ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    Trending

    ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar

    vartha chakraBy vartha chakraಫೆಬ್ರವರಿ 22, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.22- ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಗಡ್ಡ ಬಿಟ್ಟಿರುವ ವಿಷಯ ಮೇಲ್ಮನೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.
    ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಅವರು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ನಮ್ಮ ನಾಯಕರು ರಾಜ್ಯದ ಗಲ್ಲಿ ಗಲ್ಲಿಗಳಲ್ಲಿ ಸುತ್ತಿ ಗ್ಯಾರಂಟಿ ಕಾರ್ಡ್ ನೀಡಿ ಸೂರ್ಯ ಚಂದ್ರ ಇರುವಷ್ಟೇ ಖಚಿತವಾಗಿ ಅವುಗಳನ್ನು ಜಾರಿಗೊಳಿಸುವುದಾಗಿ ಹೇಳಿ ಜನತೆ ಮನಗೆದಿದ್ದರು.
    ಮತದಾರರ ಒಲವು ಗಳಿಸಿದ ಬಳಿಕ ತಿಂಗಳಿಗೊಂದರಂತೆ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ ಎಂದರು.

    ಈ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇದೆಲ್ಲಾ ಸರಿ ಇದೆ. ಡಿ‌.ಕೆ.ಶಿವಕುಮಾರ್ ಅವರ ಸಾಮಾರ್ಥ್ಯ ವನ್ನು ಯಾರೂ ಪ್ರಶ್ನಿಸುವಂತಿಲ್ಲ ಆದರೆ ಡಿ ಕೆ ಶಿವಕುಮಾರ್ ಗಡ್ಡ ಬಿಟ್ಟಿರುವುದು ಏಕೆ ಎನ್ನುವುದು ‌ನಮ್ಮ ಪ್ರಶ್ನೆ,ಅದು ಅವರ ವಯಕ್ತಿಕವಾದರೂ ರಾಜ್ಯದಲ್ಲಿ ಡಿಕೆ ಗಡ್ಡ ಬಿಟ್ಟಿರುವ ವಿಷಯ ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ವಿವರ ಬೇಕು ಎಂದರು.
    ಅವರ ಗಡ್ಡದ ಬಗ್ಗೆ ಒಂದೊಂದು ರೀತಿಯ ವ್ಯಾಖ್ಯಾನ ಕೇಳಿ ಬರುತ್ತಿದೆ ಗಡ್ಡ ಬಿಟ್ಟಿರುವ  ಅವರ ಉದ್ದೇಶ ವಾದರೂ ಎನು ಅದು ಈಡೇರುತ್ತದೆಯೇ ಇಲ್ಲವೇ ಹೀಗೆ ಗಡ್ಡ ಬಿಟ್ಟಿರುತ್ತಾರೆಯೇ ನನಗೆ ಮಾತ್ರವಲ್ಲ ರಾಜ್ಯದ ಜನತೆಯಲ್ಲೂ ಕುತೂಹಲ ‌ಮೂಡಿಸಿದೆ ಎಂದು ಪ್ರಶ್ನಿಸಿದರು ಈ ವೇಳೆ ಎದ್ದು ನಿಂತ ಪ್ರತಿಪಕ್ಷ ದ ಮುಖ್ಯ ಸಚೇತಕ ಎನ್.ರವಿಕುಮಾರ್ ಡಿಸಿಎಂ ಅವರು ಏಕೆ ಗಡ್ಡ ಬಿಟ್ಟಿದ್ದಾರೆ ಎನ್ನುವುದು ‌ನನಗೆ ಗೊತ್ತು‌ ಅವರು ರಾಜ್ಯದ ಮುಖ್ಯಮಂತ್ರಿಯಾಗುವರರೆಗೆ ಗಡ್ಡ ಬಿಟ್ಟಿರುತ್ತಾರೆ,ಅಂತಹ ದಿನಗಳು ಬೇಗ ಬರಲಿ ಅವರ ಗಡ್ಡಕ್ಕೆ ಮುಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದರು.

    ಮೋದಿ ಅವರು ಪ್ರಧಾನಿಯಾಗುವವರೆಗೆ  ಗಡ್ಡ ಬಿಟ್ಟಿದ್ದರೇ ಅದು ಯಾವಾಗ ತೆಗೆಯುತ್ತಾರೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ನ ಉಮಾಶ್ರೀ ಡಿಕೆ ಅವರ ಗಡ್ಡದ ವಿಷಯ ನಿಮಗ್ಯಾಗೆ ಎಂದಾಗ ಸಲೀಂ ಅಹಮದ್ ಕೂಡ ಗಡ್ಡದ ವಿಷಯ ಬಿಟ್ಟು ರಾಜ್ಯದ ಜನರ ವಿಷಯ ಚರ್ಚೆ ನಡೆಸಿ ಎಂದು ಸಲಹೆ ನೀಡಿದರು.
    ಸಭಾಪತಿ ಬಸವರಾಜ ಹೊರಟ್ಟಿ ಅವರು ಉಮಾಶ್ರೀ ನಿಮಗ್ಯಾಗೆ ಗಡ್ಡದ ಚಿಂತೆ ಎಂದಾಗ ಡಿಕೆ ನಸು ನಗುತ್ತಲೇ ಸುಮ್ಮನಾಗಿದ್ದು ವಿಷಯಕ್ಕೆ ತೆರೆಬಿತ್ತು.

    Verbattle
    Verbattle
    Verbattle
    DK. Shivakumar m shiva ಕಾಂಗ್ರೆಸ್ ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    Next Article ಇಂಟರ್ನೆಟ್ ಹಾಗೂ ಮೊಬೈಲ್ ನೆಟ್ವರ್ಕ್ಸ್ ಗಾಗಿ ಪರದಾಟ | Mobile Network
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Qzxmxc on ಮಾರ್ಚ್ 21, 2026 5:10 ಅಪರಾಹ್ನ

      Mostbet entrega o que promete: bГґnus de 125% + 250 free spins na hora – https://mostbetpt.pro/ , Mostbet – onde seus primeiros depГіsitos rendem muito mais .

      Reply
    2. Nxidbu on ಮಾರ್ಚ್ 25, 2026 12:25 ಫೂರ್ವಾಹ್ನ

      Here the impossible becomes your balance – http://calcitriolc.com/gates-of-olympus-slot-game-zeus-multipliers-epic-wins-in-2026/ , Spin like your blood is made of gold .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.