ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿ ಮಸೀದಿಯಲ್ಲಿ ನಾವು ಶಿವಲಿಂಗವನ್ನು ಯಾಕೆ ಹುಡುಕಬೇಕು?
    ಸುದ್ದಿ

    ಪ್ರತಿ ಮಸೀದಿಯಲ್ಲಿ ನಾವು ಶಿವಲಿಂಗವನ್ನು ಯಾಕೆ ಹುಡುಕಬೇಕು?

    vartha chakraBy vartha chakraಜೂನ್ 3, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜ್ಞಾನವಾಪಿ ಮಸೀದಿ ವಿವಾದದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಸೀದಿಗಳಲ್ಲಿ ದೇವಾಲಯದ ಕರುಹು ಹುಡುಕುವ ಪ್ರವೃತ್ತಿ ಆರಂಭವಾಗಿದೆ.ಈ ಬೆಳವಣಿಗೆಗೆ ಸರ ಸಂಘ ಚಾಲಕ ಮೋಹನ್ ಭಾಗವತ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
    ಆರ್‌ಎಸ್‌ಎಸ್‌ನ ಮೂರನೇ ಅಧಿಕಾರಿ ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತಮಾಡಿದ ಅವರು, ಜ್ಞಾನವಾಪಿ ಮಸೀದಿ ವಿವಾದವು ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದೆ. ಈ ಬಗ್ಗೆ ನ್ಯಾಯಾಲಯದ ನಿರ್ಧಾರವನ್ನು ಎಲ್ಲರು ಒಪ್ಪಬೇಕು. ಆದರೆ ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಹೊಸ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
    ಇತಿಹಾಸವನ್ನು ತಿರುಚಲು ಸಾಧ್ಯವಿಲ್ಲ. ಈಗಿನ ಹಿಂದೂಗಳು ಮತ್ತು ಮುಸ್ಲಿಂರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ. ಮುಸ್ಲಿಂ ಆಕ್ರಮಣಕಾರರು ಭಾರತಕ್ಕೆ ಆಗಮಿಸಿದ ವೇಳೆ ಇವೆಲ್ಲವು ಸಂಭವಿಸಿದವು. ಆಕ್ರಮಣಕಾರರು ಸ್ವಾತಂತ್ರ್ಯ ಬಯಸುವ ಜನರ ಆತ್ಮಸ್ಥೈರ್ಯ ಕುಂದಿಸಲು ದೇಗುಲಗಳನ್ನು ಧ್ವಂಸಗೊಳಿಸಿದರು. ಇಂತಹ ಸಾವಿರಾರು ದೇವಸ್ಥಾನಗಳಿವೆ. ಈ ಬಗ್ಗೆ ಸಂಘವು ಯಾವುದೇ ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿದರು.
    ಅಯೋಧ್ಯೆ ಆಂದೋಲನದಲ್ಲಿ ಭಾಗವಹಿಸಿದ್ದು ಒಂದು ಅಪವಾದವಾಗಿದೆ. ಭವಿಷ್ಯದಲ್ಲಿ ಇಂತಹ ಆಂದೋಲನಗಳನ್ನು ಕೈಗೊಳ್ಳುವುದಿಲ್ಲ ಎಂದು ಆರ್‌ಎಸ್‌ಎಸ್‌ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಹೇಳಿದರು.

    Verbattle
    Verbattle
    Verbattle
    #muslim Hindu News ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleರೈತರ ಖಾತೆಗೆ ಸಹಾಯಧನ
    Next Article 2023ರಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಭಾರೀ ಪ್ಲ್ಯಾನ್: ಮಹಾತ್ಯಾಗಕ್ಕೆ ಡಿಕೆಶಿ ಸಿದ್ಧ?
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardmoG ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Yupjmv ರಲ್ಲಿ ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga
    • Edwardheike ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.