Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    Viral

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    vartha chakraBy vartha chakraಅಕ್ಟೋಬರ್ 3, 202319 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.3 – ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯಸರ್ಕಾರ ಮೊದಲು ಬಹಿರಂಗಪಡಿಸಬೇಕು. ಅದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನಡೆಸಿರುವುದು ಸರ್ಕಾರದಿಂದ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ತಾವು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡುವುದಿಲ್ಲ. ನೇರವಾಗಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

    ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ದೇಶ ಮತ್ತು ರಾಜ್ಯಗಳಲ್ಲಿ ಜಾತಿ ಜನಗಣತಿ ಆಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆ ನಡೆಸಿದೆ. ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವೋ, ಇಲ್ಲವೋ ಅದು ಬೇರೆ ವಿಚಾರ. ಆದರೆ ಮೊದಲು ಅದು ಬಹಿರಂಗಗೊಳಿಸಬೇಕಿದೆ ಎಂದು ಹೇಳಿದರು ಜಾತಿ ಜನಗಣತಿ ವರದಿ ಬಿಡುಗಡೆಯಾಗದೇ ಇರುವುದಕ್ಕೆ ಹಲವು ಕಾರಣಗಳಿರಬಹುದು. ಬಿಡುಗಡೆಯಾದ ತಕ್ಷಣವೇ ಅನುಷ್ಠಾನಕ್ಕೆ ಬರುತ್ತದೆ ಎಂದೇನಿಲ್ಲ. ಮೊದಲು ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ಅಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಹೇಳಿದರು.

    ರಾಜ್ಯದಲ್ಲಿ ಮೊದಲಿನಿಂದಲೂ ಆವನೂರು ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಸೇರಿದಂತೆ ಹಲವು ವರದಿಗಳಿವೆ. ಬಿಜೆಪಿ ಸರ್ಕಾರದಲ್ಲೂ ಒಂದು ವರದಿಯಿದೆ. ಎಲ್ಲವನ್ನೂ ಸೇರಿಸಿ ವರದಿಯನ್ನು ಬಹಿರಂಗ ಪಡಿಸಲಿ. ಕೆಲವು ಸಮುದಾಯಗಳು ಹೆಚ್ಚಿವೆ, ಕೆಲವು ಕಡಿಮೆ ಇವೆ ಎಂಬ ಚರ್ಚೆಗಳಿವೆ. ಅದನ್ನು ನಂತರ ಸರಿಪಡಿಸಬಹುದು. ವಿಧಾನಸಭೆ, ವಿಧಾನಪರಿಷತ್‍ನಲ್ಲಿ ಚರ್ಚೆಯಾದ ಬಳಿಕವೇ ಇದು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು.
    ಈ ಹಿಂದೆ ಸಮೀಕ್ಷೆ ನಡೆಸಿರುವುದು ರಾಜ್ಯಸರ್ಕಾರ. ಅದರ ಕುರಿತು ಏನೆಲ್ಲಾ ಚರ್ಚೆ ನಡೆದಿದೆ. ಸಂಪುಟದಲ್ಲಿ ಏನೆಲ್ಲಾ ವಿಶ್ಲೇಷಣೆಗಳಾಗಿವೆ ಎಂಬ ಮಾಹಿತಿ ತಮಗಿಲ್ಲ. ಈ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಬೇಕು. ಆದರೆ ಪಕ್ಷದ ಸದಸ್ಯನಾಗಿ ಈ ಬಗ್ಗೆ ಪ್ರಸ್ತಾಪಿಸುವ ಅಧಿಕಾರ ತಮಗಿದೆ ಎಂದು ತಿಳಿಸಿದರು.

    CEN Government Karnataka Karnataka Caste Census News Politics Trending Varthachakra ಕಾಂಗ್ರೆಸ್ ಚಿನ್ನ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    Next Article BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. 08q31 on ಜೂನ್ 7, 2025 10:48 ಫೂರ್ವಾಹ್ನ

      where can i get generic clomiphene cost generic clomid online how to get generic clomid without prescription clomiphene chart can i purchase cheap clomiphene pills get generic clomid prices can i order cheap clomid online

      Reply
    2. cialis sale vancouver on ಜೂನ್ 9, 2025 11:29 ಫೂರ್ವಾಹ್ನ

      Thanks for sharing. It’s acme quality.

      Reply
    3. can you buy flagyl otc on ಜೂನ್ 11, 2025 5:45 ಫೂರ್ವಾಹ್ನ

      Thanks towards putting this up. It’s understandably done.

      Reply
    4. vyqld on ಜೂನ್ 21, 2025 11:54 ಫೂರ್ವಾಹ್ನ

      amoxil drug – purchase ipratropium without prescription ipratropium usa

      Reply
    5. ko3w6 on ಜೂನ್ 25, 2025 1:54 ಅಪರಾಹ್ನ

      clavulanate pills – https://atbioinfo.com/ ampicillin for sale

      Reply
    6. zvxiy on ಜೂನ್ 27, 2025 6:58 ಫೂರ್ವಾಹ್ನ

      cost nexium 40mg – https://anexamate.com/ nexium 40mg capsules

      Reply
    7. tt27h on ಜೂನ್ 28, 2025 4:39 ಅಪರಾಹ್ನ

      buy coumadin 2mg without prescription – https://coumamide.com/ hyzaar generic

      Reply
    8. ndl6r on ಜೂನ್ 30, 2025 1:58 ಅಪರಾಹ್ನ

      purchase meloxicam – https://moboxsin.com/ mobic price

      Reply
    9. nq6um on ಜುಲೈ 2, 2025 11:43 ಫೂರ್ವಾಹ್ನ

      order deltasone pills – https://apreplson.com/ prednisone 10mg pill

      Reply
    10. wm4d0 on ಜುಲೈ 3, 2025 2:59 ಅಪರಾಹ್ನ

      erection pills – fastedtotake buy ed medication

      Reply
    11. xwnfp on ಜುಲೈ 9, 2025 11:13 ಅಪರಾಹ್ನ

      fluconazole over the counter – https://gpdifluca.com/# buy fluconazole 100mg pills

      Reply
    12. luce8 on ಜುಲೈ 11, 2025 12:31 ಅಪರಾಹ್ನ

      buy cenforce 100mg pill – click cenforce order

      Reply
    13. xbp3o on ಜುಲೈ 12, 2025 10:50 ಅಪರಾಹ್ನ

      cialis stopped working – https://ciltadgn.com/# order generic cialis online 20 mg 20 pills

      Reply
    14. q6a8i on ಜುಲೈ 14, 2025 11:41 ಫೂರ್ವಾಹ್ನ

      typical cialis prescription strength – https://strongtadafl.com/ is tadalafil the same as cialis

      Reply
    15. Connietaups on ಜುಲೈ 14, 2025 10:03 ಅಪರಾಹ್ನ

      purchase zantac generic – https://aranitidine.com/# zantac uk

      Reply
    16. Connietaups on ಜುಲೈ 17, 2025 5:37 ಫೂರ್ವಾಹ್ನ

      Greetings! Very serviceable recommendation within this article! It’s the crumb changes which liking make the largest changes. Thanks a quantity towards sharing! comprar kamagra

      Reply
    17. Connietaups on ಜುಲೈ 20, 2025 1:10 ಫೂರ್ವಾಹ್ನ

      More text pieces like this would create the web better. https://ursxdol.com/sildenafil-50-mg-in/

      Reply
    18. rf3zo on ಜುಲೈ 21, 2025 5:13 ಅಪರಾಹ್ನ

      The thoroughness in this draft is noteworthy. https://prohnrg.com/product/loratadine-10-mg-tablets/

      Reply
    19. 7yuf7 on ಜುಲೈ 24, 2025 9:01 ಫೂರ್ವಾಹ್ನ

      More content pieces like this would create the web better. acheter kamagra belgique

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • купить марихуану ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • купить мефедрон ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe