ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Viral

    ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples

    vartha chakraBy vartha chakraಸೆಪ್ಟೆಂಬರ್ 4, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.3 – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಿಂದೂ‌ ದೇವಾಲಯಗಳನ್ನು ಕಡೆಗಣಿಸಲಾಗಿದೆ. ಧಾರ್ಮಿಕ ದತ್ತಿ ಸಂಸ್ಥೆಯಿಂದ ದೇವಸ್ಥಾನದ ಅನುದಾನವನ್ನು ತಡೆಹಿಡಿಯಲಾಗಿದೆ ಎಂಬ ಆರೋಪ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು.

    ಇದಕ್ಕೆ ‌ಉತ್ತರ ನೀಡಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ತಕ್ಷಣವೇ ಅನುದಾನ ಬಿಡುಗಡೆ ಮಾಡಲು ‌ಆದೇಶಿಸುವುದಾಗಿ ತಿಳಿಸಿದ್ದರು. ಅದರ ಬೆನ್ನಲ್ಲೇ ರಾಜ್ಯಸರ್ಕಾರ ದೇವಸ್ಥಾನಗಳಿಗೆ ಮೊದಲ ಕಂತಿನ ತಸ್ತೀಕ್ ಹಣವನ್ನು ಬಿಡುಗಡೆ ಮಾಡಿದೆ.

    2023-24 ನೇ ಸಾಲಿನಲ್ಲಿ ಮೊದಲ ಕಂತಾಗಿ 77,85,54,497 ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಇದನ್ನು ಯಾವುದೇ ನಿಬಂಧನೆಗಳಿಲ್ಲದೆ ತುರ್ತಾಗಿ ಸಂಬಂಧಪಟ್ಟ ಸಂಸ್ಥೆ ದೇವಾಲಯಗಳಿಗೆ ತಹಸೀಲ್ದಾರ್ ಅವರ ಖಾತೆಯಿಂದ ಬಿಡುಗಡೆ ಮಾಡಬೇಕು. ಅಲ್ಲಿಂದ ಅರ್ಚಕರ ಖಾತೆಗೆ ಜಮಾಗೊಳ್ಳಬೇಕೆಂದು ಸೂಚಿಸಲಾಗಿದೆ.
    ಬಿಡುಗಡೆಯಾದ ಹಣ ವಿನಿಯೋಗಿಸಿದ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ಅಧಿಕಾರಿಗಳು ತಹಸೀಲ್ದಾರರಿಂದ ಕೆಎಫ್ಸಿ ನಮೂನೆ 62-ಬಿ ಯಲ್ಲಿ ವೆಚ್ಚದ ತಃಖ್ತೆಯನ್ನು ಪಡೆದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

    Verbattle
    Verbattle
    Verbattle
    #temple BJP Congress Government Karnataka m News Politics temples ಕಾಂಗ್ರೆಸ್ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    Next Article ಹೆದ್ದಾರಿಯಲ್ಲಿ ದಂಡೆತ್ತಿ ಬಂದ ಜವರಾಯ | Chitradurga
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    3 ಪ್ರತಿಕ್ರಿಯೆಗಳು

    1. Bwbcmoism on ಏಪ್ರಿಲ್ 3, 2026 5:55 ಅಪರಾಹ್ನ

      zoloft online pharmacy online pharmacy-usa tramadol wellbutrin sr online pharmacy

      Reply
    2. BCefmoism on ಏಪ್ರಿಲ್ 4, 2026 8:30 ಫೂರ್ವಾಹ್ನ

      online pharmacy motilium legitimate online pharmacy xanax cialis online pharmacy uk

      Reply
    3. Bnfxmoism on ಏಪ್ರಿಲ್ 7, 2026 9:05 ಅಪರಾಹ್ನ

      tadalafil side effects tadalafil side effects with alcohol cialis tadalafil

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.