Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK ಶಿವಕುಮಾರ್ ಬಗ್ಗೆ ವಿನಯ್ ಗುರೂಜಿ ನುಡಿದ ಭವಿಷ್ಯ ನಿಜವಾಗುತ್ತಾ?
    ಧಾರ್ಮಿಕ

    DK ಶಿವಕುಮಾರ್ ಬಗ್ಗೆ ವಿನಯ್ ಗುರೂಜಿ ನುಡಿದ ಭವಿಷ್ಯ ನಿಜವಾಗುತ್ತಾ?

    vartha chakraBy vartha chakraಜೂನ್ 18, 2023Updated:ಜೂನ್ 18, 202316 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಚಿಕ್ಕಮಗಳೂರಿನ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸುದ್ದಿಯಲ್ಲಿದ್ದಾರೆ.
    ಅವರನ್ನು ಅವಧೂತ ಎಂದು ನಂಬಿರುವ ಅನೇಕ ಮಂದಿ ರಾಜಕಾರಣಿಗಳು ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಭಾವಿಗಳು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಅವರು ನುಡಿದ ಮಾತು ಸತ್ಯವಾಗಲಿದೆ ಎನ್ನುವುದು ಇವರನ್ನ ನಂಬುವವರ ಅನಿಸಿಕೆ.
    ವಯಸ್ಸಿನಲ್ಲಿ ಕಿರಿಯರಾದರೂ ವಿನಯ್ ಗುರೂಜಿ ಅವರ ಪಾದ ಪೂಜೆಗೆ ಅತ್ಯಂತ ಹಿರಿಯರಾದ ರಾಜಕಾರಣಿಗಳು ಹಿಂಜರಿಯುವುದಿಲ್ಲ ಅವರ ಭವಿಷ್ಯ ವಾಣಿ ಕೇಳಲು ಸದಾ ಹಾತೊರೆಯುತ್ತಾರೆ ಅವರು ತಮಗೆ ನೀಡುವ ಆಶೀರ್ವಾದ ನಿಜವಾಗಲಿದೆ ಎನ್ನುವುದು ಇವರೆಲ್ಲರ ನಂಬಿಕೆ.
    ಅದರಂತೆ ಇದೀಗ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಡಿ ತಮ್ಮಯ್ಯ ಅವರು ಗೌರಿ ಗದ್ದೆಗೆ ತೆರಳಿ ವಿನಯ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
    ಈ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪರವಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಯನ್ನು ಮಾಡಿದ್ದಾರೆ.
    ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರು ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟಿಸಿ ಯಶಸ್ಸು ಕಂಡಿದ್ದಾರೆ ಅವರ ಪರಿಶ್ರಮದಿಂದ ನಾವೆಲ್ಲ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಇದಕ್ಕಾಗಿ ಅವರಿಗೆ ಸೂಕ್ತ ಪ್ರತಿಫಲ ಸಿಗಬೇಕು. ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಇದಕ್ಕಾಗಿ ಆಶೀರ್ವಾದ ಮಾಡಿ ಪ್ರಾರ್ಥನೆ ಸಲ್ಲಿಸಿ ಎಂದು ಕೋರಿದ್ದಾರೆ.
    ಇದನ್ನು ಆಲಿಸಿದ ವಿನಯ ಗುರೂಜಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ದಿನ ಇನ್ನೂ ಹತ್ತಿರದಲ್ಲೇ ಇದೆ. ಅವರದ್ದು ಮಗುವಿನ ಮನಸ್ಸು, ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವ ಎಂದು ಹೇಳಿದ್ದಾರೆ.
    ವಿನಯ್ ಗುರೂಜಿ ಅವರು ಈ ರೀತಿಯ ಭವಿಷ್ಯ ನುಡಿಯುವ ವೇಳೆ ಅವರ ಪಕ್ಕದಲ್ಲಿದ್ದ ವಿಧಾನ ಪರಿಷತ್ ನ ಜೆಡಿಎಸ್ ಸದಸ್ಯ ಶರವಣ ಸೇರಿದಂತೆ ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೊದಲ ಹೆಜ್ಜೆಯಲ್ಲೇ ಎಡುವುತ್ತಿದ್ದಾರಾ ಪ್ರದೀಪ್ ಈಶ್ವರ್? | Pradeep Eshwar
    Next Article ಡಿಕೆ ಸುರೇಶ್ ಮುಂದಿನ ಎಲೆಕ್ಷನ್ ನಲ್ಲಿ ಸ್ಪರ್ಧೆ ಮಾಡೋಲ್ಲ!
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Tracymix ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.