ನಿನ್ನೆಯಷ್ಟೇ ಬೆಂಗಳೂರಿನ ಒರಾಯನ್ ಮಾಲ್‌ನ PVRನಲ್ಲಿ ವಿಕ್ರಾಂತ್ ರೋಣ ಟ್ರೈಲರ್ ಲಾಂಚ್ ಇವೆಂಟ್ ನಡೆದಿತ್ತು.. ಕಾರ್ಯಕ್ರಮಕ್ಕೆ ಸಿನಿ ರಂಗದ ಗಣ್ಯರು ಸಾಕ್ಷಿಯಾದ್ರು. ವಿಕ್ರಾಂತ್ ರೋಣ ಸಿನಿ ತಂಡಕ್ಕೆ ಶುಭಹಾರೈಸಿದ್ದರು. ಇಂದು ಚಿತ್ರದ ಜಬರ್ದಸ್ತ್ ಟ್ರೈಲರ್ ಬಿಡುಗಡೆ ಆಗಿದೆ ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಅಭಿಮಾನಿಗಳ ಅಬ್ಬರ ಜೋರಾಗಿದೆ. ಟ್ರೈಲರ್ ನೋಡಿ ಫಿದಾ ಆಗಿರುವ ನಟ ಕಿಚ್ಚ ಸುದೀಪ್ ಫ್ಯಾನ್ಸ್, ಸಿನಿಮಾ ಯಾವಾಗ ಕಣ್ತುಂಬಿಕೊಳ್ತಿವೋ ಅಂತಾ ಕಾಯ್ತಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಈ ಸಿನಿಮಾ ರಿಲೀಸ್ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್’ ಬ್ಯಾನರ್ ಮೂಲಕ ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಪಕರಾಗಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

