ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    Viral

    IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid

    vartha chakraBy vartha chakraಅಕ್ಟೋಬರ್ 16, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16- ತರಿಗೆ ವಂಚನೆಯ ಖಚಿತ ಮಾಹಿತಿ ಆಧರಿಸಿ ಏಕಕಾಲದಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ ಮತ್ತು ದೆಹಲಿಯ 55 ಸ್ಥಳಗಳಲ್ಲಿ ದಾಳಿ ನಡೆಸಿ ನಗದು ಸೇರಿ 102 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ.

    ಕಳೆದ ಗುರುವಾರ ಬೆಳಿಗ್ಗೆಯಿಂದ ಆರಂಭವಾದ ಈ ಕಾರ್ಯಾಚರಣೆ ಸೋಮವಾರ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಗುತ್ತಿಗೆದಾರರು, ಅವರ ಸಹಚರರು ಮತ್ತು ಉದ್ಯಮಿಗಳಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ ಈ ಐದು‌ ದಿನಗಳ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ದಾಳಿಮಾಡಿ, ಐದು ದಿನಗಳ ಕಾಲ ನಡೆಸಿದ ಶೋಧದಲ್ಲಿ 94 ಕೋಟಿ ರೂಪಾಯಿ ನಗದು ಸೇರಿದಂತೆ 102 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದೆ.

    ಈ ದಾಳಿಯಲ್ಲಿ 8 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳು ಹಾಗೂ ವಿದೇಶಿ ನಿರ್ಮಿತ 30 ದುಬಾರಿ ಬೆಲೆಯ ಕೈ ಗಡಿಯಾರಗಳು ವಶಪಡಿಸಿಕೊಂಡ ಆಸ್ತಿಗಳಲ್ಲಿ ಸೇರಿವೆ. ವಾಚ್‌ಗಳನ್ನು ಖಾಸಗಿ ಕಂಪನಿಯೊಂದರ ನೌಕರನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.
    ಗುತ್ತಿಗೆದಾರರು ನಕಲಿ ಖರೀದಿ ಮತ್ತು ವೆಚ್ಚದ ದಾಖಲೆಗಳನ್ನು ಸೃಷ್ಟಿಸಿ ಆದಾಯವನ್ನು ಕಡಿಮೆ ತೋರಿಸಿ, ತೆರಿಗೆ ವಂಚಿಸುತ್ತಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಉಪ ಗುತ್ತಿಗೆದಾರರಿಂದ ಹೆಚ್ಚಿನ ದರದಲ್ಲಿ ಖರೀದಿ ಮಾಡಿದ ದಾಖಲೆಗಳನ್ನೂ ಸೃಷ್ಟಿಸಿರುವುದು ಪತ್ತೆಯಾಗಿದೆ’ ಎಂದು ತಿಳಿಸಿದೆ.

    ಕಾಮಗಾರಿಗಳ ಗುತ್ತಿಗೆಯನ್ನು ಬಳಸಿಕೊಂಡು ಅಪಾರ ಪ್ರಮಾಣದ ಲೆಕ್ಕಪತ್ರವಿಲ್ಲದ ನಗದನ್ನು ಸಂಗ್ರಹಿಸಲಾಗಿದೆ. ಅಲ್ಲದೇ ಅಘೋಷಿತ ಆದಾಯವನ್ನು ಹೊಂದಲಾಗಿದೆ. ಸರಕುಗಳ ಸ್ವೀಕೃತಿಗೆ ಸಂಬಂಧಿಸಿದ ದಾಖಲೆಗಳಲ್ಲೂ ಅಕ್ರಮ ಪತ್ತೆಯಾಗಿದೆ. ದಾಖಲೆಯಲ್ಲಿರುವ ಖರೀದಿ ಪ್ರಮಾಣ ಮತ್ತು ಸಾಗಣೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂದು ಹೇಳಿದೆ.
    ಕೆಲವು ಗುತ್ತಿಗೆದಾರರು ಉಪ ಗುತ್ತಿಗೆದಾರರ ಜತೆ ವಹಿವಾಟು ನಡೆಸಿದಂತೆ ಬೋಗಸ್‌ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕೆಲವರು ಕಾಮಗಾರಿಯೇತರ ವೆಚ್ಚವನ್ನು ಲೆಕ್ಕಪತ್ರದಲ್ಲಿ ತೋರಿಸಿದ್ದಾರೆ. ‘ಸಂಪರ್ಕ’ ವೆಚ್ಚವನ್ನೂ ಲೆಕ್ಕಪತ್ರಗಳಲ್ಲಿ ಉಲ್ಲೇಖಿಸಿರುವುದು ಪತ್ತೆಯಾಗಿದೆ ಎಂದು ತಿಳಿಸಿದೆ.

    ಈ ಗುತ್ತಿಗೆದಾರರು, ಉದ್ಯಮಿಗಳು ಮತ್ತು ಅವರ ಸಹಚರರು ಭಾರಿ ಪ್ರಮಾಣದ ನಗದು ವಹಿವಾಟನ್ನು ಅಘೋಷಿತವಾಗಿ ನಡೆಸಿರುವುದಕ್ಕೆ ದಾಖಲೆಗಳು ಸಿಕ್ಕಿವೆ. ಅಂತಹ ವಹಿವಾಟಿನ ಕುರಿತು ಲೆಕ್ಕಪತ್ರಗಳಲ್ಲಿ ಯಾವುದೇ ಉಲ್ಲೇಖವಿಲ್ಲ. ತೆರಿಗೆದಾರರು, ಉಪ ಗುತ್ತಿಗೆದಾರರು ಮತ್ತು ಕೆಲವು ನಗದು ನಿರ್ವಾಹಕರ ಬಳಿ ಈ ರೀತಿಯ ಅಕ್ರಮಕ್ಕೆ ಸಾಕ್ಷ್ಯಗಳು ಲಭಸಿವೆ ಎಂದು ಮಾಹಿತಿ ನೀಡಿದೆ.
    ತೆರಿಗೆ ವಂಚನೆ, ಅಘೋಷಿತ ನಗದು ವಹಿವಾಟು, ಗುತ್ತಿಗೆಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಲೆಕ್ಕಪತ್ರದ ಹಾಳೆಗಳು, ಪುಸ್ತಕಗಳು, ಡಿಜಿಟಲ್‌ ಡೇಟಾ ಸೇರಿದಂತೆ ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು  ತಿಳಿಸಿದೆ.

    Verbattle
    Verbattle
    Verbattle
    AI Bangalore crime Government IT raid Karnataka News Trending ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity
    Next Article ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    1 ಟಿಪ್ಪಣಿ

    1. Xmafxm on ಮಾರ್ಚ್ 22, 2026 5:02 ಫೂರ್ವಾಹ್ನ

      +125% de bГґnus + 250 giros grГЎtis? SГі tem no Mostbet – https://mostbetpt.pro/ , Jogue mais com 100% de bГґnus + 300 giros grГЎtis sГі no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williambum ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • таможенный представитель в Москве ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Dewayneoffex ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.