Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PGಯಲ್ಲಿರುವ ಮಹಿಳೆಯರೇ ಹುಷಾರ್!
    ಸುದ್ದಿ

    PGಯಲ್ಲಿರುವ ಮಹಿಳೆಯರೇ ಹುಷಾರ್!

    vartha chakraBy vartha chakraಜೂನ್ 25, 2023Updated:ಜೂನ್ 25, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25- ಮಹಿಳಾ ಪಿಜಿಗಳಲ್ಲಿ ವಾಸವಿರುವ ಯುವತಿಯರು ಸ್ನಾನಗೃಹದಲ್ಲಿರುವ ಖಾಸಗಿ ಕ್ಷಣಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಾಮುಕ ಯುವಕನನ್ನು ಮಹಾದೇವಪುರ ಪೊಲೀಸರು ಬಂಧಿಸಿದ್ದಾರೆ.
    ಚಿಕ್ಕಬಳ್ಳಾಪುರ ಮೂಲದ ಅಶೋಕ್ ಬಂಧಿತ ಯುವಕನಾಗಿದ್ದಾನೆ.ಮಹದೇವಪುರದ ಹೂಡಿಯಲ್ಲಿರುವ ಪಿಜಿಯಲ್ಲಿ ವಾಸವಿದ್ದ ಆರೋಪಿ, ಖಾಸಗಿ ಬ್ಯಾಂಕ್‌ನಲ್ಲಿ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ತಾನು ವಾಸಿಸುತ್ತಿದ್ದ ಪಿಜಿ ಮುಂಭಾಗದಲ್ಲೇ ಮಹಿಳಾ ಪಿಜಿ ಸಹ ಇದೆ. ಮಹಿಳಾ ಪಿಜಿಯ ಸ್ನಾನಗೃಹಕ್ಕೆ ಯಾರಾದರೂ ಸ್ನಾನ ಮಾಡಲು ಬರುತ್ತಿದ್ದಂತೆ ಅಲರ್ಟ್ ಆಗುತ್ತಿದ್ದ ಆರೋಪಿಯು, ಸ್ನಾನಗೃಹದ ವೆಂಟಿಲೇಷನ್ ಸ್ಥಳದಿಂದ ಯುವತಿಯರನ್ನು ತನ್ನ ಮೊಬೈಲ್​​ನಲ್ಲಿ ಚಿತ್ರೀಕರಣ ಮಾಡುತ್ತಿದ್ದ.
    ಜೂನ್ 21ರಂದು ಇದೇ ರೀತಿ ಸ್ನಾನಗೃಹದ ವಿಡಿಯೋ ಮಾಡುತ್ತಿದ್ದಾಗ ಸ್ಥಳಿಯರೇ ಹಿಡಿದು ಮಹದೇವಪುರ ಠಾಣಾ ಪೊಲೀಸರ ಕೈಗೊಪ್ಪಿಸಿದ್ದಾರೆ.
    ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಯುವತಿಯರ ಸ್ನಾನಗೃಹದ ಒಟ್ಟು 7 ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ. ಕಳೆದ ಮೂರು ನಾಲ್ಕು ತಿಂಗಳಿಂದ ಆರೋಪಿ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬರುತ್ತಿದೆ.
    ವಿಡಿಯೋ ಮಾಡಿ ಯುವತಿಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಲೇಡಿಸ್ ಪಿಜಿಯಲ್ಲಿರುವವರನ್ನು ವಿಚಾರಿಸುತ್ತೇವೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದೇವೆ. ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಹಿತಿ ನೀಡಿದ್ದಾರೆ.
    4 ತಿಂಗಳಿಂದ ದುಷ್ಕೃತ್ಯ:
    ಕಳೆದ ಮೂರು ನಾಲ್ಕು ತಿಂಗಳಿಂದ ಆರೋಪಿಯು ಈ ಲೇಡಿಸ್ ಪಿಜಿಯ ಸ್ನಾನಗೃಹದ ವಿಡಿಯೋಗಳನ್ನು ಮಾಡಿರುವುದು ಕಂಡುಬರುತ್ತಿದೆ. ಸದ್ಯ ಆರೋಪಿಯ ಮೊಬೈಲ್​ನಲ್ಲಿ ಒಟ್ಟು 7 ವಿಡಿಯೋಗಳಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ತಿಳಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪುಟಿನ್ ಗೆ ಸವಾಲೆಸೆದ ವಾಗ್ನರ್ ಮುಖ್ಯಸ್ಥ
    Next Article ಪ್ರಿಯಕರನ ಅಪಹರಿಸಿದ ಪ್ರಿಯತಮೆ
    vartha chakra
    • Website

    Related Posts

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    3 ಪ್ರತಿಕ್ರಿಯೆಗಳು

    1. Hgthdl on ಫೆಬ್ರವರಿ 11, 2026 7:43 ಅಪರಾಹ್ನ

      betmgm free 200 betmgm-play mgm sportsbook promo

      Reply
    2. Pvrlfo on ಫೆಬ್ರವರಿ 19, 2026 8:02 ಫೂರ್ವಾಹ್ನ

      Embrace waves of promotional tides and rewards. In crown coins casino log in, wave after wave of offers await. Ride the wave to riches!

      Reply
    3. Pfxqtd on ಫೆಬ್ರವರಿ 23, 2026 2:45 ಫೂರ್ವಾಹ್ನ

      Experience non-stop cascading action in Sweet Bonanza — the slot loved worldwide for its big-win potential. Trigger sweet bonanza winning strategy free spins and watch prizes multiply like crazy. Your turn to win big!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ybpmel ರಲ್ಲಿ ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    • Xcqzse ರಲ್ಲಿ ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    • Yxvlby ರಲ್ಲಿ ಮೋದಿ ಟೀಕಿಸಿದ್ದಕ್ಕೆ‌ ಧರ್ಮದೇಟು.
    Latest Kannada News

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.