ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    Viral

    ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje

    vartha chakraBy vartha chakraಮಾರ್ಚ್ 20, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ.ಮಾ.20 – ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಮಂತ್ರಿ ಶೋಭಾ ಕರಂದ್ಲಾಜೆ (Shobha Karandlaje) ಸಂಕಷ್ಟಕ್ಕೆ ಸಿಲುಕಿದ್ದಾರೆ.
    ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟವನ್ನು ತಮಿಳುನಾಡಿಗೆ ಸೇರಿದವರು ಮಾಡಿದ್ದಾರೆ ತಮಿಳುನಾಡಿನ ಕೆಲವರು ಕೃಷ್ಣಗಿರಿ ಪ್ರದೇಶದಲ್ಲಿ ಬಾಂಬ್ ಸ್ಫೋಟಕ್ಕೆ ತರಬೇತಿ ಪಡೆದಿದ್ದಾರೆ ಎಂದು ಆಪಾದಿಸಿದ್ದರು.

    ಸಚಿವರ ಈ ಹೇಳಿಕೆ ತಮಿಳುನಾಡಿನವರನ್ನು ಕೆರಳಿಸಿದ್ದು ಹಲವರು ಟೀಕಾ ಪ್ರಹಾರ ನಡೆಸಿದ್ದಾರೆ. ಇದಷ್ಟೇ ಅಲ್ಲ ಹಲವು ರಾಜಕೀಯ ಪಕ್ಷಗಳ ನಾಯಕರು ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದರು. ತಮ್ಮ ತಮ್ಮ ಹೇಳಿಕೆಗೆ ಈ ರೀತಿ ಖಂಡನೆ ವ್ಯರ್ಥವಾಗುತ್ತಿದ್ದಂತೆ ಎಚ್ಚೆತ್ತ ಸಚಿವೆ ಶೋಭಾ ಕರಂದ್ಲಾಜೆ ಬೇಷರತ್ ಕ್ಷಮೆ ಯಾಚಿಸಿದ್ದರು.
    ಆದರೂ ಅವರ ವಿರುದ್ಧದ ಕೋಪ ಶಮನಗೊಂಡಿಲ್ಲ ಇದೀಗ ತಮಿಳುನಾಡಿನ ಮಧುರೈನ ನಿವಾಸಿ ತ್ಯಾಗರಾಜನ್ ಎನ್ನುವರು ಮಧುರೈ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಜನಾಂಗೀಯ ದ್ವೇಷಕ್ಕೆ ಪ್ರಚೋದನೆ ನೀಡುವ ರೀತಿಯಲ್ಲಿ ಇದೆ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಬಾಂಧವ್ಯಕ್ಕೆ ದಕ್ಕೆ ಉಂಟು ಮಾಡಿದೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.

    ಈ ದೂರನ್ನು ಸ್ವೀಕರಿಸಿರುವ ಮಧುರೈ ಸೈಬರ್ ಕ್ರೈಂ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 153, 153(A), 505(1)(b), 505(2) ಅನ್ವಯ ಎಫ್ ಐ ಆರ್ ದಾಖಲಿಸಿದ್ದಾರೆ.
    ಮತ್ತೊಂದೆಡೆ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಕೂಡ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದೆ.

    Verbattle
    Verbattle
    Verbattle
    Shobha Karandlaje ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Next Article ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು | Sadhguru
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Accnyi on ಮಾರ್ಚ್ 16, 2026 4:01 ಅಪರಾಹ್ನ

      Ram jackpotten hos Betano. Nye spillere https://betanogame.org/da/ får €500 bonus og gratis spins med det samme. Live dealere, sportsvæddemål og progressive slots – alt hvad du drømmer om.

      Reply
    2. Smyoha on ಮಾರ್ಚ್ 21, 2026 12:43 ಅಪರಾಹ್ನ

      Descubra o Mostbet e viva a verdadeira emoГ§ГЈo de jogar online – BГґnus Quarta , Mostbet – o cassino online feito para quem quer ganhar de verdade .

      Reply
    3. Vriafc on ಮಾರ್ಚ್ 24, 2026 5:23 ಅಪರಾಹ್ನ

      Spin like disappointment already left the chat – https://aranitidine.com , Every spin is a chance to rewrite your story .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • rushbet ರಲ್ಲಿ ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    • AnthonySmoon ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.