ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂಪ್‍ನಲ್ಲಿ ಅನ್ನ ಕಂಡಿದ್ದಕ್ಕೆ ಹೀಗಾ ಮಾಡೋದು!
    ಅಪರಾಧ

    ಸೂಪ್‍ನಲ್ಲಿ ಅನ್ನ ಕಂಡಿದ್ದಕ್ಕೆ ಹೀಗಾ ಮಾಡೋದು!

    vartha chakraBy vartha chakraನವೆಂಬರ್ 17, 2022Updated:ನವೆಂಬರ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ,ನ.17- ಮಟನ್ ಸೂಪ್‍ನಲ್ಲಿ ಅನ್ನ ಇರುವುದನ್ನು ನೋಡಿ ಆಕ್ರೋಶಗೊಂಡ ಗ್ರಾಹಕರಿಬ್ಬರು ವೇಟರ್‌ನನ್ನು ಥಳಿಸಿ ಕೊಲೆ ಮಾಡಿರುವ ದುರ್ಘಟನೆ ಪುಣೆಯ ಪಿಂಪಲ್ ಸೌದಾಗರ್ ಪ್ರದೇಶದ ಹೋಟೆಲ್‍ವೊಂದರಲ್ಲಿ ನಡೆದಿದೆ. ಮಂಗೇಶ್ ಪೋಸ್ತೆ (19) ಕೊಲೆಯಾದವರು.
    ಪಿಂಪಲ್ ಸೌದಾಗರ್ ಪ್ರದೇಶದ ಹೊಟೇಲ್ ಗೆ ತಡರಾತ್ರಿ ಕುಡಿತದ ಅಮಲಿನಲ್ಲಿ ಬಂದ ಇಬ್ಬರು ಗ್ರಾಹಕರು ಮಟನ್ ಸೂಪ್‍ನ್ನು ಆರ್ಡರ್ ಮಾಡಿದ್ದಾರೆ.
    ಮಟನ್ ಸೂಪ್‍ನ್ನು ವೇಟರ್ ಮಂಗೇಶ್ ತಂದು ನೀಡಿದಾಗ ಅದರಲ್ಲಿ ಅನ್ನ ಇರುವುದನ್ನು ನೋಡಿ ಕೋಪಗೊಂಡು ಹೋಟೆಲ್‍ನಲ್ಲಿ ಗುಣಮಟ್ಟದ ಆಹಾರವನ್ನು ನೀಡುತ್ತಿಲ್ಲ ಎಂದು ಮಂಗೇಶ್ ಮೇಲೆ ಹಲ್ಲೆ ನಡೆಸುತ್ತಾರೆ.
    ಹಲ್ಲೆ ವೇಳೆ ಮಂಗೇಶ್‍ಗೆ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಘಟನೆ ವೇಳೆ ಬಿಡಿಸಲು ಬಂದ ಮತ್ತಿಬ್ಬರು ವೇಟರ್‌ಗಳ ಮೇಲೂ ಹಲ್ಲೆ ನಡೆಸಿದ್ದು, ಅವರಿಬ್ಬರಿಗೂ ಗಂಭೀರ ಗಾಯವಾಗಿದೆ.
    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಆರೋಪಿಗಳಲ್ಲಿ ಒಬ್ಬನನ್ನು ವಿಜಯ್ ವಾಘಿರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿಯ ಹೆಸರು ತಿಳಿದು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಆ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಚಿತ್ರದುರ್ಗದಲ್ಲಿ ಮುರುಗೇಶನ ಲೀಲೆ!
    Next Article ಕಾಂಗ್ರೆಸ್ ನಾಯಕಿ ಮನೆ ಮೇಲೆ IT ದಾಳಿ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Jamesnab ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • JamesMes ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.