Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಚ್ಚ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲು
    ಸುದ್ದಿ

    ಕಿಚ್ಚ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲು

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಕ್ರಾಂತ್ ರೋಣದ ನಿರ್ಮಾಪಕ ಜಾಕ್‌ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕಿಚ್ಚ ಸುದೀಪ್ ಆಪ್ತರಾದ ಮಂಜು , ಬನ್ನೇರುಘಟ್ಟ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತಿಳಿದು ಬಂದಿದೆ. ಕಾರ್ಯಕ್ರಮಕ್ಕೆ ಹೋದಾಗ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದ ನಿರ್ಮಾಪಕ ಜಾಕ್ ಮಂಜು ಎರಡು ದಿನದಿಂದ ಆಸ್ಪತ್ರೆಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಕಳೆದ ನಾಲ್ಕು ದಿನಗಳಿಂದ ಜಾಕ್ ಮಂಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಮಂಜು ಕಳೆದ 20 ದಿನಗಳ ಹಿಂದೆಯೇ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು ಎನ್ನಲಾಗಿದೆ. ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಆದರೆ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಜು ಕಾಲಿಗೆ ಸರ್ಜರಿ ಮಾಡಲಾಗಿದೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.  ಜಾಕ್ ಮಂಜು ಕಳೆದ ಕೆಲವು ದಿನಗಳಿಂದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದರು. ದೇಶದಾದ್ಯಂತ ಸಂಚರಿಸುತ್ತಿದ್ದರು. ಆದರೀಗ ದಿಢೀರ್ ಆಸ್ಪತ್ರೆ ದಾಖಲಾದ ವಿಚಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಮಂಜು ನಿರ್ಮಾಣದ ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ರೆಡಿಯಾಗಿ ಬಿಡುಗಡೆ ಆಗುತ್ತಿದೆ. ಅಲ್ಲದೇ, 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತಿದೆ. ಅನೂಪ್​ ಭಂಡಾರಿ ನಿರ್ದೇಶನದ ಚಿತ್ರ ಅಪಾರ ನಿರೀಕ್ಷೆ ಮೂಡಿಸಿದೆ.

    Verbattle
    Verbattle
    Verbattle
    #cinema #sudeep Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಥೋತ್ಸವದ ವೇಳೆ ರಥ ಮಗುಚಿ ಬಿದ್ದು ಇಬ್ಬರ ಸಾವು, ಹಲವರಿಗೆ ಗಾಯ
    Next Article ಸಜೀವ ಸಮಾಧಿ!!
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Shauntax ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • EarnestHancy ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • AlbertQuida ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.