Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಯಾವ ಸರ್ಕಾರ ಇದೆ? | BK Hariprasad
    Viral

    ಕರ್ನಾಟಕದಲ್ಲಿ ಯಾವ ಸರ್ಕಾರ ಇದೆ? | BK Hariprasad

    vartha chakraBy vartha chakraಜನವರಿ 19, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.19- ಕರ್ನಾಟಕದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್ ಎಸ್ ಎಸ್ ಸರ್ಕಾರವೇ..? ಹೇಗೆಂದು ಪ್ರಶ್ನಿಸಿರುವುದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿರುವ ಅವರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್, ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ  ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

    ಕುಮಾರಕೃಪಾ ಅತಿಥಿ ಗೃಹದಲ್ಲಿ ಅವರು ತಂಗಿರುವ ಕುರಿತಂತೆ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು,ಅವರ ಹೇಳಿಕೆ ದಾಖಲಿಸಲು ಮುಂದಾದರು.
    ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ನೀಡಿದ್ದ ಹೇಳಿಕೆ ಬಗ್ಗೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲು ಮುಂದಾದ ಪೊಲೀಸರು,ಸಿಸಿಬಿ ಕಚೇರಿಗೆ ಬರುವಂತೆ ಕರೆದರು.

    ಇದರ ವಿರುದ್ಧ ಆಕ್ರೋಶಗೊಂಡ ಹರಿಪ್ರಸಾದ್ ರಾಜ್ಯದ ಜನರ ಸುರಕ್ಷತೆ ದೃಷ್ಟಿಯಿಂದ ಹೇಳಿಕೆ ನೀಡಿದ್ದೆ. ಈಗ ನನಗೆ ವಿವಿಐಪಿ ಆತಿಥ್ಯ ಬೇಕಿಲ್ಲ. ಪ್ರಕರಣ ದಾಖಲಿಸಿ, ವಾರೆಂಟ್ ತಂದು ಠಾಣೆಗೆ ಕರೆದೊಯ್ಯಿರಿ. ಅಲ್ಲಿಯೇ ವಿವರಣೆ ನೀಡುತ್ತೇನೆ’ ಎಂದರು.
    ನಾನು ಠಾಣೆಗೆ ಬರುವೆ, ಆದರೆ, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನು ಕೂಡಾ ಕರೆಸಬೇಕು ಎಂದು ಪೊಲೀಸರಿಗೆ ತಿಳಿಸಿದರು.ಹೀಗಾಗಿ ಪೊಲೀಸರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ‌ ಹಿಂತಿರುಗಿದರು.
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್ಎಸ್ಎಸ್ ಸರ್ಕಾರವೇ ಎಂದು ಪ್ರಶ್ನಿಸಿದರು. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ನನ್ನನ್ನು ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಪ್ರಶ್ನಿಸಿದರು.

    ಪ್ರಚೋದನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎಂದು ಆಕ್ಷೇಪಿಸಿದ ಅವರು ಇವರ ಬೆದರಿಕೆಗಳಿಗೆಲ್ಲ ನಾನು ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.
    ನನ್ನ ಪರಿಸ್ಥಿತಿ ಈ ರೀತಿಯಾದರೆ, ಸಾಮಾನ್ಯ ಕಾರ್ಯಕರ್ತನ ಪರಿಸ್ಥಿತಿ ಹೇಗೆ ಎನ್ನುವ ಚಿಂತೆ ಶುರುವಾಗಿದೆ. ನಾನು ಯಾರ ಜತೆ ಸಹ ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.

    bk hariprasad ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷಮೆ ಯಾಚಿಸಿದ ನಟಿ ನಯನತಾರಾ | Nayanthara
    Next Article ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಿವಿ ಮಾತು | PM Modi
    vartha chakra
    • Website

    Related Posts

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    5 ಪ್ರತಿಕ್ರಿಯೆಗಳು

    1. indiiskii pasyans _knsi on ಆಗಷ್ಟ್ 18, 2024 10:27 ಫೂರ್ವಾಹ್ನ

      индийский пасьянс гадать индийский пасьянс гадать .

      Reply
    2. Elektrokarniz_czKa on ಆಗಷ್ಟ್ 18, 2024 6:16 ಅಪರಾಹ್ನ

      электрический карниз для штор купить http://www.provorota.su .

      Reply
    3. vivod iz zapoya rostov_gsmr on ಆಗಷ್ಟ್ 19, 2024 11:34 ಅಪರಾಹ್ನ

      вывести из запоя http://www.vyvod-iz-zapoya-rostov11.ru/ .

      Reply
    4. Snyatie lomki narkolog_lvei on ಸೆಪ್ಟೆಂಬರ್ 6, 2024 4:33 ಅಪರಾಹ್ನ

      снятие ломки недорого http://www.snyatie-lomki-narkolog.ru/ .

      Reply
    5. kazino onlain_aqOr on ಸೆಪ್ಟೆಂಬರ್ 8, 2024 3:24 ಫೂರ್ವಾಹ್ನ

      онлайн казино онлайн казино .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт техники в мск ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • accounts-offer.org_Lob ರಲ್ಲಿ KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    • ArchiePycle ರಲ್ಲಿ ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe