ಬೆಂಗಳೂರು – ನೆನೆಗುದಿಗೆ ಬಿದ್ದಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಿಡಿದೆದಿದ್ದಿರುವ ಹಿರಿಯ ನಾಯಕ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Yatnal) ಇದೀಗ ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ.
ತಾವು ಯಾರಿಗೂ ಹೆದರುವುದಿಲ್ಲ,ಸಲಾಂ ಹೊಡೆಯುವುದಿಲ್ಲ. ಬೇಕಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.ಹೈಕಮಾಂಡ್ ತಮ್ಮ ಬೇಡಿಕೆ ಈಡೇರಿಸಬೇಕು.ಅಲ್ಲಿಯವರೆಗೆ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ. ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ.ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಘೋಷಿಸಿದರು.


7 ಪ್ರತಿಕ್ರಿಯೆಗಳು
betmgm New Hampshire betmgm-play mgmbets
Illuminate your evenings with glowing jackpots and bonuses. In crowncoin, referral bonuses multiply the fun. Invite friends and amplify your rewards!
Dive into the colorful world of Sweet Bonanza and watch candies tumble for massive wins! With multipliers sweet bonanza candyland live up to 100x and a huge max payout, every spin feels like a sugar rush. Play now and taste the sweet victory!
Unleash primal energy for massive reel rewards. where to play buffalo slots online stacks wilds high, triggers sunsets, and pays out golden jackpots. Charge on!
Stop reading. stake sportsbook winning. Create your Stake account right now.
DraftKings table games Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!
Solder together the millions friendly big on fan maxxwins – the #1 legitimate in dough casino app in America.
Reach your $1000 WITH IT AGAIN gratuity and deny b decrease every relate, hand and rotate into real coin of the realm rewards.
Firm payouts, huge jackpots, and continuous fight – download FanDuel Casino in these times and start playing like a pro today!