ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    ಕಲೆ

    SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು

    vartha chakraBy vartha chakraಅಕ್ಟೋಬರ್ 26, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರತಿಯೊಬ್ಬ ವಿದ್ಯಾರ್ಥಿಗೆ ಎಸ್ ಎಸ್ ಎಲ್ ಸಿ ಒಂದು ಮೈಲಿಗಲ್ಲು. ಈ ಹಂತವನ್ನು ತಲುಪಿದಾಗ ಮುಂದೇನು ಎಂಬ ಪ್ರಶ್ನೆ ಕಾಡುವುದು ಸಹಜ. ಎಸ್‌.ಎಸ್‌.ಎಲ್‌.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೂತನ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸುವ ಮೂಲಕ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸುಸಂದರ್ಭ ಒದಗಿಬರುತ್ತದೆ.

    ಎಸ್‌.ಎಸ್‌.ಎಲ್‌.ಸಿ ಉತ್ತೀರ್ಣರಾದ ನಂತರ ವಿದ್ಯಾರ್ಥಿಗಳು ತಾವು ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವುದರ ಆಧಾರದ ಮೇಲೆ ಅವರ ಭವಿಷ್ಯದಲ್ಲಿ ವೃತ್ತಿಯ ಆಯ್ಕೆಗೆ ಅನುಕೂಲ ಆಗುತ್ತದೆ. ಇಲ್ಲಿ ಮಾಡುವ ಕೋರ್ಸ್‌ಗಳ ಆಯ್ಕೆ ಒಂದು ಹಂತದ ವಿದ್ಯಾಭ್ಯಾಸ ಮುಗಿಸಿ ಭವಿಷ್ಯದ ಗುರಿಗೆ ಸಜ್ಜಾಗಲು ನೆರವಾಗುತ್ತದೆ. ಇಂತಹ ಸಮಯದಲ್ಲಿ ವಿದ್ಯಾರ್ಥಿ ತನ್ನ ಆಸಕ್ತಿ, ಸಾಮರ್ಥ್ಯ ಹಾಗೂ ಆರ್ಥಿಕತೆಯ ಅನುಗುಣವಾಗಿ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

    1. ಪಿಯುಸಿ (ಪದವಿ ಪೂರ್ವ ಶಿಕ್ಷಣ )
    • ಪಿಯುಸಿ (ಪದವಿ ಪೂರ್ವ ಶಿಕ್ಷಣ )ವನ್ನು ಆಯ್ಕೆ ಮಾಡಬಹುದು ಇದರಲ್ಲಿ ವಿಜ್ಞಾನ ವಿಭಾಗ ವಾಣಿಜ್ಯ ವಿಭಾಗ ಕಲಾ ವಿಭಾಗಗಳಿವೆ ಇದರಲ್ಲಿ ನಿಮ್ಮ ಆಸಕ್ತಿ ಅನುಗುಣವಾಗಿ ಆಯ್ಕೆ ಮಾಡಬಹುದು.
    • ಇದು 2 ವರ್ಷಗಳ ಕೋರ್ಸ್ ಆಗಿರುತ್ತದೆ.
    1. ಪಾಲಿಟೆಕ್ನಿಕ್ ಡಿಪ್ಲೊಮ ಕೋರ್ಸ್‌
    • ಪಾಲಿಟೆಕ್ನಿಕ್ ಡಿಪ್ಲೊಮ ಕೋರ್ಸ್ ಅನ್ನು ಎಸ್‌ಎಸ್‌ಎಲ್‌ಸಿ ಅಥವಾ ಹತ್ತನೇ ತರಗತಿ ನಂತರ ಅಥವಾ ಪಿಯುಸಿ ನಂತರವೂ ಆಯ್ಕೆ ಮಾಡಬಹುದು. ಇದು ಮೂರು ವರ್ಷಗಳ ಕೋರ್ಸ್‌ ಆಗಿದೆ. ಕರ್ನಾಟಕದಲ್ಲಿ ಎಂಟು ಹೊಸ ಡಿಪ್ಲೊಮ ಕೋರ್ಸ್‌ಗಳಿವೆ.
    • ಆಟೊಮೇಷನ್ ಮತ್ತು ರೊಬೊಟಿಕ್ಸ್ (Automation and Robotics)
    • ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡಾಟಾ (Cloud Computing and Big Data)
    • ಫುಡ್ ಪ್ರೊಸೆಸಿಂಗ್ ಮತ್ತು ಪ್ರಿಸರ್ವೇಷನ್ (Food processing and preservation)
    • ಪ್ರವಾಸೋದ್ಯಮ (Travel and Tourism).
    • ಸೈಬರ್ ಭದ್ರತೆ (Cyber security).
    • ನಿರ್ದೇಶನ ಮತ್ತು ಚಿತ್ರಕತೆ ರಚನೆ, ಟಿವಿ ಕಾರ್ಯಕ್ರಮಗಳ ನಿರ್ಮಾಣ (Direction Screen Play Writing and TV Production).
    • ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ (Cyber physical system and security).
    • ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜಿ (Alternative Energy Technology)
    1. ಐಟಿಐ (ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್)
    • ಐಟಿಐ (ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್) ಕೋರ್ಸ್ ಅನ್ನು ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ನಂತರ ಆಯ್ಕೆ ಮಾಡಿಕೊಳ್ಳಬಹುದಾಗಿದೆ.
    • ಇದು ಎರಡು ವರ್ಷದ ಕೋರ್ಸ್‌ ಆಗಿದ್ದು ಈ ಕೋರ್ಸ್ ನಂತರ ಉನ್ನತ ವ್ಯಾಸಂಗವನ್ನು ಮುಂದುವರೆಸಬಹುದು. ಅನೇಕ ಡಿಪ್ಲೊಮ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
    1. ಅಲ್ಪಾವಧಿಯ ಕೋರ್ಸ್‌ಗಳು​
    • ಡಿಪ್ಲೊಮ ಇನ್‌ ಕಂಪ್ಯೂಟರ್ ಅಪ್ಲಿಕೇಷನ್.
    • ವೆಬ್‌ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗಳು.
    • ಡಿಜಿಟಲ್ ಮಾರ್ಕೆಟಿಂಗ್.
    • ಡಿಪ್ಲೊಮ ಇನ್ 2ಡಿ ಮತ್ತು 3ಡಿ ಎನಿಮೇಷನ್.
    • ಪ್ರೋಗ್ರಾಮಿಂಗ್ ಲಾಂಗ್ವೆಜ್ ಸರ್ಟಿಫಿಕೇಟ್ ಕೋರ್ಸ್‌ಗಳು.
    1. ಅರೆವೈದ್ಯಕೀಯ ಕೋರ್ಸ್‌ಗಳು
    • ಡಿಪ್ಲೊಮ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ.
    • ಡಿಪ್ಲೊಮ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ.
    • ಡಿಪ್ಲೊಮಾ ಇನ್ ಹೆಲ್ತ್ ಇನ್ಸ್ ಪೆಕ್ಟರ್
    • ಡಿಪ್ಲೊಮ ಇನ್ ಮೆಡಿಕಲ್ ರೆಕಾರ್ಡ್ಸ್ ಟೆಕ್ನಾಲಜಿ.

    6. ಒಂದು ವರ್ಷದ ಕೋರ್ಸ್ ಗಳು

    • ಕಂಪ್ಯೂಟರ್ ಆಪರೇಟರ್,
    • ಸ್ಟೇನೋಗ್ರಾಫರ್,
    • ಪ್ಲಾಸ್ಟಿಕ್ ಪ್ರೊಸೆಸಿಂಗ್ ಆಪರೇಟರ್
    • ವೆಲ್ಡರ್.

    Verbattle
    Verbattle
    Verbattle
    #SSLC Cyber Security education ITI m reservation SSLC Tech technology travel TV w ಕರ್ನಾಟಕ ವಾಣಿಜ್ಯ ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಂಡೂರು :(ಗಣಿ ಉದ್ಯಮಿಗಳ ಕದನ)
    Next Article ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    11 ಪ್ರತಿಕ್ರಿಯೆಗಳು

    1. Bnnrmoism on ಏಪ್ರಿಲ್ 19, 2026 3:42 ಫೂರ್ವಾಹ್ನ

      tadalafil pills is tadalafil the same as cialis tadalafil side effects long-term

      Reply
    2. Bbrfmoism on ಏಪ್ರಿಲ್ 19, 2026 4:06 ಫೂರ್ವಾಹ್ನ

      online pharmacy no prescription lexapro legit canadian pharmacy online triamcinolone acetonide cream pharmacy

      Reply
    3. roobetDoIt on ಏಪ್ರಿಲ್ 21, 2026 3:29 ಫೂರ್ವಾಹ್ನ

      https://roobet.com.mx/
      Roobet Casino constituye un moderno portal de juego virtual y tambien operador de apuestas creado especificamente para el mercado mexicano, que opera con permiso vigente y ofrece una vivencia integral ya sea por medio del movil como a traves de la PC.

      Reply
    4. UFC328Card on ಏಪ್ರಿಲ್ 21, 2026 4:42 ಫೂರ್ವಾಹ್ನ

      https://chimaev-vs-strickland.site/
      The fight roster for UFC 328 features a wealth of high-caliber competitors led by the championship showdown at middleweight between undefeated champion Khamzat Chimaev against past belt-holder Sean Strickland.

      Reply
    5. zarbetDoIt on ಏಪ್ರಿಲ್ 21, 2026 7:16 ಅಪರಾಹ್ನ

      https://zarbet-casino.co.za/
      The Zarbet platform serves as a up-to-date online gaming platform as well as bookmaker created specifically for players based in South Africa, which runs in a fully authorised manner and makes available a full gaming adventure both from the mobile phone as well as from the PC.

      Reply
    6. Bnnrmoism on ಏಪ್ರಿಲ್ 21, 2026 7:34 ಅಪರಾಹ್ನ

      sildenafil vs tadalafil tadalafil dosage for erectile dysfunction how long does it take for tadalafil to work

      Reply
    7. betwayDoIt on ಏಪ್ರಿಲ್ 22, 2026 3:03 ಫೂರ್ವಾಹ್ನ

      https://betway-casino.co.za/
      Betway serves as a modern digital gambling site and sportsbook designed exclusively for the local Saffa public, which operates with a valid permit in place and makes available a complete experience both via the cellphone as well as from the desktop.

      Reply
    8. jackpotcityDoIt on ಏಪ್ರಿಲ್ 22, 2026 4:48 ಅಪರಾಹ್ನ

      https://jackpotcity-play.co.za/
      JackpotCity Casino is a contemporary internet casino together with sports betting hub developed especially for the local Saffa public, that functions under an official licence and offers a well-rounded journey both from the mobile phone as well as from the desktop.

      Reply
    9. yesplayDoIt on ಏಪ್ರಿಲ್ 22, 2026 8:37 ಅಪರಾಹ್ನ

      https://yes-play-casino.co.za/
      The YesPlay platform comes across as a up-to-date online gaming platform together with bookmaker developed especially for the local Saffa public, that carries out its activity under an official licence and delivers a complete experience both from the mobile phone as well as from the desktop.

      Reply
    10. Bnnrmoism on ಏಪ್ರಿಲ್ 22, 2026 8:47 ಅಪರಾಹ್ನ

      tadalafil 20 mg used for tadalafil liquid goodrx tadalafil

      Reply
    11. Bbrfmoism on ಏಪ್ರಿಲ್ 22, 2026 9:21 ಅಪರಾಹ್ನ

      online pharmacy quick delivery levitra online pharmacy no prescription chloramphenicol eye drops tesco pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbrfmoism ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • PedroSam ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Bbrfmoism ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.