Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಡನಿಗಾಗಿ ಡ್ರಗ್ಸ್ ಮಾರಿದ ಪತ್ನಿ..!!
    ಸುದ್ದಿ

    ಗಂಡನಿಗಾಗಿ ಡ್ರಗ್ಸ್ ಮಾರಿದ ಪತ್ನಿ..!!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರುಜೂ.17- ಡ್ರಗ್ಸ್‌ ಪ್ರಕರಣದಲ್ಲಿ ಜೈಲು ಸೇರಿರುವ ಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ವಕೀಲರಿಗೆ ಹಣ ಕೊಡಲು ತಾನೂ ಕೂಡ ಡ್ರಗ್ಸ್‌ ದಂಧೆಗಿಳಿದಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
    ಮಹದೇವಪುರದ ತಾಂಜೇನಿಯಾ ಮೂಲದ ಫಾತಿಮಾ ಒಮೇರಿ ಬಂಧಿತಳಾಗಿದ್ದು, ಆಕೆಯಿಂದ 1.5 ಲಕ್ಷ ಮೌಲ್ಯದ 13 ಗ್ರಾಂ ಎಂಡಿ ಕ್ರಿಸ್ಟೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಕಮ್ಮನಹಳ್ಳಿ ರಸ್ತೆ ಜಲವಾಯು ವಿಹಾರದ ಸಮೀಪದ ಆರೋಪಿಯು ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ ಎಂದು ಡಿಸಿಪಿ ಡಾ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ಆರೋಪಿ ಫಾತಿಮಾ ಮೂಲತಃ ತಾಂಜೇನಿಯಾ ದೇಶದವಳಾಗಿದ್ದು, 2018ರಲ್ಲಿ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಮಹದೇವಪುರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಸುಲಭವಾಗಿ ಹಣ ಸಂಪಾದನೆಗೆ ಫಾತಿಮಾ ದಂಪತಿ ಡ್ರಗ್ಸ್‌ ದಂಧೆಗಿಳಿದಿದ್ದರು. ಕೆಲ ತಿಂಗಳ ಹಿಂದೆ ಡ್ರಗ್ಸ್‌ ಮಾರಾಟ ಪ್ರಕರಣದಲ್ಲಿ ಆಕೆಯ ಪತಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು.
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪತಿಗೆ ಜಾಮೀನು ಕೊಡಿಸಲು ಓಡಾಡುತ್ತಿದ್ದ ಫಾತಿಮಾ, ಇದಕ್ಕೆ ಅಗತ್ಯವಾದ ಖರ್ಚು ವೆಚ್ಚಗಳಿಗೆ ತಾನು ಸಹ ಡ್ರಗ್ಸ್‌ ದಂಧೆ ಶುರು ಮಾಡಿ ಸಿಕ್ಕಿಬಿದ್ದಿದ್ದಾಳೆ ಎಂದರು.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಚಾಮುಂಡಿಬೆಟ್ಟದಲ್ಲಿ ಹೈ ಅಲರ್ಟ್..!
    Next Article ಟಾಯ್ಲೆಟ್ ತೊಳೆಯೋ ಕೆಲಸಕ್ಕೂ ಸಿದ್ದ ಎಂದ ನಟಿ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Tracymix ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.