Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    Viral

    ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ

    vartha chakraBy vartha chakraಮಾರ್ಚ್ 24, 202428 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಕುಟುಂಬ ಸಮೇತರಾಗಿ ಚಂಡಿಕಾ ಯಾಗ ನಡೆಸುವ ಮೂಲಕ ಯಶಸ್ಸು ಮತ್ತು ಶತ್ರುನಾಶಕ್ಕೆ ದೇವರ ಮೊರೆ ಹೊಕ್ಕಿದ್ದಾರೆ.

    ತಮ್ಮ ಪುತ್ರ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ಎದುರುಸುತ್ತಿರುವ ಮೊದಲ ದೊಡ್ಡ ಚುನಾವಣೆ ಇದಾಗಿದೆ ಇದರಲ್ಲಿ ಅವರು ದೊಡ್ಡಮಟ್ಟದ ಯಶಸ್ಸು ಗಳಿಸುವ ಮೂಲಕ ಪ್ರಬಲ ನಾಯಕರಾಗಿ ಹೊರಹೊಮ್ಮಬೇಕು ಎಂದು ಕಾರ್ಯತಂತ್ರ ಮಾಡುತ್ತಿರುವ ಯಡಿಯೂರಪ್ಪ ಇದಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿದ್ದಾರೆ.

    ಆದರೆ ಅವನ ಸ್ವಕ್ಷೇತ್ರ ಶಿವಮೊಗ್ಗ ಸೇರಿದಂತೆ ಹಲವಡೆ ಬಂಡಾಯದ ಧಗೆ ಕಾಣಿಸಿಕೊಂಡಿದೆ. ಯಡಿಯೂರಪ್ಪ ಅವರ ಆಪ್ತರೆನಿಸಿಕೊಂಡವರೇ ಇದೀಗ ಭಿನ್ನಮತದ ರಾಗ ಹಾಡುತ್ತಿದ್ದಾರೆ ಹೀಗಾಗಿ ಇದು ವಿಜಯೇಂದ್ರ ಪ್ರಬಲ ನಾಯಕನಾಗಿ ಹೊರಹೊಮ್ಮಲು ದೊಡ್ಡ ಅಡ್ಡಿ ಎಂದು ವ್ಯಾಖ್ಯಾನಿಸಲಾಗುತ್ತಿದೆ.
    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡದೆ ಹೋದರೆ, ವಿಜಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವುದು ಅನಿವಾರ್ಯವಾಗಲಿದೆ ಇದಾದ ನಂತರ ಅವರ ರಾಜಕೀಯ ಭವಿಷ್ಯ ಮಸುಕಾದಲ್ಲಿದೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ಭಿನ್ನಮತ ಶಮನ ಸೇರಿದಂತೆ ಎಲ್ಲ ರೀತಿಯ ಚಟುವಟಿಕೆಗಳಲ್ಲೂ ತಾವೇ ಸಕ್ರಿಯರಾಗಿ ತೊಡಗಿಕೊಂಡಿರುವ ಯಡಿಯೂರಪ್ಪ ಇದೀಗ ಶತ್ರುನಾಶ ಮತ್ತು ಗೆಲುವಿನ ಉದ್ದೇಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.

    ಕುಟುಂಬ ಸಮೇತರಾಗಿ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಕ್ಷೇತ್ರದಲ್ಲಿ ವಿಶೇಷ ಹೋಮ ಹವನಗಳಲ್ಲಿ ತೊಡಗಿದ್ದಾರೆ.
    ಶನಿವಾರ ಸಾಯಂಕಾಲ ಹೊರನಾಡಿಗೆ ಬಂದಿಳಿದ ಯಡಿಯೂರಪ್ಪ ಅವರ ಕುಟುಂಬ ದೇಗುಲದಲ್ಲಿ ರಥೋತ್ಸವ ಸೇವೆ ಮಾಡಿ, ವಿಶೇಷ ಪೂಜೆ ಸಲ್ಲಿಸಿತ್ತು. ಈ ರಥೋತ್ಸವ ಸೇವೆಯಲ್ಲಿ ಬಿ.ವೈ. ವಿಜಯೇಂದ್ರ ಸಹ ಭಾಗಿಯಾದರು. ಇದಾದ ನಂತರ ಎಲ್ಲರೂ
    ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಗಣಪತಿ ಹೋಮ ಮತ್ತು ಚಂಡಿಕಾ ಯಾಗ ನಡೆಸಿದರು. ಏಳಕ್ಕೂ ಹೆಚ್ಚು ಋತ್ವಿಜರಿಂದ ನಡೆದ ಯಾಗದ ಪೂರ್ಣಾಹುತಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಹೊರತುಪಡಿಸಿ ಕುಟುಂಬದ ಎಲ್ಲ ಸದಸ್ಯರು ಭಾಗಿಯಾಗಿದ್ದರು.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
    ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದು ತುಂಬಾ ದಿನವಾಗಿತ್ತು. ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಗಾಗಿ ಪೂಜೆ ಸಲ್ಲಿಸಿದ್ದೇವೆ. ರಾಜ್ಯದ ಸಮೃದ್ಧಿಗಾಗಿ ದೇವಿಯ ಮುಂದೆ ಪ್ರಾರ್ಥನೆ ಮಾಡಿದ್ದೇನೆ. ನರೇಂದ್ರ ಮೋದಿರನ್ನು ಮತ್ತೆ ಪ್ರಧಾನಿ ಮಾಡುವ ಚುನಾವಣೆ ಇದು. ಅನ್ನಪೂರ್ಣೇಶ್ವರಿ ಆಶೀರ್ವಾದದಿಂದ ನಾವು ಯಶಸ್ವಿಯಾಗುತ್ತೇವೆ ಎಂದು ತಿಳಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ಮೋದಿಗೆ ಮತ್ತಷ್ಟು ಶಕ್ತಿ ಬರಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದು ಅವರ ಕೈ ಬಲಪಡಿಸಲು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದರು.
    ಕೇಂದ್ರ ಸರ್ಕಾರದ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿದ ಅವರು, ಇಂತ ಕೆಟ್ಟ ಪರಿಸ್ಥಿತಿ ರಾಜ್ಯದ ಮುಖ್ಯಮಂತ್ರಿಗೆ ಬರಬಾರದು. ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಈ ರೀತಿ ನಡೆದುಕೊಳ್ಳುತ್ತಿದೆ. ಚುನಾವಣೆ ಘೋಷಣೆ ಬಳಿಕ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗುವ ನಾಟಕವಾಡಿದ್ದಾರೆ. ಅವರಿಗೆ ಇದು ಶೋಭೆ ತರಲ್ಲ. ಮುಖ್ಯಮಂತ್ರಿಗಳಿಗೆ ಹಣಕಾಸಿನ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಲು ಆಗುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

    ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    Next Article ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    28 ಪ್ರತಿಕ್ರಿಯೆಗಳು

    1. a9ce3 on ಜೂನ್ 7, 2025 5:20 ಅಪರಾಹ್ನ

      can i buy clomiphene no prescription how to buy cheap clomid no prescription cost of cheap clomid pills can i order clomiphene prices clomiphene uk buy can i buy cheap clomid pill where to buy cheap clomiphene tablets

      Reply
    2. do cialis pills expire on ಜೂನ್ 8, 2025 10:35 ಅಪರಾಹ್ನ

      More posts like this would bring about the blogosphere more useful.

      Reply
    3. generic name for flagyl on ಜೂನ್ 10, 2025 4:13 ಅಪರಾಹ್ನ

      Thanks towards putting this up. It’s understandably done.

      Reply
    4. fv12i on ಜೂನ್ 12, 2025 5:14 ಅಪರಾಹ್ನ

      order azithromycin pill – order ciprofloxacin 500mg generic buy cheap generic flagyl

      Reply
    5. t65ek on ಜೂನ್ 17, 2025 11:16 ಅಪರಾಹ್ನ

      inderal order online – buy inderal 20mg online buy methotrexate 5mg for sale

      Reply
    6. 29gen on ಜೂನ್ 20, 2025 7:17 ಅಪರಾಹ್ನ

      cheap amoxil generic – buy amoxicillin generic purchase ipratropium sale

      Reply
    7. 4pqjv on ಜೂನ್ 25, 2025 2:13 ಫೂರ್ವಾಹ್ನ

      buy augmentin 1000mg online – https://atbioinfo.com/ acillin ca

      Reply
    8. qzmfw on ಜೂನ್ 26, 2025 6:55 ಅಪರಾಹ್ನ

      brand esomeprazole – https://anexamate.com/ order esomeprazole

      Reply
    9. zehoc on ಜೂನ್ 28, 2025 5:33 ಫೂರ್ವಾಹ್ನ

      generic coumadin 2mg – https://coumamide.com/ cozaar 50mg generic

      Reply
    10. 7zme7 on ಜೂನ್ 30, 2025 2:53 ಫೂರ್ವಾಹ್ನ

      purchase meloxicam – relieve pain meloxicam where to buy

      Reply
    11. a7qtz on ಜುಲೈ 3, 2025 4:47 ಫೂರ್ವಾಹ್ನ

      buy erectile dysfunction medicine – https://fastedtotake.com/ best ed drugs

      Reply
    12. 2ks0t on ಜುಲೈ 4, 2025 4:14 ಅಪರಾಹ್ನ

      order amoxicillin pills – https://combamoxi.com/ purchase amoxil online cheap

      Reply
    13. jrkz3 on ಜುಲೈ 10, 2025 9:28 ಫೂರ್ವಾಹ್ನ

      forcan brand – flucoan fluconazole drug

      Reply
    14. 4c9s0 on ಜುಲೈ 13, 2025 8:13 ಫೂರ್ವಾಹ್ನ

      cialis walmart – https://ciltadgn.com/# cialis tubs

      Reply
    15. Connietaups on ಜುಲೈ 14, 2025 1:30 ಫೂರ್ವಾಹ್ನ

      cost ranitidine 300mg – site zantac order online

      Reply
    16. iyeq3 on ಜುಲೈ 15, 2025 4:20 ಫೂರ್ವಾಹ್ನ

      reddit cialis – https://strongtadafl.com/ cialis tadalafil 20mg price

      Reply
    17. Connietaups on ಜುಲೈ 16, 2025 6:12 ಫೂರ್ವಾಹ್ನ

      Greetings! Extremely serviceable advice within this article! It’s the little changes which will turn the largest changes. Thanks a portion in the direction of sharing! sitio web

      Reply
    18. 0534e on ಜುಲೈ 17, 2025 8:57 ಫೂರ್ವಾಹ್ನ

      cheap viagra kamagra – viagra sale over counter uk can you buy viagra in thailand

      Reply
    19. Connietaups on ಜುಲೈ 19, 2025 6:54 ಫೂರ್ವಾಹ್ನ

      The sagacity in this piece is exceptional. https://ursxdol.com/azithromycin-pill-online/

      Reply
    20. 5rnzp on ಜುಲೈ 19, 2025 9:32 ಫೂರ್ವಾಹ್ನ

      Thanks towards putting this up. It’s understandably done. prednisone canine

      Reply
    21. cktng on ಜುಲೈ 22, 2025 5:55 ಫೂರ್ವಾಹ್ನ

      This is a keynote which is near to my fundamentals… Many thanks! Quite where can I find the connection details for questions? https://prohnrg.com/

      Reply
    22. c5kbi on ಜುಲೈ 24, 2025 7:53 ಅಪರಾಹ್ನ

      Thanks an eye to sharing. It’s top quality. https://aranitidine.com/fr/acheter-cenforce/

      Reply
    23. Connietaups on ಆಗಷ್ಟ್ 5, 2025 12:33 ಅಪರಾಹ್ನ

      The vividness in this piece is exceptional. https://ondactone.com/product/domperidone/

      Reply
    24. Connietaups on ಆಗಷ್ಟ್ 8, 2025 10:02 ಫೂರ್ವಾಹ್ನ

      Thanks an eye to sharing. It’s acme quality.
      https://doxycyclinege.com/pro/celecoxib/

      Reply
    25. Connietaups on ಆಗಷ್ಟ್ 17, 2025 3:30 ಫೂರ್ವಾಹ್ನ

      More posts like this would create the online play more useful. http://www.haxorware.com/forums/member.php?action=profile&uid=394312

      Reply
    26. Connietaups on ಆಗಷ್ಟ್ 22, 2025 3:25 ಫೂರ್ವಾಹ್ನ

      order forxiga online – janozin.com dapagliflozin 10mg pills

      Reply
    27. Connietaups on ಆಗಷ್ಟ್ 25, 2025 3:41 ಫೂರ್ವಾಹ್ನ

      buy xenical online cheap – orlistat for sale online buy orlistat sale

      Reply
    28. Connietaups on ಆಗಷ್ಟ್ 30, 2025 9:41 ಅಪರಾಹ್ನ

      More articles like this would make the blogosphere richer. http://sols9.com/batheo/Forum/User-Dogasf

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Seo Backlinks ರಲ್ಲಿ ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    • prague-drugs-9 ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • dizainerskie kashpo_huEt ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಟ್ಯಾಗ್
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe