ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024
    Trending

    ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024

    vartha chakraBy vartha chakraಜನವರಿ 8, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Karnataka Congress
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.8- ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha 2024) ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ತಂತ್ರ ರೂಪಿಸಿರುವ ಕೇಂದ್ರ ಸರ್ಕಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದೆ.
    ಕೇಂದ್ರ ಸರ್ಕಾರದ ಈ ವಿಕಾಸದ ಭಾರತ ಯಾತ್ರೆಗೆ ಸೆಡ್ಡು ಹೊಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಈ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರುವ ಸಂವಿಧಾನ ಯಾತ್ರೆ
    ಜನವರಿ 26 ರಿಂದ ರಾಜ್ಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
    ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಯಾತ್ರೆ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ.

    ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
    ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್ ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
    ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ.
    ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ

    Verbattle
    Verbattle
    Verbattle
    BJP Congress Karnataka lok sabha lok sabha 2024 News Politics ಚುನಾವಣೆ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    Next Article ಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • 1xbet_qwPi ರಲ್ಲಿ ಭಾರತ ಮೂಲದ Neal Mohan – YouTube ನ ಹೊಸ CEO!
    • WilliamWon ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.