ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna
    Trending

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    vartha chakraBy vartha chakraಡಿಸೆಂಬರ್ 7, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಹಾಗೂ ಮಾಜಿ ಸಚಿವ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಅವರ ಪತ್ನಿ ಶ್ರೀಮತಿ ಭವಾನಿ (Bhavani Revanna) ಅವರು ಕಳೆದೊಂದು ವಾರದಿಂದ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದಾರೆ.
    ಇದಕ್ಕೆ ಪ್ರಮುಖ ಕಾರಣ ಅವರು ತಮ್ಮ ತವರು ಮನೆ ಕೆ. ಆರ್. ಪೇಟೆಯ ಸಾಲಿಗ್ರಾಮಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ದ್ವಿಚಕ್ರ ವಾಹನ ಒಂದು ತಗುಲಿ ನಡೆದ ಅಪಘಾತ.ಈ ಘಟನೆ ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದೆ.

    ಅದಕ್ಕೆ ಪ್ರಮುಖ ಕಾರಣ, ಅಪಘಾತ ನಡೆದ ತಕ್ಷಣ ಕಾರಿನಿಂದ ಇಳಿದು ಬಂದ ಶ್ರೀಮತಿ ಭವಾನಿ ರೇವಣ್ಣ ಅವರು ದ್ವಿಚಕ್ರ ವಾಹನ ಸವಾರನನ್ನು ಕುರಿತು ಆಡಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಯಿತು.ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಕಾರಿಗೆ ದ್ವಿಚಕ್ರ ವಾಹನ ತಗುಲಿದ ಪರಿಣಾಮ ಸಾಕಷ್ಟು ಹಾನಿಯಾಗಿದೆ. ಇದನ್ನು ದುರಸ್ತಿ ಮಾಡಲು ಸುಮಾರು ಐವತ್ತು ಲಕ್ಷ ರೂಪಾಯಿ ಖರ್ಚಾಗುತ್ತದೆ ಎಂದು ಹೇಳಿದ ಶ್ರೀಮತಿ ಭವಾನಿ ಅವರು ದ್ವಿಚಕ್ರ ವಾಹನ ಸವಾರನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು ಜಾಲತಾಣಗಳಲ್ಲಿ ಹರಿದಾಡಿದ ಈ ವಿಡಿಯೋ ಗೆ ಸಾಕಷ್ಟು ಪ್ರತಿಕ್ರಿಯೆ ಬಂದಿದ್ದವು.ಅನೇಕ ಮಂದಿ ನೆಟ್ಟಿಗರು ಶ್ರೀಮತಿ ಭವಾನಿ ಅವರ ವರ್ತನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದಾದ ನಂತರ ಈ ಬಗ್ಗೆ ಶ್ರೀಮತಿ ಭವಾನಿ ಅವರ ಪತಿ ಹಾಗೂ ಶಾಸಕ ರೇವಣ್ಣ ಮತ್ತು ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ.ಸೂರಜ್ವ ಕ್ಷಮೆ ಯಾಚನೆ ಮಾಡಿದರು.
    ಇದರೊಂದಿಗೆ ಪ್ರಕರಣ ಬಗೆಹರಿದಂತಾಯಿತು ಎಂದು ಭಾವಿಸುತ್ತಿರುವಾಗಲೇ ನೆಟ್ಟಿಗರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭವಾನಿ ಅವರು ಅಂದು ಪ್ರಯಾಣಿಸುತ್ತಿದ್ದ ಕಾರಿನ ಕುರಿತಾದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.ಈ ಮಾಹಿತಿ ಕುತೂಹಲಕಾರಿಯಾಗಿದೆ.
    ಶ್ರೀಮತಿ ಭವಾನಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಬ್ರಾಂಡ್ ನೇಮ್ ಟೊಯೋಟಾ ವೆಲ್ಫೈರ್. ಈ ಕಾರು ಆಶ್ಪ್ರಾ ಇನ್ಫ್ರಾ ಇಂಜಿನಿಯರ್ಸ್ ಪ್ರವೈಟ್ ಲಿಮಿಟೆಡ್ ಅನ್ನೋ ಕಂಪನಿ ಹೆಸರಲ್ಲಿ ರಿಜಿಸ್ಟರ್ ಆಗಿದೆ. ಈ ಕಂಪನಿ ಡೈರೆಕ್ಟರ್ಸ್ ಹೆಸರು ಪ್ರಭಾಕರ್ ರೆಡ್ಡಿ ಮತ್ತು ಅಭಿಜಿತ್ ಅಶೋಕ್ ಎಂಬಿಬ್ಬರು ಗುತ್ತಿಗೆದಾರರು. ಇವರು ಬಿಬಿಎಂಪಿ ಕಂಟ್ರಾಕ್ಟರ್ ಗಳು ಎಂಬ ಮಾಹಿತಿ ಹೊರಗೆಡವಿದ್ದಾರೆ.
    ಈಗ ಕಾರಿನ ಮಾಲೀಕರಿಗೂ ಎಚ್.ಡಿ.ರೇವಣ್ಣ ಅವರ ಕುಟುಂಬಕ್ಕೂ ಏನು ಸಂಬಂಧ.ಶ್ರೀಮತಿ ಭವಾನಿ ರೇವಣ್ಣ ಅವರು ಈ ಕಾರಿನಲ್ಲಿ ಯಾಕೆ ಪ್ರಯಾಣಿಸುತ್ತಿದ್ದರು ಎಂಬ ಹಲವಾರು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ.

    Verbattle
    Verbattle
    Verbattle
    bhavani Bhavani revanna Karnataka News Politics revanna Trending Varthachakra ಅಪಘಾತ ಕಾರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Article10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver
    Next Article Cyber Crime ಬೆಂಗಳೂರೇ ನಂಬರ್ ಒನ್
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Vivod iz zapoya na domy _tkMi ರಲ್ಲಿ BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • Jamesnab ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.