ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah
    ಸುದ್ದಿ

    ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah

    vartha chakraBy vartha chakraಜನವರಿ 23, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನಿಮ್ಮ ಕುರ್ಚಿಗೆ ಸಂಚಕಾರ ಬಂದಿದೆ.ನಿಮ್ಮ ಕುರ್ಚಿ ಉಳಿಯಬೇಕಾದರೆ ರಾಮನಿಗೆ ಶರಣಾಗಿ ಎಂದು ಸಲಹೆ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್,ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ ಇದು ಸಂತೋಷದ ವಿಷಯ ಎಂದಿದ್ದಾರೆ.
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪ ಕಟ್ಟಿಕೊಳ್ಳಬೇಡಿ ಎಂದು ಸಲಹೆ ಮಾಡಿದ್ದಾರೆ.

    ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ ಎಂದಿದ್ದಾರೆ.
    ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು. ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ.

    10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಟೀಕಿಸಿದ್ದಾರೆ
    ತಾವು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು.ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದಿದ್ದಾರೆ.

    Verbattle
    Verbattle
    Verbattle
    AI Karnataka m News Politics siddaramaiah Trending ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre
    Next Article ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Abmazu on ಮಾರ್ಚ್ 20, 2026 6:38 ಅಪರಾಹ್ನ

      Betano Casino https://betanogame.org/fi/ on lippusi onneen. Rekisteröidy ja lunasta jopa €500 bonus + 200 ilmaiskierrosta. Parhaat live-jakajat ja slotit odottavat. Aloita matkasi.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • WilliamSkity ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • https://sportpoisktv.ru/author/forceparade2 ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.