ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್
    ಸುದ್ದಿ

    ಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಲೆಫ್ಟು ಬೇಡ, ರೈಟೂ ಬೇಡ.ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಕ್ಷೇತ್ರದ ಸಲಹೆ ನೀಡಿದ್ದಾರೆ.

    ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಶ್ರೀ ಯದವೀರ್ ಒಡೆಯರ್ ಅವರು ನವೀಕೃತ ಪಾರಂಪರಿಕ ಕಟ್ಟಡ ವೀಕ್ಷಿಸಿದರು. ಕಟ್ಟಡ ನವೀಕರಣ ಬಗ್ಗೆ ಪರಿಶೀಲನೆ‌ ಮಾಡಿದ ಅವರು ಅಂದಾಜು158 ಲಕ್ಷ ರೂ ವೆಚ್ಚದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿ ವೀಕ್ಷಿಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
    ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು.ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದು ಯದುವೀರ್ ಹೇಳಿದರು.
    ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು ಎಂದು ಇದೇ ವೇಳೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹ‌ ವ್ಯಕ್ತಪಡಿಸಿದರು.
    ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಅಂತ ಮಾತ್ರ ಇದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕು. ಆಯುರ್ವೇದಿಕ್ ಆಸ್ಪತ್ರೆ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದು ಯದುವೀರ್ ಹೇಳಿದರು.

    Verbattle
    Verbattle
    Verbattle
    education mysore yaduveer
    Share. Facebook Twitter Pinterest LinkedIn Tumblr Email WhatsApp
    Previous Articleನಾಡಗೀತೆಗೆ ಅಪಮಾನ ಸಹಿಸುವುದಿಲ್ಲ!
    Next Article ಕ.ರ.ವೇ ಪ್ರತಿಭಟನೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.