ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    ರಾಜಕೀಯ

    ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi

    vartha chakraBy vartha chakraಮೇ 8, 2023Updated:ಮೇ 8, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕದಲ್ಲಿ ಈಗ ಮೋದಿ (Modi) ಮೇನಿಯಾ. ರೋಡ್‌ ಷೋ ಮೂಲಕ ಊರೂರಲ್ಲೂ ಹವಾ ಸೃಷ್ಟಿಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ! ಜನ ಮೋದಿ ಮೋದಿ ಅಂತ ಹುಯಿಲೆಬ್ಬಿಸುವುದು, ಹೂ ಎರಚುವುದು ನೋಡಲು ಕಣ್ಣಿಗೆ ಹಬ್ಬ. ಕೆಲ ಅಭಿಮಾನಿ ಮಹಿಳೆಯರಂತೂ ಕೃಷ್ಣ ಗೋಕುಲದಿಂದ ಮಥುರೆಗೆ ಬಂದಾಗ ಪ್ರಜೆಗಳು ಹೇಗೆ ಸ್ವಾಗತಿಸಿದ್ದರು ಎಂಬ ಕಥೆ ಕೇಳಿದ್ದೆವೋ ಈಗ ಹಾಗೆ ಅನ್ನಿಸುತ್ತಿದೆ ಎಂದು ಅತಿಭಾವುಕರಾಗಿದ್ದಾರೆ.
    ಚುನಾವಣೆ ಎನ್ನುವುದು ನೆಪಮಾತ್ರ; ಬಿಜೆಪಿಗೇ ಅಧಿಕಾರ ಎಂಬಂತಿದೆ ಸಧ್ಯದ ಪರಿಸ್ಥಿತಿ.

    Modi

    ಈ ಅಬ್ಬರದ ಅಲೆಯ ಒಳಗೊಳಗೆ ಮತದಾರನ ಮನಸ್ಸಿನಲ್ಲಿ ಏನಿರಬಹುದು ಎಂಬುದು ಸಧ್ಯಕ್ಕೆ ಇನ್ನೂ ಗುಟ್ಟು. ಈ ರೀತಿಯ ರೋಡ್‌ ಷೋಗಳು ಮತದಾರರ ಒಳಮನಸ್ಸಿಗೆ ಮುಟ್ಟಬಹುದು; ಮುಟ್ಟದೆಯೂ ಇರಬಹುದು. ಜೆಡಿಎಸ್‌ ಪರ ಒಲವುಳ್ಳ ಮತದಾರರೂ ಈ ಪಾದಯಾತ್ರೆ ಕಣ್ತುಂಬಿಕೊಂಡು ಎಂಜಾಯ್‌ ಮಾಡಿರಬಹುದು. ಮುಸ್ಲಿಂ ಮತದಾರು ವಿರಳ ಸಂಖ್ಯೆಯಲ್ಲಾದರೂ ಮೋದಿ ನೋಡಲು ಕಾದಿದ್ದಿರಬಹುದು. ಕಾಂಗ್ರೆಸ್‌ ಕೈ ಬಿಡದ ಮತದಾರರೂ ಹಲವು ಸಂಖ್ಯೆಯಲ್ಲಿ ರಸ್ತೆ ಬದಿ ಜಮಾಯಿಸಿದ್ದಿರಬಹುದು. ಏಕತಾನತೆಯ ಜೀವನದಲ್ಲಿ ಜನರಿಗೆ ಈ ರೀತಿಯ ಮೆರವಣಿಗೆಗಳು ಮನರಂಜನೆ ನೀಡಬಹುದು. ತಾನೂ ಮೋದಿಯನ್ನು ನೋಡಿದೆ; ಫೊಟೊ ತೆಗೆದೆ ಎಂದು ಹೇಳಿಕೊಳ್ಳಲು, ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲು, (Modi)  ಹೆಗ್ಗಳಿಕೆಪಡಲು ಸೀಮಿತವಾಗಬಹುದು. ಇದರರ್ಥ ಮೋದಿ ರೋಡ್‌ ಷೋ ನಿರರ್ಥಕ ಎಂದಲ್ಲ. ೧೦೦% ಮತಪರಿವರ್ತನೆ ಅಸಾಧ್ಯ ಎಂಬುದಷ್ಟೇ ಇಂಗಿತ.

    ಹಾಗೆ ನೋಡಿದರೆ ರಾಹುಲ್‌ ಗಾಂಧಿ ಪಾದಯಾತ್ರೆಗೂ ಜನಸ್ಪಂದನೆ ಚೆನ್ನಾಗಿಯೇ ಇತ್ತು. ಯುವತಿಯರು ವಿಶೇಷವಾಗಿ ಸೆಲ್ಫೀಗೆ ಮುಗಿಬಿದ್ದಿದ್ದರು. ಅವರೆಲ್ಲ ಕಾಂಗ್ರೆಸ್‌ ಗೆ ವೋಟು ಹಾಕುತ್ತಾರೆ ಎಂದು ನಿರೀಕ್ಷಿಸುವುದು ಮೂರ್ಖತನವಾಗುತ್ತದೆ. (Modi)

    Also read. 

    ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress

    Verbattle
    Verbattle
    Verbattle
    art Congress m modi Varthachakra ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Next Article BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_geOl ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • JasonSnora ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • JasonSnora ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.