ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರುದ್ರಗೌಡ ಪಾಟೀಲ್ ಎಲ್ಲಿದ್ದಾನೆ ಗೊತ್ತಾ | KEA
    Viral

    ರುದ್ರಗೌಡ ಪಾಟೀಲ್ ಎಲ್ಲಿದ್ದಾನೆ ಗೊತ್ತಾ | KEA

    vartha chakraBy vartha chakraನವೆಂಬರ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೆಇಎ (KEA) ಪರೀಕ್ಷೆಯಲ್ಲಿ ಅಕ್ರಮ ಎಸಗಿ, ತಲೆ ಮರೆಸಿಕೊಂಡಿರುವ ಪ್ರಕರಣದ ಕಿಂಗ್‌ ಪಿನ್ ಆರ್‌ ಡಿ ಪಾಟೀಲ್‌ನನ್ನು (ರುದ್ರಗೌಡ ಪಾಟೀಲ) ಪೊಲೀಸರು ಬಂಧಿಸಲು ಹರಸಾಹಸ ಪಡುತ್ತಿದ್ದಾರೆ.

    ಬಂಧಿಸಲು ಬರುವ ಪೋಲಿಸರನ್ನು ದಿನ ದಿನ ಸಿನೆಮಾ ಶೈಲಿಯಲ್ಲಿ ಆರೋಪಿ ಆರ್‌ ಡಿ ಪಾಟೀಲ ಯಮಾರಿಸುತ್ತಿದ್ದಾನೆ. ಮಂಗಳವಾರ ಬಂಧಿಸಲು ಬಂದಿದ್ದ ಪೋಲಿಸರ ಕಣ್ಣು ತಪ್ಪಿಸಿ, ಕಾಂಪೌಂಡ್‌ ಜಿಗಿದು ಪರಾರಿಯಾಗಿದ್ದಾನೆ.

    ಉತ್ತರ ಪ್ರದೇಶಕ್ಕೆ ಮೊಬೈಲ್‌ ರವಾಣೆ ನೆರೆಯ ಮಹಾರಾಷ್ಟ್ರ, ತೆಲಂಗಾಣ ಅಥವಾ ಉತ್ತರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಾನೆಂದು ಪೊಲೀಸರು ಊಹಿಸಿದ್ದರು. ಅದರಂತೆ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ನ ಮೊಬೈಲ್ ಲೋಕೇಷನ್​ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ. ಆದರೆ, ಟವರ್ ಲೋಕೆಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ರುದ್ರಗೌಡ ಚಳ್ಳೇಹಣ್ಣು ತಿನ್ನಿಸಲು ತನ್ನ ಫೋನ್ ಬೇರೊಬ್ಬರಿಗೆ ನೀಡಿ ಉತ್ತರ ಪ್ರದೇಶಕ್ಕೆ ಕಳುಹಿಸಿ ತಾನು ಕಲಬುರಗಿಯಲ್ಲೇ ತಲೆಮರಿಸಿಕೊಂಡಿದ್ದಾನೆ.

    ರುದ್ರಗೌಡ ಪಾಟೀಲ್ ಕಲಬುರಗಿಯಲ್ಲೇ ಇರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆತನನನ್ನು ಬಂಧಿಸಲು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಬಂದಿದ್ದಾರೆ. ಪೊಲೀಸರ ವಾಸನೆ ಕಂಡು ಹಿಡಿದ ಆರ್‌ ಡಿ ಪಾಟೀಲ ಕೆಲವೇ ಕ್ಷಣಗಳಲ್ಲಿ ಕಪೌಂಡ್ ಹಾರಿ ಕೂದಲೆಳೆ ಅಂತರದಲ್ಲಿ ಪೊಲೀಸರಿಂದ ಎಸ್ಕೇಪ್ ಆಗಿದ್ದಾನೆ.

    ಆರೋಪಿ ರುದ್ರಗೌಡ ಪಾಟೀಲ್ ಬಂಧನಕ್ಕೆ ಹುಡುಕಾಟ ಮುಂದುವರಿದಿದೆ. ನಾಲ್ಕು ವಿಶೇಷ ತಂಡಗಳು ಕಲಬುರಗಿ ಜಿಲ್ಲೆಯ ವಿವಿಧಡೆ ಮತ್ತು ಮಹಾರಾಷ್ಟ್ರ ಹಲವೆಡೆ ಹುಡುಕಾಟ ನಡೆಸುತ್ತಿವೆ. ಮಹಾರಾಷ್ಟ್ರದ ಸೊಲ್ಹಾಪುರ, ಪುಣೆಯಲ್ಲಿ ರುದ್ರಗೌಡ ಅಡಗಿರುವ ಶಂಕೆ ವ್ಯಕ್ತವಾಗಿದೆ.

    Verbattle
    Verbattle
    Verbattle
    crime Government Karnataka kea News Politics Trending ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕರ ಸೆಳೆಯಲು ಫಡ್ನವೀಸ್ ಯತ್ನ | Fadnavis
    Next Article Fitness Trainer ಮಾಡಿದ ಘನಂದಾರಿ ಕೆಲಸ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Peterwaide ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • NewsMMA ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.