ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    ಅಪರಾಧ

    ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?

    vartha chakraBy vartha chakraಅಕ್ಟೋಬರ್ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಚಿನ್ನದ ನಾಡು ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್
    ಹ್ಯಾಕ್ ಮಾಡಲಾಗಿದೆ.
    ಈ ಕುರಿತಾಗಿ ವಿಶ್ವವಿದ್ಯಾನಿಲಯದ ಕುಲಸಚಿವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಕೋಲಾರ ಜಿಲ್ಲಾ ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಪೊಲೀಸರು ಗಿರೀಶ್, ಸಂದೇಶ್ ಮತ್ತು ಸೂರ್ಯ ಎಂಬುವರನ್ನು ಬಂಧಿಸಿದ್ದಾರೆ.
    ಆರೋಪಿಗಳು ರಿಜಿಸ್ಟ್ರಾರ್ ತಿಪ್ಪೇಸ್ವಾಮಿ ಅವರ ಲಾಗಿನ್ ಪಿನ್ ಮತ್ತು ಪಾಸ್ವರ್ಡ್ಗಳನ್ನು ದುರುಪಯೋಗಪಡಿಸಿಕೊಂಡು ಪೋರ್ಟಲ್‌ಗೆ ಕನ್ನ ಹಾಕಿದ್ದಾರೆ.
    ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳ ಅಂಕಗಳನ್ನು ತಿದ್ದುವ ದೃಷ್ಟಿಯಿಂದ ಈ ಪೋರ್ಟಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಬೆಳಗಿಗೆ ಬಂದಿದೆ. ಆರೋಪಿಗಳು ಪೋರ್ಟಲ್ ಅನ್ನು ಹ್ಯಾಕ್ ಮಾಡಿದ ನಂತರ 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಗಳನ್ನು ತಿದ್ದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
    ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳ ಅಂಕಗಳನ್ನು ತಿದ್ದಲು ಆರೋಪಿಗಳು ಪ್ರತಿ ವಿದ್ಯಾರ್ಥಿಯಿಂದ 15 ಸಾವಿರದಿಂದ 20 ಸಾವಿರದವರೆಗೆ ಪಡೆದಿದ್ದಾರೆ. ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಆರೋಪಿಯೊಬ್ಬ ವಿದ್ಯಾರ್ಥಿಯಿಂದ ಹಣ ಪಡೆಯಲು ಬಂದಿದ್ದಾಗ ಹ್ಯಾಕಿಂಗ್ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಇದರ ಆಧಾರದಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ನಾಪತ್ತೆಯಾಗಿರುವ ಇನ್ನೂ ಹಲವರಿಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    #kolar Bangalore bengaluru east univarsity crime cyber crime Karnataka News students ಅಪರಾಧ ಸುದ್ದಿ ಚಿನ್ನ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.
    Next Article ಬಿಗ್ಬಾಸ್ ನಿರೂಪಣೆಗೆ ಕಿಚ್ಚನಿಂದ ವಿದಾಯ, ನಟ ಸುದೀಪ್ ರವರಿಂದ ಅಧಿಕೃತ ಘೋಷಣೆ!
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Crsazc on ಮಾರ್ಚ್ 16, 2026 1:45 ಅಪರಾಹ್ನ

      Oto caЕ‚y przetЕ‚umaczony tekst na jД™zyk polski (bez tЕ‚umaczenia zawartoЕ›ci w , bez pustych linii):

      Reply
    2. Pczzjr on ಮಾರ್ಚ್ 21, 2026 11:16 ಫೂರ್ವಾಹ್ನ

      No Mostbet cada aposta tem gosto de vitГіria desde o primeiro dia – MOSTWELCOME , No Mostbet cada novo jogador Г© recebido como VIP desde o cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Svejie cveti_vbKt ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Whitneyamola ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.