ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲಿದ್ದೀಯಪ್ಪಾ ಜಮೀರ್ ಅಹಮದ್ ಖಾನ್ | Zameer Ahmed Khan
    Viral

    ಎಲ್ಲಿದ್ದೀಯಪ್ಪಾ ಜಮೀರ್ ಅಹಮದ್ ಖಾನ್ | Zameer Ahmed Khan

    vartha chakraBy vartha chakraಡಿಸೆಂಬರ್ 6, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.06 : ವಸತಿ‌ ಸಚಿವ ಜಮೀರ್ ಅಹಮದ್ ಖಾನ್‌ (Zameer Ahmed Khan) ನೆರೆಯ ತೆಲಂಗಾಣದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಹೀಗಾಗಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿಲ್ಲ.ಈ ವಿಷಯ ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿಸಿತು.
    ಅದರಲ್ಲೂ ತೆಲಂಗಾಣದ ಚುನಾವಣಾ ಪ್ರಚಾರದ ವೇಳೆ ಅವರ ವಿಧಾನಸಭೆ ಸ್ಪೀಕರ್ ಕುರಿತಾದ ಹೇಳಿಕೆ ವಿವಾದ ಸೃಷ್ಟಿಸಿದೆ.ಪ್ರತಿಪಕ್ಷಗಳು ಅವರನ್ನು ಸದನ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿರುವುದು ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಗದ್ದಲಕ್ಕೆ ಕಾರಣವಾಗಿದೆ.

    ಪರಿಷತ್ತಿನಲ್ಲಿ ಇವರ ಗೈರು ಹಾಜರಿ ಪ್ರಸ್ತಾಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸ್ವಲ್ಪ ಸಚಿವ ಜಮಿರ್ ಅಹ್ಮದ್ ಖಾನ್ ಗೆ ಮುಖ ತೋರಿಸಲು ಹೇಳಿ ಕಲಾಪಕ್ಕೆ ಬರುತ್ತಿಲ್ಲ ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕರಿಗೆ ಹೇಳಿದರು
    ಜಮೀರ್ ಹೆಸರು ಪ್ರಸ್ತಾಪ ಆಗುತ್ತಿದ್ದಂತೆ ಬಿಜೆಪಿ ಸದಸ್ಯರು ಗದ್ದಲ ಸೃಷ್ಟಿಸಿದರು.
    ಜಮೀರ್ ಅವರಿಗೆ ಸ್ಪೀಕರ್ ಸ್ಥಾನದ ಮೇಲೆ ವಿಶ್ವಾಸ ಇಲ್ಲ,ಸ್ಪೀಕರ್ ಸ್ಥಾನಕ್ಕೆ ಧರ್ಮದ ಲೇಪನ ಮಾಡಿ ಮಾತನಾಡಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಗೌರವ ಇಲ್ಲ ಅಂತಾ ಅವರು ಬಂದಿಲ್ವಾ ಎಂದು ಕೋಟ ಶ್ರೀನಿವಾಸ್ ಪೂಜಾರಿ ಪ್ರಶ್ನಿಸಿದರು.
    ರಘುನಾಥ್ ರಾವ್ ಮಲ್ಕಾಪುರೆ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಯಾವ ಕಾರಣಕ್ಕೆ ಗೈರು ಹಾಜರಾಗಲು ತಮ್ಮ ಅನುಮತಿ ಕೇಳಿದ್ದಾರೆ ಸದನ ನಡೆಯುವ ಸಂದರ್ಭದಲ್ಲಿ ಯಾರಿಗಾದರೂ ಅಪ್ಪಣೆ ಪಡೆಯುವಾಗ ಸೂಕ್ತ ಕಾರಣ ಬೇಕು. ಅವರ ಹೇಳಿಕೆ, ನಡವಳಿಕೆ ನೋಡಿದರೆ ಉದ್ದೇಶಪೂರ್ವಕವಾಗಿ ಸದನದಿಂದ ದೂರ ಉಳಿಯುತ್ತಿದ್ದಾರೆ. ತಮಗೆ ಜಮೀರ್ ಅಹ್ಮದ್ ಖಾನ್ ಕೊಟ್ಟ ಪತ್ರ ಸಭಾಪತಿಗಳು ಬಹಿರಂಗವಾಗಿ ಓದಲಿ ಎಂದು ಹೇಳಿದರು.

    Verbattle
    Verbattle
    Verbattle
    ED Government Karnataka m Politics Zameer Ahmed Khan ಧರ್ಮ ಬಸವರಾಜ ಹೊರಟ್ಟಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    Next Article ಡಿ.ಕೆ.ಶಿವಕುಮಾರ್ ವಿರುದ್ಧ ಪಿಐಎಲ್ | DKS
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ebjkln ರಲ್ಲಿ ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    • Uvmpna ರಲ್ಲಿ JDS ಟಿಕೆಟ್ ಆಕಾಂಕ್ಷಿಯಿಂದಲೇ ದೋಖಾ!
    • prodvijenie saitov v moskve_qyea ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.