ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    ಸುದ್ದಿ

    ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy

    vartha chakraBy vartha chakraಅಕ್ಟೋಬರ್ 6, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.6 – ಬಿಜೆಪಿಯವರು ನಕಲಿ ಹಿಂದುಗಳು, ರಾಜಕೀಯ ಲಾಭಕ್ಕಾಗಿ ಮಾತ್ರ ಹಿಂದುತ್ವದ ಜಪ ಮಾಡುತ್ತಾರೆ. ಕಾಂಗ್ರೆಸಿಗರು ನಿಜವಾದ ಹಿಂದುಗಳು, ಸಾವಿರಾರು ವರ್ಷಗಳಿಂದಲೂ ನಾವು ಧರ್ಮಪಾಲನೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹುಟ್ಟಿದ ದಿನದಿಂದಲೂ ಹಿಂದುತ್ವವನ್ನೇ ಆಚರಣೆ ಮಾಡುತ್ತಿದೆ.

    ನಾವು ಕಟ್ಟಿರುವ ದೇವಸ್ಥಾನಗಳನ್ನು, ಧರ್ಮಕ್ಕೆ ನೀಡಿದಷ್ಟು ದೇಣಿಗೆಗಳನ್ನು ಬಿಜೆಪಿಯವರು ನೀಡಿಲ್ಲ. 20-30 ವರ್ಷಗಳ ಹಿಂದಿನಿಂದ ಅಷ್ಟೇ ಬಿಜೆಪಿಯವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ. ಆದರೆ ನಾವು ಸಾವಿರಾರು ವರ್ಷಗಳಿಂದಲೂ ನಿಜವಾದ ಹಿಂದುಗಳು. ಅವರಂತೆ ರಾಜಕಾರಣದ ನಕಲಿ ಹಿಂದೂಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕಾಂಗ್ರೆಸಿಗರು ಯಾವತ್ತು ಒಂದು ಧರ್ಮಕ್ಕೆ ಆದ್ಯತೆ ನೀಡುವುದಿಲ್ಲ. ಎಲ್ಲಾ ಧರ್ಮಗಳನ್ನು ಸಮಾನವಾಗಿ ನೋಡುತ್ತದೆ. ಆದರೆ ಬಿಜೆಪಿಯವರು ಆ ರೀತಿಯಲ್ಲ. ಒಂದು ಧರ್ಮಕ್ಕೆ ಸೀಮಿತವಾಗಿ ರಾಜಕಾರಣ ಮಾಡುತ್ತಾರೆ. ಧರ್ಮ ಒಡೆಯುವ ಕೆಲಸ ಮಾಡುತ್ತಾರೆ ಎಂದು ಕಿಡಿ ಕಾರಿದರು.

    ತಪ್ಪಿತಸ್ಥರು ಯಾವುದೇ ಪಕ್ಷ ಅಥವಾ ಧರ್ಮದವರಾದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಆದರೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ ಮಾಡುತ್ತಾರೆ, ಪಬ್ ಗಲಾಟೆಯಾಯಿತು, ಇದರಲ್ಲೆಲ್ಲಾ ಭಾಗವಹಿಸಿದ್ದವರು ಯಾರು, ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು, ರಾಜಕಾರಣಕ್ಕಾಗಿ ಇಂತಹ ನಕಲಿ ಹಿಂದುತ್ವವನ್ನು ಬಿಜೆಪಿ ಮೊದಲಿನಿಂದಲೂ ಬಳಕೆ ಮಾಡುತ್ತಿದೆ ಎಂದು ಆಪಾದಿಸಿದರು.

    ಬಿಜೆಪಿ ಸರ್ಕಾರದ ವೇಳೆ 279 ಕೋಮುಗಲಭೆಯ ಪ್ರಕರಣಗಳನ್ನು ಹಿಂಪಡೆದರು. 7000 ಕ್ಕೂ ಹೆಚ್ಚು ಮಂದಿ ರೌಡಿ ಶೀಟರ್‍ ಗಳನ್ನು ರೌಡಿ ಪಟ್ಟಿಯಿಂದ ಕೈಬಿಟ್ಟಿದ್ದಾರೆ.ಆದರೆ ಕಾಂಗ್ರೆಸ್ ಎಂದಿಗೂ ಈ ರೀತಿ ಧರ್ಮಾಧಾರಿತವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ರೈತರು, ಕನ್ನಡಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ಉದ್ದೇಶದ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಗಂಭೀರ ಸ್ವರೂಪದ ಅಪರಾಧಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ED Government Karnataka m News Politics Ramlinga Reddy ಕಾಂಗ್ರೆಸ್ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    Next Article KSRTCಯಲ್ಲಿ ಪಲ್ಲಕ್ಕಿ ಸೇವೆ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamDiaph ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Matthewjam ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Jamesnab ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.