ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru
    Viral

    ತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru

    vartha chakraBy vartha chakraಮಾರ್ಚ್ 19, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ವೇಳೆ ರಾಜಕೀಯ ನುಸುಳಿದ ಈ ಪ್ರಕರಣದಲ್ಲಿ ಸುಮಾರು ನೂರು ಕೋಟಿ ರೂಪಾಯಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.
    ತಪ್ಪು ಗ್ರಹಿಕೆ, ಅನಗತ್ಯ ವಿವಾದದ ಪರಿಣಾಮವಾಗಿ ಬೆಂಗಳೂರಿನ ಚಿಕ್ಕಪೇಟೆಯ ವ್ಯಾಪಾರಿಗಳು ದೊಡ್ಡ ನಷ್ಟ ಅನುಭವಿಸಿದರು.

    ಬೆಂಗಳೂರಿನ ಹಳೆಯ ವಾಣಿಜ್ಯ ಪ್ರದೇಶ ನಗರ್ತಪೇಟೆಯಲ್ಲಿನ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ‌ಜೋರು ಸೌಂಡ್ ಇಟ್ಟು ಹಾಡು ಹಾಕುತ್ತಿದ್ದರು.ಅಕ್ಕಪಕ್ಕದ ಹುಡುಗರು ಮುಕೇಶ್ ಗೆ ಜೋರು ಸೌಂಡ್ ನಲ್ಲಿ ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು
    ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

    ಇದಾದ ನಂತರ ಈ ಪ್ರಕರಣ ಬೇರೆ ಸ್ವರೂಪ ಪಡೆಯಿತು.ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಮುಕೇಶ್ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದರು. ಮೊಬೈಲ್ ಅಂಗಡಿ ಪಕ್ಕದಲ್ಲಿ ಮಸೀದಿಯಿದೆ.ಇಲ್ಲಿ ನಮಾಝ್ ಮಾಡುವವರಿಗೆ ಜೋರು ಧ್ವನಿಯಲ್ಲಿ ಹನುಮಾನ್ ಚಾಲೀಸ ಹಾಕುವುದರಿಂದ ತೊಂದರೆಯಾಗುತ್ತದೆ ಎಂದು‌ ಆರೋಪಿಸಿ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಹರಿದಾಡಿತು.ಇದಾಗುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಸುರೇಶ್ ಕುಮಾರ್, ಉದಯ್ ಗರುಡಾಚಾರ್ ಹಾಗೂ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿ‌ ದಿಡೀರ್ ಪ್ರತಿಭಟನೆ ನಡೆಸಿದರು.
    ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ,ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಯಿತು ಈ ಪ್ರದೇಶದ ಸಾವಿರಾರು ಅಂಗಡಿ ಮುಂಗಟ್ಟುಗಳು ಮುಚ್ಚಿದವು.ಇದರಿಂದಾಗಿ ಆ ಪ್ರದೇಶದಲ್ಲಿ ಪ್ರತಿನಿತ್ಯ ನಡೆಯುತ್ತಿದ್ದ ನೂರಾರು ಕೋಟಿ ರೂಪಾಯಿ ವಹಿವಾಟು ನಿಂತುಹೋಯಿತು.

    ಇದಷ್ಟೇ ಅಲ್ಲ ಮೊಬೈಲ್ ಅಂಗಡಿಯ ಮುಕೇಶ್ ಪೊಲೀಸರಿಗೆ ನೀಡಿರುವ ದೂರಿನ ಪ್ರತಿ ಲಭ್ಯವಾಗಿದೆ. ಅದರ ಪ್ರಕಾರ ಹನುಮಾನ್ ಚಾಲೀಸ್ ವಿಷಯ ಪ್ರಸ್ತಾಪವಾಗಿಲ್ಲ.ಬದಲಿಗೆ ಜೋರಾದ ಧ್ವನಿಯಲ್ಲಿ ಹಾಡು ಹಾಕಬಾರದು ಎಂದು ತಕರಾರು ಉಂಟಾಗಿದೆ ಎಂದು ಹೇಳಿ ದೂರಿನಲ್ಲಿ ಮೂವರು ಮುಸ್ಲಿಂ ಮತ್ತು ಇಬ್ಬರು ಹಿಂದೂ ಸಮುದಾಯದ ಹುಡುಗರ ಹೆಸರು ಉಲ್ಲೇಖಿಸಲಾಗಿದೆ. ಅಲ್ಲಿಗೆ ಇದೊಂದು ವಯಕ್ತಿಕ ಕಾರಣಕ್ಕೆ ನಡೆದ ಗಲಾಟೆಗೆ ರಾಜಕೀಯ ಸೇರಿ ಕೋಮುಬಣ್ಣ ಹಚ್ಚುವ ಪ್ರಯತ್ನ ಮಾಡಲಾಗಿದೆ ಇದರಿಂದಾಗಿ ಸ್ಥಳೀಯ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಯಿತು.

    Verbattle
    Verbattle
    Verbattle
    Bengaluru ಚುನಾವಣೆ ತೇಜಸ್ವಿ ಸೂರ್ಯ ರಾಜಕೀಯ ವಾಣಿಜ್ಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleನರೇಂದ್ರ ಮೋದಿ ವೀಕ್ ಪಿಎಂ? | Narendra Modi
    Next Article ಸರಕು ಸಾಗಣಿಕೆ ದಾಖಲೆ ಇರಲೇಬೇಕು
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. DavidTah on ಏಪ್ರಿಲ್ 22, 2026 8:21 ಫೂರ್ವಾಹ್ನ

      Pour changer de rythme, Sur https://akkauntpleer.micro.blog/hugo-bets-casino-analyse-dune/, l univers du casino prend vie avec des jeux connus et une navigation sans effort. Ici, les tables tournent vite, et le jeu reste facile a suivre. Cette approche convient bien a une routine de casino en ligne.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RandyScOrp ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • PedroSam ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • https://actuabd.com/cookies/articles/?novyy_ili_poderghannyy_avtomobily_kakuyu_mashinu_vybraty.html ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.