ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Viral

    ಬುಡುಬುಡಿಕೆಯವನು ಹೀಗಾ ಮಾಡೋದು | Budbudki

    vartha chakraBy vartha chakraಜನವರಿ 29, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.19- ಬುಡಬುಡಿಕೆ ವೇಷಧಾರಿಯಾಗಿ ಬಂದು ಕುಟುಂಬವೊಂದಕ್ಕೆ ಸಾವಿನ ಭಯ ಹುಟ್ಟಿಸಿ
    ವಂಚಿಸಿ ಪರಾರಿಯಾಗಿರುವ ದುರ್ಘಟನೆ ಕೊತ್ತನೂರಿನ ದೊಡ್ಡ ಗುಬ್ಬಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
    ಬುಡಬುಡಿಕೆ ವೇಷಧಾರಿಯಾಗಿ ಭವಿಷ್ಯ ಹೇಳುವ ನೆಪದಲ್ಲಿ ಬಂದ ಕಳ್ಳನೊಬ್ಬ ನಿಮ್ಮ ಪತಿಗೆ ಗಂಡಾಂತರ ಇದೆ. ಇನ್ನು 9 ದಿನದಲ್ಲಿ ನಿನ್ನ ಮನೆಯಲ್ಲಿ ಸಾವಾಗುತ್ತೆ ಎಂದು ಜನತಾ ಕಾಲೋನಿಯ ಶಕುಂತಲಾ ಅವರಿಗೆ ಹೆದರಿಸಿದ್ದಾನೆ.

    ಗಂಡಾಂತರ ತಪ್ಪಿಸಲು ಮನೆಯಲ್ಲಿ ಪೂಜೆ ಮಾಡಬೇಕು ಎಂದು ನಂಬಿಸಿದ್ದು ಅದನ್ನು ಒಪ್ಪಿದ ಶಕುಂತಲಾ ಅವರ ಮೈ ಮೇಲಿರುವ ಚಿನ್ನವನ್ನು ಮಡಿಕೆಯಲ್ಲಿ ಹಾಕುವಂತೆ ಹೇಳಿದ್ದ. ಮಡಿಕೆಯಲ್ಲಿ ಚಿನ್ನ ಹಾಕಿದ ಬಳಿಕ ಕಣ್ಮುಚ್ಚಿ ಕುಳಿತುಕೊಳ್ಳುವಂತೆ ಸೂಚಿಸಿದ್ದ. ಬಳಿಕ ಮಡಿಕೆ ಸುತ್ತಲೂ ದಾರವೊಂದನ್ನು ಕಟ್ಟಿ, ನಿನ್ನ ಪತಿ ಮನೆಗೆ ಬಂದಾಗ ಪೂಜೆ ಮಾಡಿ ದಾರ ತೆಗೆಯುವಂತೆ ಸೂಚಿಸಿ, ಅಲ್ಲಿಂದ ಕಾಲ್ಕಿತ್ತಿದ್ದ.
    ಆತನನ್ನು ಸಂಪೂರ್ಣವಾಗಿ ನಂಬಿ ಮೌಢ್ಯಕ್ಕೆ ಸಿಲುಕಿದ ಶಕುಂತಲಾ, ಮನೆಗೆ ಪತಿ ಬಂದಾಗ ದಾರ ಕಟ್ಟಿದ ಮಡಿಕೆಯನ್ನು ತೆರೆದು ನೋಡಿದ್ದಾರೆ. ಆದರೆ ಮಡಿಕೆಯೊಳಗೆ ಹಾಕಿದ್ದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು.
    ಕೂಡಲೇ ದಂಪತಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ಪ್ರಕರಣ ದಾಖಲಿಸಿರುವ ಪೊಲೀಸರು ನಕಲಿ ಬುಡಬುಡಿಕೆಗೆ ಹುಡುಕಾಟವನ್ನು ಮುಂದುವರಿಸಿದ್ದಾರೆ.

    ಬುಡಬುಡಿಕೆ ಭವಿಷ್ಯ ಹೇಳುವ ನೆಪದಲ್ಲಿ ಈ ಹಿಂದೆಯೂ ಹಲವರಿಗೆ ವಂಚನೆ ಮಾಡಿರುವ ಘಟನೆಗಳು ನಗರದಲ್ಲಿ ನಡೆದಿವೆ, ಹಿಂದೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾವಾಸ್ಯೆ ಬಳಿಕ ನಿನ್ನ ಗಂಡ ಹಾಗೂ ಮಗನಿಗೆ ಗಂಡಾಂತರ ಇದೆ. ಮನೆಯಲ್ಲಿ ಸಾವಾಗುತ್ತೆ ಎಂದು ಹೆದರಿಸಿ ಕಾಂತ ಎಂಬಾಕೆಗೆ ನಿಂಬೆಹಣ್ಣು ನೀಡಿ ಪ್ರಜ್ಞೆ ತಪ್ಪಿಸಿದ್ದ. ಬಳಿಕ ಮೈ ಮೇಲಿದ್ದ ಒಡವೆಗಳನ್ನು ದೋಚಿ ಪರಾರಿಯಾಗಿದ್ದ.
    ಗಂಡಾಂತರ ಪರಿಹಾರಕ್ಕೆ 1,500 ಹಣವನ್ನು ಕೇಳಿದ್ದ. ನಂತರ ನಿಂಬೆ ಹಣ್ಣು ತರಲು ಹೇಳಿ ಮಂತ್ರಿಸಿ ಕಾಂತಾಗೆ ನೀಡಿದ್ದ. ಮೂರು ಸುತ್ತುವಂತೆ ಹೇಳಿದ್ದ. ಸುತ್ತಿದ್ದಂತೆ ಕಾಂತ ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಮನೆಯಲ್ಲಿದ್ದ ಒಡವೆ ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆ ದೋಚಿ ಪರಾರಿಯಾಗಿದ್ದ.

    Verbattle
    Verbattle
    Verbattle
    ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?
    Next Article ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Robertram ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • DonaldPak ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.