ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಳು ನಿಲ್ಲಿಸದ ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!
    ಸುದ್ದಿ

    ಅಳು ನಿಲ್ಲಿಸದ ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!

    vartha chakraBy vartha chakraಜೂನ್ 3, 2022Updated:ಜೂನ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಮಕ್ಕಳು ಅಳು ನಿಲ್ಲಿಸದ್ದರಿಂದ ಕೋಪಗೊಂಡ ತಾಯಿ ಹಸುಗೂಸು ಸೇರಿ ತನ್ನಿಬ್ಬರು ಮಕ್ಕಳನ್ನು ಕೊಂದು ಸುಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಹಳ್ಳಿಯೊಂದರ ಹೊಲವೊಂದರಲ್ಲಿ 30 ವರ್ಷದ ಮಹಿಳೆ ತನ್ನ ಹೆಣ್ಣು ಹಸುಗೂಸು ಮತ್ತು ಎರಡು ವರ್ಷದ ಮಗನನ್ನು ಕೊಂದು ನಂತರ ಮೃತದೇಹಗಳನ್ನು ಸುಟ್ಟುಹಾಕಿದ್ದಾಳೆ.
    ಆರೋಪಿ ಮಹಿಳೆ ಧುರ್ಪಾದಾಬಾಯಿ ಗಣಪತ್ ನಿಮಲ್ವಾಡ್ ಎಂದು ಗುರುತಿಸಲಾಗಿದ್ದು, ಮಕ್ಕಳ ಶವಗಳನ್ನು ವಿಲೇವಾರಿ ಮಾಡಲು ನೆರವು ನೀಡಿದ ಆರೋಪದ ಮೇರೆಗೆ ಪೊಲೀಸರು ಗುರುವಾರ ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸಿದ್ದಾರೆ.
    ನಾಂದೇಡ್ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಸತತ ಎರಡು ದಿನ (ಮೇ 31 ಮತ್ತು ಜೂನ್ 1 ರಂದು) ಈ ಹತ್ಯೆಗಳು ನಡೆದಿವೆ. ಮೇ 31 ರಂದು ಧುರ್ಪಾದಾಬಾಯಿ ತನ್ನ ನಾಲ್ಕು ತಿಂಗಳ ಮಗಳು ಅನುಸೂಯಾಳ ನಿರಂತರ ಅಳುವಿನಿಂದ ಬೇಸತ್ತು ಕತ್ತು ಹಿಸುಕಿದ್ದಾಳೆ. ಮರುದಿನ, ಆಹಾರ ಕೇಳಲು ಅಳುತ್ತಿದ್ದ ಎಂಬ ಕಾರಣಕ್ಕೆ ತನ್ನ ಮಗ ದತ್ತನನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

    Verbattle
    Verbattle
    Verbattle
    crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿ.ಸಿ ರೋಡ್ ಕಟ್ಟಡದಿಂದ ಸುರಿದ ಹಣದ ಮಳೆ, ಹೆಕ್ಕಿಕೊಳ್ಳಲು ನೂಕುನುಗ್ಗಲು!
    Next Article ರಂಗೇರಿದ ರಾಜ್ಯಸಭೆ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • HenrySom ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Robertmib ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.