ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಕರನ ಅಪಹರಿಸಿದ ಪ್ರಿಯತಮೆ
    ಅಪರಾಧ

    ಪ್ರಿಯಕರನ ಅಪಹರಿಸಿದ ಪ್ರಿಯತಮೆ

    vartha chakraBy vartha chakraಜೂನ್ 25, 2023Updated:ಜೂನ್ 25, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25- ಸಾಫ್ಟ್​ವೇರ್​ ಇಂಜಿನಿಯರ್ ವಿಜಯ ಸಿಂಗ್ ಅವರನ್ನು ಅಪಹರಿಸಿ​ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ. ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರ ಪ್ರದೇಶದ ಅನಂತಪುರದ ವಿಜಯಸಿಂಗ್ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಭಾವನಾ ರೆಡ್ಡಿ ಅವರನ್ನು ಪ್ರೀತಿಸುತ್ತಿದ್ದರು. ಆದರೆ ಪ್ರಿಯತಮೆ ಭಾವನಾ ರೆಡ್ಡಿಯೇ ಕೆಲ ದುಷ್ಕರ್ಮಿಗಳಿಗೆ ವಿಜಯ ಸಿಂಗ್​ ಅವರನ್ನು ಅಪಹರಿಸ​ಲು ಸುಪಾರಿ ನೀಡಿದ್ದಳು.
    ಅದರಂತೆ ಕಿಡಿಗೇಡಿಗಳು ಕಳೆದ ಜೂ. 16ರಂದು ಪ್ರಿಯತಮೆ ಭಾವನಾ ರೆಡ್ಡಿ ಮೂಲಕ ದೇವನಹಳ್ಳಿಗೆ ಕರೆಸಿಕೊಂಡಿದ್ದಾರೆ. ನಂತರ ಅಲ್ಲಿಂದ ಅಪಹರಿಸಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿಯ ರೆಸಾರ್ಟ್​ನಲ್ಲಿ ಕೂಡಿಹಾಕಿದ್ದಾರೆ. ಬಳಿಕ ಜೂನ್ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದಾರೆ.
    ನಂತರ 2 ಲ್ಯಾಪ್​ಟಾಪ್, 3 ಮೊಬೈಲ್​, 12 ಗ್ರಾಂ ಚಿನ್ನದ ಸರ ಕಸಿದು ಕೊನೆಗೆ 21 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ಪರಾರಿಯಾಗಿದ್ದರು.
    ಈ ಸಂಬಂಧ ವಿಜಯಸಿಂಗ್ ಪ್ರಿಯತಮೆ ಸೇರಿ 6 ಮಂದಿ ವಿರುದ್ಧ ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಠಾಣೆಯಲ್ಲಿ ದೂರು ದಾಖಲಾಗಿತ್ತು.
    ಪ್ರಕರಣದ ಬೆನ್ನು ಬಹತ್ತಿದ ಪೊಲೀಸರಿಗೆ ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಅಡಗಿರುವ ತಾಣ ತಿಳಿದಿದ್ದು, ಈ ಇಬ್ಬರು ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರಲ್ಲಿ ಇರುವುದು ಗೊತ್ತಾಗಿದೆ. ಪೊಲೀಸರು ಹುಬ್ಬಳ್ಳಿಗೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. ಇನ್ನುಳಿದ ಸುಬ್ರಮಣಿ, ನಾಗೇಶ್ ರೆಡ್ಡಿ, ಸಿದ್ದೇಶ, ಸುಧೀರ್​​ಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    ಚಿನ್ನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticlePGಯಲ್ಲಿರುವ ಮಹಿಳೆಯರೇ ಹುಷಾರ್!
    Next Article ನಮ್ಮ ಮೆಟ್ರೋ ಕಳಪೆ ಕಾಮಗಾರಿಗೆ ಇವರೇ ಹೊಣೆ
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    1 ಟಿಪ್ಪಣಿ

    1. Vxxtor on ಮಾರ್ಚ್ 17, 2026 11:06 ಅಪರಾಹ್ನ

      Redo att vinna stort? Gå med i Betano https://betanogame.org/sv/ idag och lås upp ett otroligt välkomstpaket värt upp till €500. Spela de hetaste casinospelen från NetEnt, Pragmatic Play och Evolution Gaming. Med snabba uttag och support dygnet runt börjar ditt äventyr nu på Betano.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_idpt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Ralphthefe ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Mariokem ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.