ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    Viral

    ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು

    vartha chakraBy vartha chakraಫೆಬ್ರವರಿ 12, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸರ್ಕಾರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತಿಗಣ್ಯರೂ ಸೇರಿ ಅತಿಥಿಗಳ ಆತಿಥ್ಯಕ್ಕಾಗಿ ತರಿಸಲಾಗಿದ್ದ ಸಸ್ಯಹಾರಿ ಊಟದಲ್ಲಿ ದೊಡ್ಡ ಗಾತ್ರದ ಹುಳ‌ ಪತ್ತೆಯಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.
    ಇನ್ನೂ ತಾವು ತಂದಿದ್ದ ಊಟದಲ್ಲಿ ಹುಳ ಸಿಕ್ಕಿದ್ದನ್ನು ಕಂಡ ಕೇಟರಿಂಗ್ ಸಿಬ್ಬಂದಿ ಎನಾಗುತ್ತಿದೆ ಎಂದು ಎಲ್ಲರೂ ವಿಚಾರಿಸುತ್ತಿರುವಾಗಲೆ ತಮ್ಮ ಪಾತ್ರೆಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
    ಬೆಂಗಳೂರಿನ ಚಾಲುಕ್ಯ ವೃತ್ತದ ಸಮೀಪದಲ್ಲಿರುವ ಬಾಲುಬ್ರೂಯಿ ಅತಿಥಿಗೃಹ  ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಣ ಮಾಡಲಾಗುತ್ತಿದೆ.

    ಈ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಈ  ಹಿನ್ನೆಲೆ ಅತಿಥಿಗಳಿಗೆ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದೇ ಅಥಿತಿಗೃಹದ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತು, ಉಪಹಾರ ವ್ಯವಸ್ಥೆಯನ್ನು ಬೆಂಗಳೂರಿನ ಮೆಜೆಸ್ಟಿಕ್ ಸಮೀಪದಲ್ಲಿರುವ ಸೌತ್ ರುಚಿ ರೆಸ್ಟೋರೆಂಟ್ ನಿಂದ ತರಿಸಲಾಗಿತ್ತು.‌
    ಊಟ ಸೇವಿಸುತ್ತಿದ್ದ ಒಬ್ಬರ ತಟ್ಟೆಯಲ್ಲಿದ್ದ
    ಆಹಾರದಲ್ಲಿ ಬಿಳಿ ಬಣ್ಣದ ಉದ್ದನೆಯ ಹುಳವೊಂದು ಸತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ.
    ಈ ಸಂಬಂಧ ಸೌತ್ ರುಚಿ ಹೋಟೆಲ್ ನ  ಕ್ಯಾಟರಿಂಗ್ ಉಸ್ತುವಾರಿ ವಹಿಸಿಕೊಂಡಿರುವ ವೀರೇಶ್ ಅವರನ್ನು ಕೇಳಿದಾಗ ಹಾರಿಕೆಯ ಉತ್ತರವನ್ನು ನೀಡಿರುವುದು ಕಂಡುಬಂತು, ಸಾಂಬಾರ್ ನಲ್ಲಿ ಹುಳ ಪತ್ತೆಯಾಗಿರುವುದು ಮರದ ಮೇಲಿಂದ ಬಿದ್ದಿದೆ ಎಂದು ಸಬೂಬು ನೀಡಿದರು. ಹೋಟೆಲ್ ಮಾಲೀಕರ ದೂರವಾಣಿ, ಮಾಲೀಕರನ್ನು ಕೇಳಿದಾಗ ಯಾವುದೇ ಉತ್ತರ ನೀಡದೆ ಹಾತಿಕೆ ಉತ್ತರ ನೀಡಿದರು.

    ಆಹಾರ ಪದಾರ್ಥದಲ್ಲಿ ಹುಳು ಪತ್ತೆಯಾಗಿರುವ ಬಗ್ಗೆ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ಬರುತ್ತಿದ್ದಂತೆ ಕ್ಯಾಟ್ರಿಂಗ್ ಉಸ್ತುವಾರಿ ವಹಿಸಿಕೊಂಡಿರುವ ಸಿಬ್ಬಂದಿ ವಿರುದ್ಧ ಗರಂ ಆದರು, ಹೋಟೆಲ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಅಷ್ಟರ ವೇಳೆಗೆ ಕ್ಯಾಟರಿ ಹುಡುಗರು ಅಲ್ಲಿಂದ ಗಂಟು ಮೂಟೆ ಕಟ್ಟಿಕೊಂಡು ಸ್ಥಳ ಖಾಲಿ ಮಾಡಿದರು.

    Verbattle
    Verbattle
    Verbattle
    Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    Next Article ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ರಘುರಾಮ್ ರಾಜನ್ | Raghuram Rajan
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ziwfkc on ಫೆಬ್ರವರಿ 13, 2026 1:18 ಫೂರ್ವಾಹ್ನ

      mgm 200 free bet betmgm-play betmgm AZ

      Reply
    2. Zwjmpu on ಫೆಬ್ರವರಿ 20, 2026 3:48 ಫೂರ್ವಾಹ್ನ

      Harness the excitement of craps and sic bo in one place. In crowns coin casino log in, multi-language games cater to everyone. Roll the dice and claim victory!

      Reply
    3. Yrfnbo on ಫೆಬ್ರವರಿ 23, 2026 10:18 ಫೂರ್ವಾಹ್ನ

      Spin into pure joy with Sweet Bonanza — where wins pay in any position and cascades keep coming! Unlock sweet bonanza vs gates of olympus free spins packed with 10x–100x bombs. Sweet success awaits!

      Reply
    4. Idpshg on ಫೆಬ್ರವರಿ 26, 2026 11:26 ಫೂರ್ವಾಹ್ನ

      Conquer the casino with buffalo command. best buffalo slot machine delivers wild stacks, scatter power, and grand jackpots. Roar on!

      Reply
    5. Urybdl on ಮಾರ್ಚ್ 4, 2026 7:27 ಫೂರ್ವಾಹ್ನ

      DraftKings slots Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    6. Pcntxs on ಮಾರ್ಚ್ 11, 2026 11:03 ಫೂರ್ವಾಹ್ನ

      Upon the millions enchanting strapping on fanduel casino New Mexico – the #1 real coins casino app in America.
      Reach your $1000 PLAY IT AGAIN hand-out and modify every relate, хэнд and roll into bona fide cash rewards.
      Fast payouts, huge jackpots, and non-stop effect – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.