ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    Viral

    ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi

    vartha chakraBy vartha chakraಡಿಸೆಂಬರ್ 4, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿಗೆ ಆನೆ ಬಲ ತಂದೊಡ್ಡಿದೆ.ಜೊತೆಗೆ ಹಲವು ಸವಾಲುಗಳನ್ನು ಮುಂದೊಡ್ಡಿದೆ.
    ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿದಂತೆ ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರು ಮಂದಿ ರಾಜವಂಶಸ್ಥರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಇವರ ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರ ಮಂತ್ರಿಗಳು ಮತ್ತು ಸಂಸದರು‌ ಉನ್ನತ ಹುದ್ದೆಗಾಗಿ ಪ್ರಬಲ ಲಾಭಿ ನಡೆಸಿದ್ದಾರೆ.

    ಯಾರನ್ನೂ ಆಯ್ಕೆ ಮಾಡಿದರೂ‌ ಅದು ಸುಲಭದ ಆಯ್ಕೆಯಾಗುವುದಿಲ್ಲ. ಭಿನ್ನಮತ, ಅಪಸ್ವರ ಕಟ್ಟಿಟ್ಟ ಬುತ್ತಿ ಎಂಬ ವಾತಾವರಣ ಮನೆ ಮಾಡಿದೆ. ಅದರಲ್ಲೂ ವಸುಂಧರಾ ರಾಜೆ ಅವರು ಪ್ರಧಾನಿ ಮೋದಿ ಸೇರಿದಂತೆ ಯಾರೂ ಹೇಳಿದರೂ ಕೇಳಿದಂತಹ ನಿಲುವು ಹೊಂದಿದ್ದಾರೆ. ಹೀಗಾಗಿ ಎಲ್ಲರಿಗೂ ಸಮ್ಮತವಾಗುವ ವ್ಯಕ್ತಿ ಬೇಕಾಗಿದೆ.
    ಹೀಗಾಗಿ ಈಗ ರಾಜಸ್ಥಾನದಲ್ಲಿ ಸಿಎಂ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಕೇಳಿಬರುತ್ತಿದೆ. ಸಾಕಷ್ಟು ಮಂದಿ ಹೆಸರು ಕೇಳಿಬರುತ್ತಿದೆ. ಇದರಲ್ಲಿ ಪ್ರಮುಖವಾದ ಹೆಸರು ಮಹಂತ್ ಬಾಲಕನಾಥ್ ಅವರದ್ದು.
    ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿರುವ ಬಿಜೆಪಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂತಹದ್ದೇ ಒಂದು ಪ್ರಯೋಗವನ್ನು ರಾಜಸ್ಥಾನದಲ್ಲಿ ಮಾಡಲು ಬಿಜೆಪಿಯ ಚಿಂತಕರ ಚಾವಡಿ‌ ಮುಂದಾಗಿದೆ.ಈ ರೀತಿ ಆದಲ್ಲಿ‌ ಸಂಭಾವ್ಯ ಭಿನ್ನಮತ ಹತ್ತಿಕ್ಕಬಹುದು.ಅಷ್ಟೇ ಅಲ್ಲ ಪ್ರಬಲ ಹಿಂದುತ್ವ ಪ್ರತಿಪಾನೆಯೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಬಹುದು‌ ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ.

    ಇಂತಹ ಲೆಕ್ಕಾಚಾರ ಯಶಸ್ವಿಯಾಗಬೇಕಾದರೆ ಅದಕ್ಕೆ ಸೂಕ್ತವಾದವರು ಆಲ್ವಾರ್ ಕ್ಷೇತ್ರದ ಸಂಸದ ಮಹಂತ್ ಬಾಲಕನಾಥ್ ಎಂಬ ಚರ್ಚೆಗಳು ನಡೆದಿವೆ.ಜೊತೆಗೆ 39 ವರ್ಷದ ಮಹಂತ್ ಬಾಲಕನಾಥ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡುವೆ ಸಾಕಷ್ಟು ಹೋಲಿಕೆಗಳು ಮತ್ತು ಸಾಮ್ಯತೆಗಳಿವೆ.
    ಮಹಾಂತಾ ಬಾಲಕನಾಥ್ ಮತ್ತು ಯೋಗಿ ಆದಿತ್ಯನಾಥ್ ಇಬ್ಬರೂ ನಾಥ ಪರಂಪರೆಯ ಮಠಗಳಿಗೆ ಸೇರಿದವರು. ಇಬ್ಬರೂ ಕೂಡ ಹಿಂದುತ್ವದ ಪರವಾದ ಪ್ರಖರ ವಾಗ್ಮಿಗಳೆಂದು ಗುರುತಿಸಿಕೊಂಡಿದ್ದಾರೆ.ಇಬ್ಬರ ಆಲೋಚನೆ, ವಿಚಾರಧಾರೆ, ಕಾರ್ಯಶೈಲಿ ಒಂದೇ ರೀತಿಯಲ್ಲಿದೆ.
    ಆಲ್ವಾರ್ ಲೋಕಸಭಾ ಕ್ಷೇತ್ರದ ಮತದಾರರು ಬಾಲಕನಾಥ್ ಅವರ ಬಗ್ಗೆ ವಿಶೇಷ ಗೌರವಾದರ ಹೊಂದಿದ್ದಾರೆ. ಅದೇ ರೀತಿ ರಾಜ್ಯದ ಬಿಜೆಪಿ ಕಾರ್ಯಕರ್ತರು ಕೂಡಾ ವಿಶೇಷ ಗೌರವ ‌ನೀಡುತ್ತಾರೆ.ಹೀಗಾಗಿ ಇವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬ ಚಿಂತನೆಯಲ್ಲಿ ಬಿಜೆಪಿ ನಾಯಕತ್ವ ತೊಡಗಿದೆ.

    Verbattle
    Verbattle
    Verbattle
    Balaknath Yogi Government Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    Next Article ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Danieltak ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • DavidEvith ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.