Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಧಿಯಾಸೆಗೆ ಮಹಿಳೆಯರ ಬಲಿ
    ಅಪರಾಧ

    ನಿಧಿಯಾಸೆಗೆ ಮಹಿಳೆಯರ ಬಲಿ

    vartha chakraBy vartha chakraಅಕ್ಟೋಬರ್ 12, 2022Updated:ಅಕ್ಟೋಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಟ್ಟನಂತಿಟ್ಟ(ಕೇರಳ),ಅ.12-ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿರುವ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಜಿಲ್ಲೆಯ ಎಳಂತೂರ್​ನಲ್ಲಿ ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಬಂಧಿತರನ್ನು ಶಫಿ ಮತ್ತು ದಂಪತಿ ಭಗವಾಲ್​ ಸಿಂಗ್​ ಮತ್ತು ಲೈಲಾ ಎಂದು ಗುರುತಿಸಲಾಗಿದೆ. ನರಬಲಿ ಆಚರಣೆ ನಡೆಸಿದ ಮೂವರನ್ನು ನಾವು ಬಂಧಿಸಿದ್ದೇವೆ. ವಾಮಾಚಾರಕ್ಕಾಗಿ ಇಬ್ಬರು ಮಹಿಳೆಯರನ್ನು ಕೊಂದಿದ್ದಾರೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ.
    ಪತ್ತನಂತಿಟ್ಟ ಜಿಲ್ಲೆಯ ಮನೆಯೊಂದರಲ್ಲಿ ಸಮಾಧಿ ಮಾಡಲಾಗಿದ್ದ ಎರಡು ಛಿದ್ರಗೊಂಡ ಶವಗಳು ಪತ್ತೆಯಾಗಿದ್ದವು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರಿಗೆ ಈ ಭಯಾನಕ ಮಾಹಿತಿ ಬಯಲಾಗಿದೆ. ಸಂತ್ರಸ್ತರನ್ನು ಪದ್ಮ ಮತ್ತು ರೊಸ್ಲಿ ಎಂದು ಗುರುತಿಸಲಾಗಿದೆ. ಇಬ್ಬರು ಸಹ ಲಾಟರಿ ಟಿಕೆಟ್​ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಕೊಲೆಯ ವಿಧಾನ ಹೇಳಲಾಗದಷ್ಟು ಭೀಕರ ಮತ್ತು ಕ್ರೂರವಾಗಿವೆ ಎಂದು ಪೊಲೀಸ್ ಕಮಿಷನರ್ ಹೇಳಿದರು.
    ಪ್ರಮುಖ ಶಂಕಿತ ಆರೋಪಿ ಶಫಿ ಮಹಿಳೆಯರನ್ನು ಬಲಿಕೊಡುವಂತೆ ಆಮಿಷವೊಡ್ಡಿರುವುದು ಬೆಳಕಿಗೆ ಬಂದಿದೆ. ಈತನ ಉದ್ದೇಶ ಹಣವಾಗಿತ್ತು. ಆರೋಪಿಯು ‘ನರಬಲಿ ಆಚರಣೆ’ಗಾಗಿ ಹೆಚ್ಚಿನ ಮಹಿಳೆಯರನ್ನು ಸಂಪರ್ಕಿಸಿದ್ದನೇ? ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
    ದಂಪತಿ ಭಗವಲ್ ಸಿಂಗ್ ಮತ್ತು ಲೈಲಾ ದಂಪತಿಗಳು ಆರ್ಥಿಕ ಏಳಿಗೆಗಾಗಿ ನರಬಲಿ ಮಾಡಿರುವುದಾಗಿ ತಿಳಿದುಬಂದಿದೆ. ತನಿಖಾ ವೇಳೆ ಲಭ್ಯವಾದ ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳನ್ನು ಹಿಡಿಯಲು ಸಹಾಯಕವಾಗಿವೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿಯಲ್ಲಿ ಗ್ರಹಣ..ಹುಷಾರ್!
    Next Article ಲಾಂಗ್ ಹಿಡಿದು ಡ್ಯಾನ್ಸ್ ಮಾಡಿದೋರಿಗೆ ಬಿತ್ತು ಕೇಸ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    ಫೆಬ್ರವರಿ 9, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yharqn ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • Glennhof ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.