Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital
    ಆರೋಗ್ಯ

    ಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital

    vartha chakraBy vartha chakraಜನವರಿ 31, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು- ರಾಜ್ಯದ ಅತ್ಯಂತ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಗೆ ಪೂರ್ಣಾವಧಿ ನಿರ್ದೇಶಕರ ನೇಮಕ ಮಾಡಲು ರಾಜ್ಯ ಸರ್ಕಾರ ಕಸರತ್ತು ನಡೆಸಿದೆ.

    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನೂತನ ನಿರ್ದೇಶಕರ ನೇಮಕಕ್ಕೆ ಸರ್ಕಾರ ಪ್ರಕ್ರಿಯೆ ಆರಂಭಿಸಿತ್ತು.

    ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಸುಮಾರು 18 ಮಂದಿ ಅರ್ಹರು ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಮುಖ್ಯಮಂತ್ರಿ ನೇತೃತ್ವದ ಉನ್ನತ ಸಮಿತಿ ಸಭೆ ಸೇರಿ ಪರಿಶೀಲನೆ ನಡೆಸಿತಾದರೂ ಒಮ್ಮತದ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ.

    ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಡಾ.  ಕೆಎಸ್ ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
    ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    hospital jayadeva hospital ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕವನ್ನು ನಂಬರ್ ಒನ್ ಮಾಡಲು ಶ್ರಮ
    Next Article ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya
    vartha chakra
    • Website

    Related Posts

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ದೀಪಕ್ ತಿಮ್ಮಯ ಅವರಿಗೆ ಕೆಂಪೇಗೌಡ ಪ್ರಶಸ್ತಿ

    ಜೂನ್ 28, 2025

    12 ಪ್ರತಿಕ್ರಿಯೆಗಳು

    1. jv33o on ಜೂನ್ 8, 2025 7:54 ಫೂರ್ವಾಹ್ನ

      can you buy clomid without rx can i get clomiphene without a prescription clomiphene sleep apnea name brand for clomiphene where can i get generic clomiphene no prescription clomiphene challenge test protocol can i order generic clomiphene without rx

      Reply
    2. buy cialis from canadian pharmacy on ಜೂನ್ 9, 2025 5:22 ಅಪರಾಹ್ನ

      Thanks on sharing. It’s top quality.

      Reply
    3. flagyl for diarrhea dose on ಜೂನ್ 11, 2025 11:35 ಫೂರ್ವಾಹ್ನ

      Greetings! Jolly useful suggestion within this article! It’s the crumb changes which choice espy the largest changes. Thanks a quantity towards sharing!

      Reply
    4. 3oieh on ಜೂನ್ 23, 2025 9:42 ಅಪರಾಹ್ನ

      buy generic zithromax 250mg – tinidazole order bystolic for sale online

      Reply
    5. z3q4h on ಜೂನ್ 25, 2025 7:14 ಅಪರಾಹ್ನ

      how to buy clavulanate – atbio info acillin canada

      Reply
    6. 9fiuu on ಜೂನ್ 27, 2025 11:51 ಫೂರ್ವಾಹ್ನ

      buy generic esomeprazole online – https://anexamate.com/ esomeprazole 40mg tablet

      Reply
    7. hjkm3 on ಜೂನ್ 30, 2025 6:59 ಅಪರಾಹ್ನ

      purchase mobic without prescription – relieve pain meloxicam uk

      Reply
    8. kkw8w on ಜುಲೈ 2, 2025 4:15 ಅಪರಾಹ್ನ

      deltasone generic – aprep lson prednisone 10mg oral

      Reply
    9. 3ea9p on ಜುಲೈ 3, 2025 7:16 ಅಪರಾಹ್ನ

      buy ed pills cheap – buy ed pills sale buy ed medication

      Reply
    10. m6odi on ಜುಲೈ 10, 2025 7:50 ಅಪರಾಹ್ನ

      fluconazole oral – https://gpdifluca.com/ diflucan us

      Reply
    11. eh95w on ಜುಲೈ 12, 2025 7:51 ಫೂರ್ವಾಹ್ನ

      cenforce pills – https://cenforcers.com/# cenforce 50mg canada

      Reply
    12. 92wgh on ಜುಲೈ 13, 2025 5:45 ಅಪರಾಹ್ನ

      cialis premature ejaculation – https://ciltadgn.com/# cialis high blood pressure

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮತ್ತೆ ಜೈಲುಪಾಲಾದ ಮುರುಘಾ‌‌ ಶ್ರೀ | Murugha Shree
    • u1wbt ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.
    • FrankCak ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe