ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸ್ತಿಪಂಜರ ರಹಸ್ಯ ಏನು? | Skeleton
    ಸುದ್ದಿ

    ಅಸ್ತಿಪಂಜರ ರಹಸ್ಯ ಏನು? | Skeleton

    vartha chakraBy vartha chakraಜನವರಿ 8, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಜ.8- ಚಿತ್ರದುರ್ಗದ ಜೈಲು ರಸ್ತೆಯಲ್ಲಿನ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳ (Skeleton) ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿದೆ. ಆದರೆ ಸಾವಿಗೆ ನಿಜವಾದ ಕಾರಣ ಪತ್ತೆಯಾಗಿಲ್ಲ. ಐವರು
    ಕೊಲೆಯಾಗಿದ್ದಾರೋ? ಆತ್ಮಹತ್ಯೆ ಮಾಡಿಕೊಂಡಿದ್ದಾರೋ ? ಎಂಬ ಅನುಮಾನಕ್ಕೆ ತೆರೆಬಿದ್ದಿಲ್ಲದಿರುವುದು ಕುತೂಹಲ ಕೆರಳಿಸಿದೆ.
    ಡಿಸೆಂಬರ್ 28 ರಂದು ಜಗನ್ನಾಥರೆಡ್ಡಿ ಅವರ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳಿಂದಾಗಿ ಈ ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದಿತ್ತು.

    ಮರಣೋತ್ತರ ಪರೀಕ್ಷಾ ವರದಿಯಿಂದ ಸತ್ಯಾಂಶ ಹೊರಬೀಳುವ ಭರವಸೆ ಪೊಲೀಸರಲಿದ್ದು ಅದು ಹುಸಿಯಾಗಿದೆ.
    ಅಸ್ತಿ ಪಂಜರಗಳ (Skeleton) ಮರಣೋತ್ತರ ಪರೀಕ್ಷೆ ನಡೆಸಿದ್ದ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ವೇಣು ಅವರು ನ ವರದಿಯನ್ನು, ಬಡಾವಣೆ ಠಾಣೆ ಇನ್ಸ್ ಪೆಕ್ಟರ್ ನಯೂಮ್ ಅವರಿಗೆ ಹಸ್ತಾಂತರಿಸಿದ್ದಾರೆ‌. ಆದರೆ ಆ ವರದಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ವರದಿಯಲ್ಲಿ ಕೇವಲ ಎಫ್ ಎಸ್ ಎಲ್  ವರದಿ ಬಾಕಿ ಇದೆ ಎಂದಷ್ಟೇ ಉಲ್ಲೇಖವಾಗಿದೆ. ಹೀಗಾಗಿ ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬ ಶಂಕೆಗೆ ತೆರೆ ಎಳೆಯಲಾಗದೇ ಪೊಲೀಸರು ಮತ್ತೆ ಗೊಂದಲಕ್ಕೀಡಾಗಿದ್ದಾರೆ.
    ಇದು ವಿಷ ಸೇವಿಸಿ ಇಲ್ಲವೇ ಸಯನೈಡ್ ಸೇವಿಸಿ ಮಾಡಿಕೊಂಡ ಆತ್ಮಹತ್ಯೆ? ಅಥವಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಎನ್ನುವ ಬಗ್ಗೆ ಅನುಮಾನಗಳು ಮೂಡಿದ್ದು, ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

    ಡೆತ್‍ನೋಟ್‍ನಲ್ಲೇನಿದೆ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಮನೆಯಲ್ಲಿ ಜಗನ್ನಾಥ್ ಪತ್ನಿ ಪ್ರೇಮಕ್ಕ ಮಕ್ಕಳಾದ ಕೃಷ್ಣರೆಡ್ಡಿ, ನರೇಂದ್ರ, ತ್ರಿವೇಣಿ ವಾಸವಾಗಿದ್ದರು. ಆದ್ರೆ ಹಲವು ವರ್ಷಗಳಿಂದ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಂಪರ್ಕಕ್ಕೂ ಕುಟುಂಬಸ್ಥರು ಬಂದಿರಲಿಲ್ಲ. ದೂರದ ಊರಲ್ಲಿ ಅನಾಥಾಶ್ರಮದಲ್ಲಿ ನೆಲೆಸಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಅಲ್ಲದೇ ಜಗನ್ನಾಥ್ ರೆಡ್ಡಿಯ ಮೂವರು ಮಕ್ಕಳಿಗೂ ವಿವಾಹವಾಗಿರಲಿಲ್ಲ.
    ಮೊದಲ ಮಗ ಕೃಷ್ಣರೆಡ್ಡಿ ನಿರುದ್ಯೋಗಿಯಾಗಿದ್ದು, ಮತ್ತೋರ್ವ ನರೇಂದ್ರರೆಡ್ಡಿ 2013ರಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಬಿಟ್ಟು ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ ಇದ್ದ ಓರ್ವ ಪುತ್ರಿಯಾದ ತ್ರಿವೇಣಿ ಬೋನ್ ಮ್ಯಾರೊ ಎಂಬ ಮೂಳೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಹಿರಿಯ ಮಗ ಮಂಜುನಾಥ ರೆಡ್ಡಿ ಕೇರಳದಲ್ಲಿ ಸಾವನ್ನಪ್ಪಿದ್ದರು. ಹೀಗಾಗಿ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ 8 ವರ್ಷಗಳಿಂದ ಯಾರ ಸಂಪರ್ಕದಲ್ಲಿರಲಿಲ್ಲ ಎಂದು ಜಗನ್ನಾಥ್ ಪತ್ನಿಯಾದ ಪ್ರೇಮಕ್ಕ ಅವರ ಸಹೋದರಿ ಲಲಿತಮ್ಮ ತಿಳಿಸಿದ್ದರು.

    Verbattle
    Verbattle
    Verbattle
    crime Government Karnataka News Politics ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. gitea.hadi.es on ಏಪ್ರಿಲ್ 3, 2026 4:24 ಅಪರಾಹ್ನ

      References:

      Steroid injection for muscle growth

      References:
      https://iratechsolutions.com/employer/the-role-of-healthy-fats-in-testosterone-production-a-comprehensive-guide/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.