Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ನಾಯಕರ ಗೋಳು ಕೇಳುವರಾರು | JDS
    ಪ್ರಚಲಿತ

    ಜೆಡಿಎಸ್ ನಾಯಕರ ಗೋಳು ಕೇಳುವರಾರು | JDS

    vartha chakraBy vartha chakraಮಾರ್ಚ್ 18, 2024Updated:ಮಾರ್ಚ್ 18, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡು ಸಮಾರಾಂಗಣ ಸಜ್ಜುಗೊಂಡಿರುವ ಬೆನ್ನಲ್ಲೇ ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅದರ ಮೈತ್ರಿ ಪಕ್ಷ ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
    ಇಪ್ಪತ್ತು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ,ಹಾಗೂ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಹಾಗೂ ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿ ನಾಯಕರ ಕಾರ್ಯವೈಖರಿಯ ಬಗ್ಗೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು; ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ನಿರ್ಲಕ್ಷ್ಯ ಮಾಡುತ್ತಿದೆ ಬಿಜೆಪಿ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ ಎಂದು ಬೇಸರ ತೋಡಿಕೊಂಡರು.
    ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. 3% ರಿಂದ 4% ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ. ಹೀಗಿದ್ದು ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

    ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಕರೆದಿಲ್ಲ.ಶಿವಮೊಗ್ಗ ಸಭೆಗೂ ಕರೆದಿಲ್ಲ ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ನಾಯಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ.ಎಂದು ಮುಖಂಡರು ಸಿಟ್ಟು ತೋಡಿಕೊಂದರು.
    ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದರು.
    ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರ ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು.ಇನ್ನೊಮ್ಮೆ ಅಮಿತ್ ಶಾ, ನಡ್ಡಾ ಅವರ ಜತೆ ಮಾತನಾಡುವಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ ಮಾಜಿ ಪ್ರಧಾನಿಗಳು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಎಂದರು.

    Verbattle
    Verbattle
    Verbattle
    JDS ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress
    Next Article ಈಗ ರಾಜ, ಮಹಾರಾಜ ಯಾರೂ ಇಲ್ಲ | Mysore
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    5 ಪ್ರತಿಕ್ರಿಯೆಗಳು

    1. Tpawdx on ಫೆಬ್ರವರಿ 16, 2026 10:40 ಫೂರ್ವಾಹ್ನ

      mcluck CO mcluck sign in mcluck first bet promo

      Reply
    2. Wtqwuc on ಫೆಬ್ರವರಿ 17, 2026 4:47 ಅಪರಾಹ್ನ

      WOW Vegas is a praisefully rated free-play platform with thousands of slots and rabid actress rewards programs. Proper and unimperilled, it lets users make merry wowvegas.com vibes while collecting Sweepstakes Coins after implicit real rewards.

      Reply
    3. Lugoay on ಫೆಬ್ರವರಿ 18, 2026 11:10 ಅಪರಾಹ್ನ

      Synchronize your plays with rhythmic slots and rhythmic wins. crowncoincasino provides demo modes for practice. Hone your skills and go for gold!

      Reply
    4. Geratow on ಫೆಬ್ರವರಿ 19, 2026 3:46 ಫೂರ್ವಾಹ್ನ

      «TUT-SPORT» предоставляет:
      • футболки из быстросохнущей ткани клуба Бавария;
      • доставку по всей России;
      • Определение оптимального комплекта экипировки под ваш клуб и бюджет;
      • Проверку ассортимента в нужной категории.

      [url=https://tut-sport.ru/tovary/kluby/bavariya]ретро формы футбольного клуба ЃавариЯ[/url]
      футбольная форма ЃавариЯ – [url=http://www.tut-sport.ru/tovary/kluby/bavariya]https://www.tut-sport.ru/tovary/kluby/bavariya[/url]
      [url=https://www.google.co.uk/url?sa=t&url=https://tut-sport.ru/tovary/kluby/bavariya]http://toolbarqueries.google.se/url?q=https://tut-sport.ru/tovary/kluby/bavariya[/url]

      [url=http://nick263.la.coocan.jp/TeamCaffeine/wwwboard.cgi/%22%3ERPG%3C/www.elektrokarnizmsk.ru]Клубная атрибутика и футбольные сувениры от «TUT-SPORT» в вашем городе[/url] 4a537_a

      Reply
    5. Cwkvrm on ಫೆಬ್ರವರಿ 20, 2026 11:18 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza mobile up to 100x make every bonus round epic. Get your sugar fix!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamNeals ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Jynwhm ರಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    • aviator_gdMl ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.