Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಕಿಪಾಕ್ಸ್ ಹೆಸರು ಬದಲಾವಣೆಗೆ WHO ನಿರ್ಧಾರ
    ಸುದ್ದಿ

    ಮಂಕಿಪಾಕ್ಸ್ ಹೆಸರು ಬದಲಾವಣೆಗೆ WHO ನಿರ್ಧಾರ

    vartha chakraBy vartha chakraಜೂನ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ವಿಟ್ಜರ್ಲೆಂಡ್‌‌: ಮಂಕಿಪಾಕ್ಸ್ ಹೆಸರು ಬದಲಾವಣೆ ಬಗ್ಗೆ ಪ್ರಪಂಚದಾದ್ಯಂತ ತಜ್ಞರೊಂದಿಗೆ ಚರ್ಚೆ ನಡೆಸಿದ್ದು, WHO ಶೀಘ್ರವೇ ಹೊಸ ಹೆಸರನ್ನು ಘೋಷಿಸಲಿದೆ.
    ಹೆಸರು ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ ಎಂದು WHO ಮಹಾನಿರ್ದೇಶಕ ಟೆಡ್ರೋಸ್ ಅಧಾನೋಮ್ ಘೆಬ್ರೆಯೆಸಸ್ ಹೇಳಿದ್ದಾರೆ.
    ಮಂಕಿಪಾಕ್ಸ್ ಹೆಸರನ್ನು ಬದಲಾಯಿಸಲು ಪ್ರಪಂಚದಾದ್ಯಂತ ತಜ್ಞರು ಚರ್ಚೆ ನಡೆಸಿದ್ದಾರೆ. ಈ ಹೆಸರು ಜನ ಸಮುದಾಯದಲ್ಲಿ ತಾರತಮ್ಯ ಹಾಗೂ ಕಳಂಕಿತವಾಗಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ ಎಂದರು.
    ಮಂಕಿಪಾಕ್ಸ್‌ಗೆ ಲಸಿಕೆ ಸೇರಿದಂತೆ ಇತರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಟೆಡ್ರೋಸ್, ಮಂಕಿಪಾಕ್ಸ್ ವೈರಸ್ ಹರಡುವಿಕೆ ಬಗ್ಗೆ ಜಾಗತಿಕವಾಗಿ ಕಳವಳ ವ್ಯಕ್ತವಾಗುತ್ತಿದೆ. ಮಂಕಿಪಾಕ್ಸ್ ವೈರಸ್ ಜಾಗತಿಕವಾಗಿ ಹರಡುತ್ತಿದ್ದು, ಇದನ್ನು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವರ್ಗೀಕರಿಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನಿರ್ಧರಿಸಲು ಮುಂದಿನ ವಾರ ತುರ್ತು ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
    ಮಂಕಿಪಾಕ್ಸ್ ವೈರಸ್‌ಗೆ ಜನರು ಸಾಮೂಹಿಕವಾಗಿ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ. ಕೇವಲ ಮಂಕಿಪಾಕ್ಸ್ ಹರಡುವಿಕೆಯ ಅಪಾಯದಲ್ಲಿರುವ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕತರು, ಆರ್ಥೋಪಾಕ್ಸ್ ವೈರಸ್‌ಗಳೊಂದಿಗೆ ಕೆಲಸ ಮಾಡುವ ಪ್ರಯೋಗಾಲಯದ ಸಿಬ್ಬಂದಿ, ಪರೀಕ್ಷೆಯನ್ನು ನಡೆಸುವ ಕ್ಲಿನಿಕಲ್ ಸಿಬ್ಬಂದಿ ಮಾತ್ರವೇ ಲಸಿಕೆಗಳನ್ನು ತೆಗೆದುಕೊಳ್ಳಬಹುದು ಎಂದು WHO ತಿಳಿಸಿದೆ.

    Verbattle
    Verbattle
    Verbattle
    News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ ಶೀಘ್ರ ಸಿಗಲಿದೆ‌ 5G ಇಂಟರ್ನೆಟ್ ಸೌಲಭ್ಯ
    Next Article ವೃದ್ಧೆಯನ್ನು ಕೊಂದ ಆನೆಯಿಂದ ಆಕೆಯ ಅಂತ್ಯಕ್ರಿಯೆಗೂ ಅಡ್ಡಿ!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Tracymix ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Tracymix ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.