ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!
    ರಾಜ್ಯ

    ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!

    vartha chakraBy vartha chakraಫೆಬ್ರವರಿ 5, 2023Updated:ಫೆಬ್ರವರಿ 5, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೆಸ್ಟೆಂಡ್ ರಾಜಕಾರಣಿ,ನಿಮ್ಮ ಸಿಡಿ ರಾಜಕಾರಣ ಎಲ್ಲರಿಗೂ ಗೊತ್ತಿದೆ‌ ತಮ್ಮ ಸ್ವಜಾತಿಯನ್ನು ಬಿಟ್ಟು ಹೊರಗಡೆ ಬರದೆ ಇರುವ ಒಬ್ಬ ಕೂಪಮಂಡೂಕ ನಾಯಕ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ BJP ನಾಯಕ ರವಿ ಕುಮಾರ್ ಅವರು ಕುಮಾರಸ್ವಾಮಿ ಅವರು ಸ್ವಾರ್ಥತನ, ಕೂಪಮಂಡೂಕತನ, ಸ್ವಜಾತಿ ಪಕ್ಷಪಾತಕ್ಕೆ ಜ್ವಲಂತ ಉದಾಹರಣೆ ಎಂದು ಟೀಕಿಸಿದರು.
    ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ಅವಹೇಳನ ಮಾಡುವುದನ್ನು ಬಿಜೆಪಿ ಖಂಡಿಸುತ್ತದೆ. ಸಾವರ್ಕರ್, ಗೋಪಾಲಕೃಷ್ಣ ಗೋಖಲೆ, ರಾನಡೆ, ಬಾಲಗಂಗಾಧರ ತಿಲಕ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರೆಲ್ಲರೂ ಬ್ರಾಹ್ಮಣರಾದರೂ ಸ್ವಂತ ಜಾತಿಯ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ ಎಂದು ತಿಳಿಸಿದರು.
    ಕುಮಾರಸ್ವಾಮಿಯವರು ನಿಸ್ವಾರ್ಥಿ, ಉದಾರಿ ರಾಜಕಾರಣಿ ಆಗಿದ್ದರೆ ನಿಮ್ಮ ಮನೆಯನ್ನು ಬಿಟ್ಟು ಹೊರಗಡೆ ಬಂದು ಯೋಚಿಸಬೇಕು. ಕುಮಾರಸ್ವಾಮಿ, ರೇವಣ್ಣ, ದೇವೇಗೌಡರ ಕುಟುಂಬವನ್ನು ಬಿಟ್ಟು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಕಟಿಸಿ ಎಂದು ವಿನಂತಿ ಮಾಡುವುದಾಗಿ ಹೇಳಿದರು.
    ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ವಿಧಾನಸೌಧದಿಂದ ಆಡಳಿತ ನಡೆಸುತ್ತಿರಲಿಲ್ಲ. ದೇವೇಗೌಡರ ಮನೆಯಿಂದ ಆಡಳಿತ ಮಾಡಿರಲಿಲ್ಲ. ನೀವು ಆಡಳಿತದಲ್ಲಿ ಇದ್ದಾಗ ತಾಜ್ ವೆಸ್ಟೆಂಡ್‍ನಿಂದ ಆಡಳಿತ ನಡೆಸಿದ್ದಲ್ಲವೇ? ಜನ ಮರೆತಿದ್ದಾರೆ ಎಂದು ನೀವು ಭಾವಿಸಿದ್ದೀರಲ್ಲವೇ. ನೀವು ಎಷ್ಟೊಂದು ಸ್ವಾರ್ಥಿ ರಾಜಕಾರಣಿ ಎಂಬುದನ್ನು ಕರ್ನಾಟಕದ ಜನರು ಕಂಡಿದ್ದಾರೆ ಎಂದು ತಿಳಿಸಿದರು.
    RSSನವರು ಮಹಾತ್ಮ ಗಾಂಧೀಜಿ ಅವರ ಹತ್ಯೆ ಮಾಡಿದರು ಎಂದು ಹೇಳಿದ್ದೀರಿ. ಆಗ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿತ್ತು. ಕಾಂಗ್ರೆಸ್ ಪಕ್ಷ ತನಿಖೆಗೆ ಜಸ್ಟಿಸ್ ಕಪೂರ್ ಆಯೋಗವನ್ನು ನೇಮಿಸಿತ್ತು. ಅಕಸ್ಮಾತ್ ಓದುವ ಅಭ್ಯಾಸ ಇದ್ದರೆ ಆ ಆಯೋಗದ ವರದಿಯನ್ನು ದಯವಿಟ್ಟು ಓದಿ ಎಂದು ಸಲಹೆ ಮಾಡಿದರು
    ಕುಮಾರಸ್ವಾಮಿ ಅತ್ಯಂತ ಸ್ವಾರ್ಥಿ ರಾಜಕಾರಣಿ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಾಗಲೀ, ಕಾಂಗ್ರೆಸ್ ಪಕ್ಷಕ್ಕಾಗಲೀ ಬಹುಮತ ಬರಬಾರದು; ಅತಂತ್ರ ಪರಿಸ್ಥಿತಿ ಬರಬೇಕು. ನಾನು ನಿರ್ಧಾರ ಮಾಡುವವನಾಗಬೇಕು; ನನ್ನ ಮನೆ ಬಾಗಿಲಿಗೆ ಬರಬೇಕು. ಎಂಬ ಅತ್ಯದ್ಭುತ ಆಸೆಯನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.
    ಕುಮಾರಸ್ವಾಮಿಯವರ ಸಿ.ಡಿ., ತಾಜ್ ವೆಸ್ಟೆಂಡ್ ಹೋಟೆಲ್, ಅವರ ಮನೆ, ಅವರ ತೋಟದ ಮನೆ ಇವೆಲ್ಲ ಪ್ರಕರಣಗಳು ನನಗೂ ಗೊತ್ತಿವೆ. ಅವರು ಇದೇ ಥರ ಮಾತನಾಡುತ್ತಿದ್ದರೆ ನಾವು ಕೂಡ ರಾಜಕಾರಣ ಮಾಡಲು ಬಂದವರು ಎಂಬುದನ್ನು ತಿಳಿದುಕೊಳ್ಳಲಿ ಎಂದು ಸವಾಲೆಸೆದರು.

    Verbattle
    Verbattle
    Verbattle
    BJP CD rss ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡ ಮನೆಯ ಇರಿಯುವ Zameer Ahmed Khan
    Next Article ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Bgraoe on ಮಾರ್ಚ್ 17, 2026 11:43 ಫೂರ್ವಾಹ್ನ

      Betano Casino https://betanogame.org/it/ ГЁ il tuo portafortuna. Prendi il 100% fino a €500 di bonus e tuffati nell’azione live gaming. Inizia a girare e vincere immediatamente.

      Reply
    2. Gdrrye on ಮಾರ್ಚ್ 21, 2026 11:30 ಅಪರಾಹ್ನ

      Jogue mais com 100% de bГґnus + 300 giros grГЎtis sГі no Mostbet – https://mostbetpt.pro/mostbet-app/ , Mostbet te dГЎ o start perfeito: bГґnus 125% + 250 free spins .

      Reply
    3. Qzmfuh on ಮಾರ್ಚ್ 25, 2026 9:11 ಫೂರ್ವಾಹ್ನ

      Play hard Win big Live legendary – https://calcitriolc.com , Your vibe check just crashed their server .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.