ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IT ದಾಳಿಯಲ್ಲಿ‌ ಸಿಕ್ಕಿದವು Voter ID | KGF Babu
    ರಾಜಕೀಯ

    IT ದಾಳಿಯಲ್ಲಿ‌ ಸಿಕ್ಕಿದವು Voter ID | KGF Babu

    vartha chakraBy vartha chakraಏಪ್ರಿಲ್ 20, 2023Updated:ಏಪ್ರಿಲ್ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.20- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಕೆಜಿಎಫ್ ಬಾಬು (KGF Babu) ಮನೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1,925 ಮತದಾರರ ಗುರುತಿನ ಪತ್ರ (ವೋಟರ್ ಐಡಿ)ಗಳು ಪತ್ತೆಯಾಗಿವೆ.
    ಪತ್ತೆಯಾಗಿರುವ ಪ್ರತಿ ವೋಟರ್ ಐಡಿಗಳ ಜೊತೆಗೆ ತಲಾ 5 ಸಾವಿರ ರೂ. ಚೆಕ್‌ಗಳೊಂದಿಗೆ ಶೇಖರಿಸಿಡಲಾಗಿತ್ತು.
    ದಾಳಿ ನಡೆಸಿದ ನಿವಾಸದ ಮೊದಲ ಮಹಡಿಯ ಕೊಠಡಿಯಲ್ಲಿ ವೋಟರ್ ಐಡಿ ಹಾಗೂ ಚೆಕ್‌ಗಳು ದೊರೆತಿವೆ.
    ಮನೆಯ ನೆಲಮಹಡಿಯಲ್ಲಿ ಸುಮಾರು 26 ಬ್ಯಾಗ್‌ಗಳಲ್ಲಿ ಸೀರೆಗಳು ದೊರಕಿವೆ. ಸುಮಾರು 5,000 ಸೀರೆಗಳು ಪತ್ತೆಯಾಗಿದ್ದು, ಅವು ಕಾಂಚಿಪುರಂ ರೇಷ್ಮೆ ಸೀರೆಗಳಾಗಿವೆ ಎನ್ನಲಾಗಿದೆ.

    KGF Babu

    ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಈ ಎಲ್ಲಾ ವಸ್ತುಗಳ ಮೇಲೆ ಕೆಜಿಎಫ್ ಬಾಬು ಅವರಿಂದ ಉಡುಗೊರೆ ಎಂದು ಬರೆಯಲಾಗಿದ್ದು, ಅವರ ಫೋಟೋಗಳು ಕೂಡಾ ಕಂಡುಬಂದಿದೆ. ಈ ಎಲ್ಲಾ ವಸ್ತುಗಳನ್ನು ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದ್ದು, ಇದೀಗ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಾಜಿನಗರ ವಲಯ ಚುನಾವಣಾ ವೇಳೆ ಉಸ್ತುವಾರಿಯಿಂದ ಹೈ ಗ್ರೌಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

    ಕೆಜಿಎಫ್ ಬಾಬು (KGF Babu) ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ಕಿರದ ಕಾರಣ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ಕಣಕ್ಕೆ ಇಳಿಸಿದ್ದಾರೆ.
    ಐಟಿ ದಾಳಿ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1,925 ವೋಟರ್ ಐಡಿಗಳು ಪತ್ತೆಯಾಗಿವೆ. ಪ್ರತಿ ವೋಟರ್ ಐಡಿಗಳನ್ನು ತಲಾ 5ಸಾವಿರ ರೂ. ಚೆಕ್‌ಗಳೊಂದಿಗೆ ಶೇಖರಿಸಿಡಲಾಗಿತ್ತು.
    ಕೆಜಿಎಫ್ ಬಾಬುಗೆ ಸಂಬಂಧಪಟ್ಟ ಹೈಗ್ರೌಂಡ್ ಬಳಿ ಇರುವ ರುಕ್ಸಾನಾ ಪ್ಯಾಲೆಸ್ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಲಾಗಿತ್ತು.

    Verbattle
    Verbattle
    Verbattle
    kgf babu ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss
    Next Article ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Bnnrmoism ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • MartinLum ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.