовательских аудиторий на основе поведения и интересов, стратегии расширения охвата через интерес-таргетинг и правильное использование лукалайков для масштабирования кампаний. Для специалистов, управляющих объёмными бюджетами или запускающих многоканальные кампании, это руководство предлагает проверенные методы снижения стоимости за результат и повышения рентабельности. Применение этих подходов позволяет структурировать рекламные кампании более эффективно и минимизировать потери на нецелевые клики.

      Reply
    2. 500pokupok 94 on ಏಪ್ರಿಲ್ 24, 2026 2:21 ಅಪರಾಹ್ನ

      На сайті 500pokupok.com зібрано багато статей із оглядами товарів, підбірками та рекомендаціями. Зручний ресурс для тих, хто хоче зробити правильний вибір перед покупкою.

      Reply
    3. inews 846 on ಏಪ್ರಿಲ್ 24, 2026 2:22 ಅಪರಾಹ್ನ

      портал новин inews.in.ua висвітлює події в Україні та світі, а також теми технологій. Тут можна знайти новини про гаджети, техніку, ІТ та актуальні тренди.

      Reply
    4. financeprofessiona 739 on ಏಪ್ರಿಲ್ 24, 2026 5:14 ಅಪರಾಹ್ನ

      Full turnkey accounting support https://financeprofessional.ee filing declarations, calculating salaries, and reporting to the tax office. The guys work with e-Residency, everything is done online, without visiting the office. The prices are reasonable, and the reports are always on time.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelmip ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Bbfvmoism ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • DanielDaush ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.