ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಸಹವಾಸ ನಮಗೆ ಬೇಡವೇ ಬೇಡ | JDS
    Trending

    ಜೆಡಿಎಸ್ ಸಹವಾಸ ನಮಗೆ ಬೇಡವೇ ಬೇಡ | JDS

    vartha chakraBy vartha chakraಸೆಪ್ಟೆಂಬರ್ 8, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.8 – ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ (JDS) ಮೈತ್ರಿ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಇನ್ನೆಂದಿಗೂ ಈ ಪಕ್ಷದ ಸಹವಾಸ ಬೇಡ ಎಂದು ಹೇಳಿದೆ.
    ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆ ಕೆಡಿಸಿ ಕೊಳ್ಳುವುದಿಲ್ಲ ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದರು.

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಜೆಡಿಎಸ್ (JDS) ಜೊತೆ ನಾವು ಮೈತ್ರಿ ಮಾಡಿಕೊಂಡು ಅನುಭವ ಪಡೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಮೈತ್ರಿ ಕಾಂಗ್ರೆಸ್ – ಜೆಡಿಎಸ್ ಮದ್ಯೆ ಆಗುವುದಿಲ್ಲ ಎಂದು ಹೇಳಿದರು
    ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ,ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 4 ಸ್ಥಾನ ಬಿಟ್ಟುಕೊಡಲು ಸಮ್ಮತಿಸಿರುವುದಾಗಿ ಬಿಜೆಪಿ ಹೇಳಿರುವುದು ರಾಜ್ಯದಲ್ಲಿ ಆ ಪಕ್ಷದ ದಯನೀಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
    ಕಳೆದಬಾರಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ತಲುಪಿದೆ. ಇದು ಮೋದಿ ಮತ್ತು ಬಿಜೆಪಿ ವರ್ಚಸ್ಸು ರಾಜ್ಯದಲ್ಲಿ ಕುಗ್ಗಿದೆ ಎಂಬುದರ ಸಂಕೇತವಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ (JDS) ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲ್ಲುವಂತಾಯಿತು. ಈ ಬಾರಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ. ಇದು ನಮ್ಮ ಪಕ್ಷಕ್ಕೆ ದೊಡ್ಡ ಲಾಭ ಆಗಲಿದೆ ಎಂದು ಹೇಳಿದರು.
    ಬಿಜೆಪಿ -ಜೆಡಿಎಸ್ ಮೊದಲಿನಿಂದಲೂ ಒಂದಾಗಿಯೇ ಇದ್ದೆವು, ಹಿಂದೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ -ಜೆಡಿಎಸ್ ಈಗ ಬಹಿರಂಗವಾಗಿ ಒಂದಾಗಿವೆ ಅಷ್ಟೆ. ಈ ಮೈತ್ರಿ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ

    Verbattle
    Verbattle
    Verbattle
    BJP Government JDS JDS-BJP Karnataka ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    Next Article JDS-BJP ಮೈತ್ರಿ ಕಣ್ಣಾಮುಚ್ಚಾಲೆ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Jamesnab ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Martinnurgy ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.