Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದು ಯಾರು ಗೊತ್ತಾ | Rameshwaram Cafe
    Trending

    ರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದು ಯಾರು ಗೊತ್ತಾ | Rameshwaram Cafe

    vartha chakraBy vartha chakraಮಾರ್ಚ್ 12, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.12- ಸಿಲಿಕಾನ್ ಸಿಟಿ ವೈಟ್‌ಫೀಲ್ಡ್‌‌ ನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಮಹತ್ವದ ಪ್ರಗತಿ ಸಾಧಿಸಿದ್ದು,ಈ ದುಷ್ಕೃತ್ಯವೆಸಗಿರುವುದು ಕರ್ನಾಟಕ ಮೂಲದ ವ್ಯಕ್ತಿ ಎನ್ನುವುದು ಪತ್ತೆಯಾಗಿದೆ.
    ರಾಜ್ಯದ ಕರಾವಳಿ ಅಥವಾ ಮಲೆನಾಡು ಮೂಲದ ಈ ಪಾತಕಿಗೆ ಬೆಂಗಳೂರು ಪರಿಚಯ ಚೆನ್ನಾಗಿ ಇತ್ತು. ಆತ ಯಾವ ಸಂಘಟನೆಗೆ ಸೇರಿದವನು ಎಂಬುದೂ ಎನ್ಐಎ ಅಧಿಕಾರಿಗಳಿಗೆ ಗೊತ್ತಾಗಿದೆ.
    ಶಂಕಿತ ಈ ಉಗ್ರ ಹಿಂದೆ ಕಲಘಟಗಿ,ಶಿವನ ಸಮುದ್ರ, ಆಗುಂಬೆ ಗುಡ್ಲುಪೇಟೆ, ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ತರಬೇತಿ ನಡೆಸಿರುವ ಬಗ್ಗೆ ಮಾಹಿತಿಯನ್ನು ಕಲೆಹಾಕಿದ್ದಾರೆ.

    ಈ ಪಾತಕಿಯನ್ನೊಳಗೊಂಡ ತಂಡ ಅರಣ್ಯದಲ್ಲಿ ಟ್ರಯಲ್ ಬಾಂಬ್ ಸ್ಫೋಟ ನಡೆಸಿರುವ ಮತ್ತು ಸರ್ವೈವಲ್ ಕ್ಯಾಂಪ್ಗಳನ್ನು ನಡೆಸಿರುವ ಬಗ್ಗೆ ತನಿಖೆ ವೇಳೆ ಮಾಹಿತಿ ದೊರೆತಿದ್ದು ತನಿಖಾ ತಂಡಗಳ ಕಾರ್ಯಾಚರಣೆ ತೀವ್ರಗೊಂಡಿದೆ.
    ಪಾತಕಿ ಬಾಂಬರ್  ಸ್ಫೋಟದ ದಿನವೇ ಚೆನ್ನೈಯಿಂದ ತಿರುಪತಿಗೆ ರೈಲಿನಲ್ಲಿ ತೆರಳಿ ಅಲ್ಲಿಂದ ಬಸ್ ಮೂಲಕ ಬಂದಿದ್ದಾನೆ. ಕೃಷ್ಣ ರಾಜಪುರ ಬಸ್ ನಿಲ್ದಾಣದಲ್ಲಿ ಇಳಿದು ನಂತರ ಆತ ಮಹದೇವಪುರದ ಗ್ರಾಫೈಟ್ ಇಂಡಿಯಾ ಸರ್ಕಲ್ ಗೆ ಬಂದು ಬಸ್ ಬದಲಾವಣೆ ಮಾಡಿದ್ದಾನೆ. ಬಳಿಕ ಬ್ರೂಕ್ ಫೀಲ್ಡ್ ಕಡೆಗಿನ ಬಸ್ ಹತ್ತಿ ರಾಮೇಶ್ವರ ಕೆಫೆಗೆ ಆಗಮಿಸಿದ್ದಾನೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ.

    ಈ ಹಿಂದೆ ಇದೇ ಬಾಂಬ್ ಅನ್ನು ಕುಕ್ಕರ್ ಮತ್ತು ಸ್ಟೀಲ್ ಬಾಕ್ಸ್ನಲ್ಲಿ ಮಾಡಲಾಗುತ್ತಿತ್ತು. ಆದರೆ, ಶಂಕಿತನು ಅತ್ಯಾಧುನಿಕವಾಗಿ ಸಿಲ್ವರ್ ಪೇಪರ್ ಮತ್ತು ಬ್ಯಾಗ್ ಮೂಲಕ ಸಿದ್ಧಪಡಿಸಿರುವ ಬಗ್ಗೆಯೂ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ.
    ಶಂಕಿತ ಬಾಂಬರ್ ತನಿಖಾ ತಂಡಗಳ ಹಾದಿ ತಪ್ಪಿಸುವ ಸಲುವಾಗಿ ಸಂಚಾರಕ್ಕೆ ನೇರ ಮಾರ್ಗಗಳನ್ನು ಬಳಸದೇ ಸುತ್ತಿ ಬಳಸಿ ಬಂದು, ಮತ್ತೆ ನೂರಾರು ಕಿಲೋಮೀಟರ್ ಸುತ್ತಾಡಿಕೊಂಡು ಆತನ ರಹಸ್ಯ ತಾಣ ಸೇರಿರುವ ಸಾಧ್ಯತೆ ಇದೆ. ಸದ್ಯ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನ ಹಲವಾರು ಭಾಗದಲ್ಲಿ ಶಂಕಿತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ಊಹಾಪೋಹ:
    ಆದರೆ, ಶಂಕಿತ ಬಾಂಬರ್ ಕರ್ನಾಟಕದವನು ಎಂಬ ವರದಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ ಇವುಗಳೆಲ್ಲ ಊಹಾಪೋಹಗಳು ಎಂದಿದ್ದಾರೆ. ಶಂಕಿತ ಕರ್ನಾಟಕದವನು, ಮಲೆನಾಡಿನವನು ಎಂಬೆಲ್ಲ ಎಂಬ ಊಹಾಪೋಹ ಹರಿಡದಾಡುತ್ತಿವೆ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
    ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಸಾವು ಸಂಭವಿಸಿರಲಿಲ್ಲ. ನಂತರ ಆರಂಭದಲ್ಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಆ ನಂತರ ಎನ್ಐಎಗೂ ತನಿಖೆಯ ಹೊಣೆ ವಹಿಸಲಾಗಿತ್ತು. ಆದಾಗ್ಯೂ, ಶಂಕಿತನನ್ನು ಬಂಧಿಸಲು ಈವರೆಗೆ ಸಾಧ್ಯವಾಗಿಲ್ಲ ಎಂದು ಹೇಳಿದರು.

    m war ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಚಪ್ಪಲಿಯಲ್ಲಿ ಹೊಡೆದಾಡಿದ ಅಧಿಕಾರಿಗಳು | Bidar
    Next Article ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    15 ಪ್ರತಿಕ್ರಿಯೆಗಳು

    1. b1g9b on ಜೂನ್ 5, 2025 5:36 ಅಪರಾಹ್ನ

      where can i get clomid tablets clomiphene tablets for sale can i buy clomiphene pill get clomid pills clomiphene at clicks order cheap clomid price where can i buy clomiphene pill

      Reply
    2. buy cialis melbourne on ಜೂನ್ 9, 2025 4:03 ಫೂರ್ವಾಹ್ನ

      I’ll certainly carry back to read more.

      Reply
    3. buy metronidazole online cheap on ಜೂನ್ 10, 2025 10:15 ಅಪರಾಹ್ನ

      This is the kind of scribble literary works I in fact appreciate.

      Reply
    4. y52jx on ಜೂನ್ 18, 2025 5:23 ಫೂರ್ವಾಹ್ನ

      buy propranolol generic – order generic plavix 150mg order methotrexate 10mg online cheap

      Reply
    5. g3mwo on ಜೂನ್ 21, 2025 2:49 ಫೂರ್ವಾಹ್ನ

      buy amoxicillin pills – buy amoxil pills for sale buy generic ipratropium

      Reply
    6. 3n21u on ಜೂನ್ 23, 2025 6:15 ಫೂರ್ವಾಹ್ನ

      cheap zithromax – tinidazole 300mg pill bystolic 20mg generic

      Reply
    7. rarealbub on ಜೂನ್ 24, 2025 11:22 ಅಪರಾಹ್ನ

      Здравствуйте, уважаемые форумчане! Недавно наткнулся на один интересный сайт. Нашел ответы на многие свои вопросы.

      Для любителей кактусов и суккулентов собрано в этом разделе. Сам их обожаю, нашел много нового для себя.

      Смотрите сами:

      https://raregreen.ru/anturium-forgetti-uhod-i-osobennosti-unikalnogo-sorta-bez-ushek/

      Надеюсь, будет полезно!

      Reply
    8. p09o6 on ಜೂನ್ 25, 2025 7:28 ಫೂರ್ವಾಹ್ನ

      augmentin sale – https://atbioinfo.com/ oral acillin

      Reply
    9. 9zr44 on ಜೂನ್ 27, 2025 12:14 ಫೂರ್ವಾಹ್ನ

      purchase nexium without prescription – https://anexamate.com/ cheap esomeprazole 20mg

      Reply
    10. mpu7p on ಜೂನ್ 28, 2025 10:31 ಫೂರ್ವಾಹ್ನ

      buy medex medication – coumamide buy losartan 50mg online cheap

      Reply
    11. zcori on ಜೂನ್ 30, 2025 7:47 ಫೂರ್ವಾಹ್ನ

      buy meloxicam 15mg – https://moboxsin.com/ meloxicam 7.5mg pill

      Reply
    12. ak6ks on ಜುಲೈ 2, 2025 5:58 ಫೂರ್ವಾಹ್ನ

      order prednisone 10mg pills – https://apreplson.com/ buy prednisone 20mg pills

      Reply
    13. ojwik on ಜುಲೈ 3, 2025 9:18 ಫೂರ್ವಾಹ್ನ

      medicine erectile dysfunction – best pill for ed cheap ed pills

      Reply
    14. krvvh on ಜುಲೈ 4, 2025 8:48 ಅಪರಾಹ್ನ

      order amoxil generic – amoxicillin tablets cost amoxicillin

      Reply
    15. m45xx on ಜುಲೈ 10, 2025 12:10 ಫೂರ್ವಾಹ್ನ

      diflucan 200mg price – click diflucan sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jrp0h ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    • 8v1ux ರಲ್ಲಿ ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    • teqa2 ರಲ್ಲಿ ವೀರ ಸಾವರ್ಕರ್ ಸಿನಿಮಾದ ಸುಳ್ಳು.
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe