Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    Trending

    ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital

    vartha chakraBy vartha chakraಏಪ್ರಿಲ್ 22, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಈ ಬಾರಿ ಹಲವಾರು ರೀತಿಯ ವಿಷಯಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ, ವಿಚಾರ ವಿನಿಮಯಗಳಿಗೆ ವೇದಿಕೆಯಾಗಿ ಪರಿಣಮಿಸಿದೆ.
    ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ. ಮಂಜುನಾಥ್ ಪರವಾದ ಮತ್ತು ವಿರುದ್ಧವಾದ ಚರ್ಚೆಗಳು ಬೆಂಗಳೂರು ಮಂಡ್ಯ ಹಾಸನ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

    ಮಂಜುನಾಥ್ ಅವರು ಚುನಾವಣೆಗೆ ಸ್ಪರ್ಧಿಸಿದ ಪರಿಣಾಮವಾಗಿ ಅವರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಮಾಡಿದ ಸಾಧನೆಗಳು, ಎದುರಿಸಿದ ಸವಾಲುಗಳು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗಿರುವ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಾಗಿರುವ ಜಯದೇವ ಆಸ್ಪತ್ರೆಯ ಕಟ್ಟಡ ಎಲ್ಲವೂ ಚರ್ಚೆಗೆ ಬರುತ್ತಿದೆ.
    ಜಯದೇವ ಆಸ್ಪತ್ರೆ ಬನ್ನೇರುಘಟ್ಟ ರಸ್ತೆಯ ವಿಶಾಲವಾದ ಮೈದಾನದಲ್ಲಿ ತಲೆ ಎತ್ತುವುದಕ್ಕೆ ಮುನ್ನ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು ಇದನ್ನು ಬನ್ನೇರುಘಟ್ಟ ರಸ್ತೆಗೆ ವರ್ಗಾವಣೆ ಯಾಗುವುದೆ ಮಾಡಿ ಅದಕ್ಕಾಗಿ ಬೃಹತ್ ಕಟ್ಟಡ ನಿರ್ಮಿಸಿದ ಕೀರ್ತಿ ಯಾರಿಗೆ ಸಲ್ಲಬೇಕು ಎನ್ನುವ ವಿಷಯಗಳು ಕೂಡ ಚರ್ಚೆಗೆ ಗ್ರಾಸ ಒದಗಿಸಿದೆ.

    ಬನ್ನೇರುಘಟ್ಟ ರಸ್ತೆಯಲ್ಲಿನ ಜಯದೇವ ಆಸ್ಪತ್ರೆ ಕಟ್ಟಡಕ್ಕೆ ನೀಲ ನಕ್ಷೆ ರೂಪಿಸಿ ಅದಕ್ಕೆ ಆರ್ಥಿಕ ಸಂಪನ್ಮೂಲ ಕ್ರೂಢೀಕರಿಸಿ ಶಂಕುಸ್ಥಾಪನೆ ನೆರವೇರಿಸಿ ಕಟ್ಟಡ ಕಾಮಗಾರಿ ಆರಂಭವಾಗುತ್ತಿದ್ದಂತೆ ಹಲವಾರು ಕಾರಣಗಳಿಂದ ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆಯಿಂದ ಹೊರಬಿದ್ದ ಡಾ. ಪ್ರಭುದೇವ್ ಅವರಿಗೆ ಈ ಆಸ್ಪತ್ರೆಯ ನಿರ್ಮಾಣದ ಶ್ರೇಯಸ್ಸು ಸಲ್ಲಬೇಕು ಎನ್ನುವ ವಾದವು ಕೇಳಿಬರುತ್ತಿದೆ.
    ಜಯದೇವ ಆಸ್ಪತ್ರೆಯ ಹಿಂದಿನ ಯಶಸ್ಸು ಪ್ರಖ್ಯಾತಿ ಮತ್ತು ಜನಮನ್ನಣೆಗೆ ಡಾಕ್ಟರ್ ಮಂಜುನಾಥ್ ಕಾರಣವಾದ ಡಾಕ್ಟರ್ ಪ್ರಭುದೇವ್ ಕಾರಣವಾಯ ಎಂಬ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬನ್ನೇರುಘಟ್ಟ ರಸ್ತೆಯಲ್ಲಿ ತಲೆ ಎತ್ತಿ ನಿಂತಿರುವ ಬೃಹತ್ ಕಟ್ಟಡ ಜಯದೇವ ಆಸ್ಪತ್ರೆ ನಿರ್ಮಾಣದ ಹಿಂದಿನ ಪ್ರೇರಕ ಶಕ್ತಿ ಹಾಗೂ ದೊಡ್ಡ ಪ್ರಮಾಣದ ನೆರವು ನೀಡಿದ ಟ್ರಸ್ಟ್ ಇಲ್ಲಿವರೆಗೆ ಅದು ತನ್ನ ಕೊಡುಗೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ ಪ್ರಚಾರದಿಂದ ದೂರ ಉಳಿದೆ ಜನಸೇವೆಗೆ ಇಂತಹ ದೊಡ್ಡ ಕೊಡುಗೆ ನೀಡಿದ ವ್ಯಕ್ತಿ ಮತ್ತು ಟ್ರಸ್ಟ್ ಯಾವುದೆಂದರೆ ಅದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ರೆಹಮಾನ್ ಖಾನ್ ಅವರ ಪತ್ನಿ ಶ್ರೀಮತಿ ಆಯೇಶಾ ರೆಹಮಾನ್ ಮತ್ತು ಅವರ ನೇತೃತ್ವದ ಟ್ರಸ್ಟ್.
    ಶ್ರೀಮತಿ ಆಯೇಶಾ ರೆಹಮಾನ್ ಅವರ ನೇತೃತ್ವದ ಕೆಕೆ ಚಾರಿಟಬಲ್ ಟ್ರಸ್ಟ್ ಬಡವರು, ಶೋಷಿತರು, ಮತ್ತು ಅಲ್ಪಸಂಖ್ಯಾತರ ಶಿಕ್ಷಣ, ಆರೋಗ್ಯ, ವಸತಿ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ ಈ ಟ್ರಸ್ಟ್ ಮೂಲಕ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಡು ಬಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿದ್ದ ಜಯದೇವ ಆಸ್ಪತ್ರೆಗೆ ದಾಖಲಿಸಿ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಈ ಟ್ರಸ್ಟ್ ಭರಿಸುತ್ತಿತ್ತು.

    ಟ್ರಸ್ಟ್ ನ ಈ ಸೇವೆ ರಾಜ್ಯಾದ್ಯಂತ ಪ್ರಚಾರಗೊಂಡು ಬಡತನದಲ್ಲಿದ್ದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ರೋಗಿಗಳು ಹೆಚ್ಚಿನ ಪ್ರಮಾಣದಲ್ಲಿ ನೆರವು ಬಯಸಿ ಬರತೊಡಗಿದರು ಆದರೆ ಎಲ್ಲರಿಗೂ ಈ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಸಿಕ್ಕಿತು ನೀಡಲು ಸಾಧ್ಯವಾಗುತ್ತಿರಲಿಲ್ಲ ಅದಕ್ಕೆ ಪ್ರಮುಖ ಕಾರಣ ಸ್ಥಳಾವಕಾಶ ಕೊರತೆ ಮತ್ತು ನುರಿತ ವೈದ್ಯರ ಕೊರತೆಯಾಗಿತ್ತು.
    ಈ ಬಗ್ಗೆ ಒಂದು ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ. ಪ್ರಭುದೇವ್ ಅವರಿಂದ ಮಾಹಿತಿ ಪಡೆದ ಶ್ರೀಮತಿ ಆಯೇಶಾ ರೆಹಮಾನ್ ಅವರು ತಾವು ಹೊಂದಿರುವ ಸಾರ್ವಜನಿಕ ಸಂಪರ್ಕ ಬಳಸಿ ಬನ್ನೇರುಘಟ್ಟ ರಸ್ತೆಯಲ್ಲಿನ ಸರ್ಕಾರಿ ಜಾಗದ ಬಗ್ಗೆ ಮಾಹಿತಿ ಪಡೆದು ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬಹುದು ಎಂಬ ವಿಷಯವನ್ನು ಡಾ. ಪ್ರಭುದೇವ್ ಅವರ ಗಮನಕ್ಕೆ ತರುತ್ತಾರೆ ಅದಕ್ಕೆ ಒಪ್ಪಿದ ಡಾ. ಪ್ರಭುದೇವ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ವೇದಿಕೆಸುತ್ತಾರೆ ಆನಂತರ ಶ್ರೀಮತಿ ಆಯೇಶಾ ರೆಹಮಾನ್ ಅವರು ತಮ್ಮ ಟ್ರಸ್ಟ್ ಮೂಲಕ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುತ್ತಾರೆ ಆಸ್ಪತ್ರೆ ನಿರ್ಮಾಣದ ಮೊದಲ ದೇನಿಗೆ ನೀಡಿದ ಕೀರ್ತಿ ಶ್ರೀಮತಿ ಆಯೇಶಾ ರೆಹಮಾನ್ ಅವರಿಗೆ ಸಲ್ಲುತ್ತದೆ ಅವರು ತೋರಿದ ವಿಶೇಷ ಕಾಳಜಿ ಮತ್ತು ಪ್ರೀತಿಯಿಂದಾಗಿ ಇಂದು ಜಯದೇವ ಆಸ್ಪತ್ರೆ, ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರ ಸೇವೆಗೆ ಸಿದ್ಧವಾಗಿ ನಿಂತಿದೆ.

    hospital jayadeva hospital ಆರೋಗ್ಯ ಕಾಂಗ್ರೆಸ್ ಚುನಾವಣೆ ತುಮಕೂರು ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಪ್ರಧಾನಿ ಶಕ್ತಿ ಪ್ರದರ್ಶನ | Modi In Bengaluru
    Next Article ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    vartha chakra
    • Website

    Related Posts

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    22 ಪ್ರತಿಕ್ರಿಯೆಗಳು

    1. fhgw1 on ಜೂನ್ 8, 2025 1:29 ಅಪರಾಹ್ನ

      cost of cheap clomid without a prescription can you buy cheap clomid pills where to get cheap clomiphene without dr prescription cheap clomid without a prescription can i buy cheap clomid tablets buy clomid can you get cheap clomid for sale

      Reply
    2. buy cialis online london on ಜೂನ್ 10, 2025 6:53 ಫೂರ್ವಾಹ್ನ

      This is the gentle of scribble literary works I rightly appreciate.

      Reply
    3. flagyl uk on ಜೂನ್ 12, 2025 1:18 ಫೂರ್ವಾಹ್ನ

      This is the type of post I unearth helpful.

      Reply
    4. rzr06 on ಜೂನ್ 22, 2025 10:08 ಫೂರ್ವಾಹ್ನ

      generic amoxil – combivent 100mcg cost combivent 100 mcg usa

      Reply
    5. io3ha on ಜೂನ್ 24, 2025 1:06 ಅಪರಾಹ್ನ

      zithromax 500mg usa – zithromax buy online purchase nebivolol online

      Reply
    6. w7gcd on ಜೂನ್ 27, 2025 10:51 ಅಪರಾಹ್ನ

      nexium where to buy – nexiumtous cheap nexium

      Reply
    7. f24jc on ಜುಲೈ 1, 2025 6:09 ಫೂರ್ವಾಹ್ನ

      brand meloxicam 7.5mg – https://moboxsin.com/ buy mobic

      Reply
    8. slr0j on ಜುಲೈ 4, 2025 5:20 ಫೂರ್ವಾಹ್ನ

      medications for ed – buy ed pills sale erectile dysfunction pills over the counter

      Reply
    9. 76xux on ಜುಲೈ 10, 2025 3:36 ಫೂರ್ವಾಹ್ನ

      brand fluconazole 200mg – on this site buy diflucan 100mg pill

      Reply
    10. 8zks1 on ಜುಲೈ 11, 2025 4:50 ಅಪರಾಹ್ನ

      order cenforce pills – this cenforce 100mg ca

      Reply
    11. c1a72 on ಜುಲೈ 13, 2025 2:48 ಫೂರ್ವಾಹ್ನ

      cialis with out a prescription – https://ciltadgn.com/ how long does cialis last 20 mg

      Reply
    12. izi74 on ಜುಲೈ 14, 2025 6:59 ಅಪರಾಹ್ನ

      buy tadalafil no prescription – https://strongtadafl.com/# buy cheap cialis online with mastercard

      Reply
    13. 9rq5l on ಜುಲೈ 16, 2025 11:44 ಅಪರಾಹ್ನ

      buy viagra goa – https://strongvpls.com/ Viagra 50mg

      Reply
    14. 54hjz on ಜುಲೈ 18, 2025 10:44 ಅಪರಾಹ್ನ

      Thanks for sharing. It’s outstrip quality. cheap prednisone

      Reply
    15. Connietaups on ಜುಲೈ 21, 2025 3:08 ಫೂರ್ವಾಹ್ನ

      This is the type of post I unearth helpful. https://ursxdol.com/propecia-tablets-online/

      Reply
    16. x48fn on ಜುಲೈ 21, 2025 10:32 ಅಪರಾಹ್ನ

      Thanks for sharing. It’s first quality. https://prohnrg.com/product/get-allopurinol-pills/

      Reply
    17. 9psxd on ಜುಲೈ 24, 2025 1:36 ಅಪರಾಹ್ನ

      Thanks recompense sharing. It’s acme quality. https://aranitidine.com/fr/acheter-cenforce/

      Reply
    18. Connietaups on ಆಗಷ್ಟ್ 5, 2025 3:03 ಫೂರ್ವಾಹ್ನ

      Thanks an eye to sharing. It’s outstrip quality. https://ondactone.com/product/domperidone/

      Reply
    19. Connietaups on ಆಗಷ್ಟ್ 7, 2025 11:58 ಅಪರಾಹ್ನ

      The thoroughness in this draft is noteworthy.
      levofloxacin over the counter

      Reply
    20. Connietaups on ಆಗಷ್ಟ್ 15, 2025 10:55 ಫೂರ್ವಾಹ್ನ

      Thanks an eye to sharing. It’s first quality. http://3ak.cn/home.php?mod=space&uid=229024

      Reply
    21. Connietaups on ಆಗಷ್ಟ್ 21, 2025 5:48 ಅಪರಾಹ್ನ

      purchase dapagliflozin sale – https://janozin.com/ buy dapagliflozin 10mg generic

      Reply
    22. Connietaups on ಆಗಷ್ಟ್ 24, 2025 5:50 ಅಪರಾಹ್ನ

      orlistat order online – xenical price order orlistat 120mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    • zapojkrasnodarvucky ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    • Patrickgeork ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe