ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 61 Scooter ಕದ್ದ
    ಸುದ್ದಿ

    ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 61 Scooter ಕದ್ದ

    vartha chakraBy vartha chakraಡಿಸೆಂಬರ್ 18, 2022Updated:ಡಿಸೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.18- ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಸುದ್ದಗುಂಟೆ ಪಾಳ್ಯ
    ಪೊಲೀಸರು ಬಂಧಿಸಿದ್ದಾರೆ.
    ನಂದನ್ ಹಾಗೂ ವಿನಯ್​ ಬಂಧಿತ ಆರೋಪಿಗಳಾಗಿದ್ದು ಅವರಿಂದ 55 ಲಕ್ಷ ಮೌಲ್ಯದ ವೋಗೊ ಕಂಪನಿಗೆ ಸೇರಿದ 61
    ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದ್ದಾರೆ
    ವಿನಯ್ ಎಂಬಾತ ವೋಗೋ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು,ಬೈಕ್​ನ ಜಿಪಿಎಸ್ ಸಿಸ್ಟಂ ಸೇರಿ ಕಂಪನಿ ವ್ಯವಸ್ಥೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ನೆಲೆಸಿದ್ದನು.
    ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ ಮೇಲೆ ಕಣ್ಣು ಹಾಕಿ
    ವೋಗೋ ಕಂಪನಿಯ ಆಕ್ಟಿವಾಗಳನ್ನು ಕಳ್ಳತನ ಮಾಡಲು ತುಮಕೂರಿನ ಗೆಳೆಯ ನಂದನ್ ಸಂಪರ್ಕಿಸಿದ್ದಾನೆ. ಅದರಂತೆ ಇಬ್ಬರು ಜೊತೆಗೂಡಿ ಸಂಚು ರೂಪಿಸಿ ವೋಗೋ ಕಂಪನಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಬೈಕ್​ನಲ್ಲಿದ್ದ ಜಿಪಿಎಸ್ ಸಿಸ್ಟಮ್ ಡಿಸ್ ಕನೆಕ್ಟ್ ಮಾಡುತ್ತಿದ್ದರು.
    ಸಿಸಿಟಿವಿ ಇಲ್ಲದಿರುವುದನ್ನ ಗಮನಿಸಿ ಡೈರೆಕ್ಸ್ ಕನೆಕ್ಟ್ ಮಾಡಿ ಆ್ಯಕ್ಟೀವ್ 5 ಜಿ ವಾಹನಗಳನ್ನು ಕಳವು ಮಾಡಿ ಸ್ನೇಹಿತನಿಗೆ ಕೊಟ್ಟು ಮಾರಾಟ ಮಾಡಿಸುತ್ತಿದ್ದನು. ತುಮಕೂರಿನ ಗ್ರಾಮಾಂತರ ಸ್ಥಳಗಳಿಗೆ ಬೈಕ್​ಗಳನ್ನ ತೆಗೆದುಕೊಂಡು ಹೋಗಿ ನಂದನ್ ಮಾರಾಟ ಮಾಡುತ್ತಿದ್ದನು.
    ವೋಗೋ ಕಂಪನಿ ನಷ್ಟವುಂಟಾಗಿ ಬೈಕ್​ಗಳನ್ನ ಮಾರಾಟ ಮಾಡುತ್ತಿದ್ದಾರೆ. ಹರಾಜಿನಲ್ಲಿ ಬೈಕ್​ಗಳನ್ನ ಖರೀದಿಸಿ ನಾವು ಮಾರಾಟ ಮಾಡುತ್ತಿದ್ದೇವೆ ಅಂತ ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದನು.
    ಬಂಧಿತ ಆರೋಪಿಗಳು ದಾಖಲೆಗಳನ್ನು ಕೊಡುತ್ತೇವೆ ಎಂದು ಹೇಳಿ ಹಣ ಪಡೆದು ಯಾಮಾರಿಸಿ ಬೈಕ್ ಬಿಟ್ಟು ನಂದನ್ ಬರುತ್ತಿದ್ದನು. ಬಂದ ಹಣದಲ್ಲಿ ಇಬ್ಬರೂ ಆರೋಪಿಗಳು ಮೋಜುಮಸ್ತಿ ಮಾಡಿಕೊಂಡಿದ್ದರು.
    ಪ್ರತಿನಿತ್ಯ ಬೈಕ್​ಗಳು ಕಾಣೆಯಾಗುತ್ತಿದ್ದದ್ದನ್ನು ಗಮನಿಸಿದ ಕಂಪನಿ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಸುದ್ದಗುಂಟೆ ಪಾಳ್ಯ ಪೊಲೀಸರು‌ ಬಂಧಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

    Verbattle
    Verbattle
    Verbattle
    ಕಳ್ಳತನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleNew Year ಆಚರಣೆಗೆ Full Tough Rules
    Next Article ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತ ಕಾಂಗ್ರೆಸ್ಸಿಗರು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurNag ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Edwardheike ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Qrzjzw ರಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.