ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    Viral

    ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore

    vartha chakraBy vartha chakraಜನವರಿ 28, 2024Updated:ಜನವರಿ 28, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನ್ನಡ ಸಿನಿಮಾ ರಂಗದಲ್ಲಿ ವೀಕ್ಷಕರು ಮತ್ತು ಸಿನಿಮಾ ವಿಮರ್ಶಕರ ಗಮನ ಸೆಳೆದಿದ್ದ ಅರಿವು, ನಾತಿ ಚರಾಮಿ, ಆ್ಯಕ್ಟ್ 1978 ಹಾಗೂ 19.20.21 ಸಿನಿಮಾಗಳನ್ನು ನಿರ್ದೇಶಿಸಿದ್ದ ಮಂಸೋರೆ (Mansore) ವಿರುದ್ಧ ಎಫ್ ಐಆರ್ ದಾಖಲಾಗಿದೆ.
    ಹೊಸ ಅಲೆಯ ಚಿತ್ರಗಳ ಮೂಲಕ ಗಮನ ಸೆಳೆದ ಮಂಸೂರೆ ಅಲಿಯಾಸ್ ಮಂಜುನಾಥ್ ಸೋಮಕೇಶವ್ ರೆಡ್ಡಿ ಪ್ರಗತಿಪರ ಹೋರಾಟಗಳಲ್ಲೂ ಭಾಗವಹಿಸುವ ಮೂಲಕ ಗಮನಸೆಳೆದಿದ್ದರು.ಇವರ ವಿರುದ್ಧ ಇದೀಗ ವರದಕ್ಷಿಣೆ ‌ಕಿರುಕುಳ ಹಾಗೂ ಕೊಲೆ ಯತ್ನ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

    ಮಂಸೋರೆ (Mansore) ಹಾಗೂ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ಕೊಲೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಪತ್ನಿ ಅಖಿಲಾ ಅವರು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ‌,ಮಂಸೋರೆ, ಅವರ ತಾಯಿ ವೆಂಕಟಲಕ್ಷಮ್ಮ, ಅಕ್ಕ ಹೇಮಲತಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
    ಕೋವಿಡ್ ಸಮಯದಲ್ಲಿ ಸಿನಿಮಾ ಮಾಡಲು ನಮ್ಮ ಪೋಷಕರು ಪತಿ ಮಂಜುನಾಥ್‌ಗೆ ₹10 ಲಕ್ಷ ನೀಡಿದ್ದರು. ಇದೀಗ ₹30 ಲಕ್ಷ ಮೌಲ್ಯದ ಕಾರು ಕೊಡಿಸುವಂತೆ ಪತಿ ಹಾಗೂ ಅತ್ತೆ ಪೀಡಿಸುತ್ತಿದ್ದಾರೆ’ ಎಂದು ಅಖಿಲಾ ಆರೋಪಿದ್ದಾರೆ.

    ಅಖಿಲಾ‌ ನೀಡಿರುವ ದೂರಿಗೆ ಉತ್ತರವಾಗಿ ಪೊಲೀಸರಿಗೆ ಪ್ರತಿ ದೂರು‌ ನೀಡಿರುವ ಮಂಸೋರೆ, ‘ನನ್ನ ಪತ್ನಿ ಮಾನಸಿಕ ಅಸ್ವಸ್ಥೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ’ ಎಂದಿದ್ದಾರೆ.
    ‘ತಾಯಿಯನ್ನು ಮನೆಯಿಂದ‌ ಹೊರಹಾಕುವಂತೆ ಪತ್ನಿ ಹಠ ಮಾಡುತ್ತಿದ್ದಾಳೆ. ನನ್ನ ತಾಯಿ‌ ಮೇಲೆಯೇ ಆಕೆ ಹಲ್ಲೆ ಮಾಡಿದ್ದಾಳೆ. ಪತ್ನಿ ಹಾಗೂ ಆಕೆಯ ಮನೆಯವರಿಂದ ಯಾವುದೇ ಹಣ ಪಡೆದಿಲ್ಲ. ಯಾವುದೇ ತನಿಖೆಗೂ ನಾನು ಸಿದ್ಧ’ ಎಂದು ಮಂಸೋರೆ ಹೇಳಿದ್ದಾರೆ.

    Verbattle
    Verbattle
    Verbattle
    m mansore ಕಾರು ಕೊಲೆ ವರದಕ್ಷಿಣೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅನ್ನಭಾಗ್ಯದ ಅಕ್ಕಿ ಕದ್ದ ಬಿಜೆಪಿ ಮುಖಂಡ | Anna Bhagya
    Next Article ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenmoP ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • Peterwaide ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Peterwaide ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.